ಆಧಾರ್ ಇದ್ದರೆ ಮಾತ್ರ ಸರ್ಕಾರದ ಯೋಜನೆಗಳು

ಇನ್ನು ಮುಂದೆ ಕೇಂದ್ರ ಮತ್ತು ರಾಜ್ಯ ಸರಕಾರದ ಕಲ್ಯಾಣ ಯೋಜನೆಗಳ ಲಾಭ ಪಡೆಯಲು ಯಾರೇ ಆಗಲಿ ಆಧಾರ್ ಸಂಖ್ಯೆಯನ್ನು ಕಡ್ಡಾಯಗೊಳಿಸಲಾಗುವುದು

ನವದೆಹಲಿ: ಇನ್ನು ಮುಂದೆ ಕೇಂದ್ರ ಮತ್ತು ರಾಜ್ಯ ಸರಕಾರದ ಕಲ್ಯಾಣ ಯೋಜನೆಗಳ ಲಾಭ ಪಡೆಯಲು ಯಾರೇ ಆಗಲಿ ಆಧಾರ್ ಸಂಖ್ಯೆಯನ್ನು ಕಡ್ಡಾಯಗೊಳಿಸಲಾಗುವುದು ಎಂದು ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರ (ಯುಐಡಿಎಐ) ಪ್ರಕಟಿಸಿದೆ. ಆಧಾರ್ ಇಲ್ಲದಿರುವವರು ಕೂಡಲೇ ಆಧಾರ್ ಕಾರ್ಡ್ ಗೆ ಅರ್ಜಿ ಸಲ್ಲಿಸಿ ದಾಖಲಾತಿ ಚೀಟಿ ತೋರಿಸಬೇಕು ಎಂದು ತಿಳಿಸಲಾಗಿದೆ.

ಸಿನಿಮಾ ಸುದ್ದಿಗಳ ವೆಬ್ ಸ್ಟೋರೀಸ್ ನೋಡಿ

ಈ ನಿಟ್ಟಿನಲ್ಲಿ ಇದೇ ತಿಂಗಳ 11ರಂದು ಕೇಂದ್ರ ಸರ್ಕಾರದ ಎಲ್ಲಾ ಸಚಿವಾಲಯಗಳಿಗೆ ಸುತ್ತೋಲೆ ಹೊರಡಿಸಲಾಗಿದೆ. ದೇಶದಲ್ಲಿ ಶೇಕಡಾ 99 ರಷ್ಟು ವಯಸ್ಕರಿಗೆ ಆಧಾರ್ ಕಾರ್ಡ್‌ಗಳನ್ನು ನೀಡಲಾಗಿದೆ, ಆದ್ದರಿಂದ ಸರ್ಕಾರದ ಯೋಜನೆಗಳ ಪ್ರಯೋಜನಗಳನ್ನು ಪಡೆಯಲು ಆಧಾರ್ ಅನ್ನು ಕಡ್ಡಾಯಗೊಳಿಸಲಾಗುತ್ತಿದೆ ಎಂದು ಹೇಳಲಾಗಿದೆ.

ಆಧಾರ್ ಇದ್ದರೆ ಮಾತ್ರ ಸರ್ಕಾರದ ಯೋಜನೆಗಳು - Kannada News

govt welfare scheme benefits only for aadhaar card holders

ನಟ ದರ್ಶನ್ ಬಗ್ಗೆ ಮಾತನಾಡಿದ ಯುವಕ, ಮುಂದೇನಾಯ್ತು ಗೊತ್ತಾ

Follow us On

FaceBook Google News

Advertisement

ಆಧಾರ್ ಇದ್ದರೆ ಮಾತ್ರ ಸರ್ಕಾರದ ಯೋಜನೆಗಳು - Kannada News

Read More News Today