ಗ್ರಾಮೀಣ ವಸತಿ ಯೋಜನೆ; ಸ್ವಂತ ಮನೆ ಮಾಡಿಕೊಳ್ಳಲು ಕೇಂದ್ರ ಸರ್ಕಾರದ ಯೋಜನೆಗೆ ಅರ್ಜಿ ಹಾಕಿ

ಈ ಯೋಜನೆಯ ಅಡಿಯಲ್ಲಿ ಅತಿ ಕಡಿಮೆ ಬೆಲೆಗೆ ಸಾಲ ಸೌಲಭ್ಯವನ್ನು (Home Loan Subsidy) ಪಡೆದುಕೊಂಡು ಮನೆ ನಿರ್ಮಾಣ ಮಾಡಿಕೊಳ್ಳಲು ಸಾಧ್ಯವಿದೆ.

ದೇಶದಲ್ಲಿ ವಾಸಿಸುವ ಪ್ರತಿಯೊಬ್ಬರಿಗೂ ವಸತಿ (home) ಲಭ್ಯವಾಗಬೇಕು, ಸ್ವಂತವಾದ ಮನೆ (Own House) ಹೊಂದಿರಬೇಕು ಎನ್ನುವ ಕಾರಣಕ್ಕೆ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ (pradhanmantri gramin aawas Yojana) ಆವಾಸ್ ಯೋಜನೆ, ಪ್ರಧಾನ ಮಂತ್ರಿ ಗ್ರಾಮೀಣ ವಸತಿ ಯೋಜನೆ ಮೊದಲಾದ ವಸತಿ ಯೋಜನೆಗಳನ್ನು ಜಾರಿಗೆ ತಂದಿದೆ.

ಈ ಮೂಲಕ ಇಲ್ಲಿಯವರೆಗೆ ಲಕ್ಷಾಂತರ ಜನ ಸ್ವಂತ ಸೂರಿನ (own house) ಕನಸು ನನಸು ಮಾಡಿಕೊಳ್ಳಲು ಸಾಧ್ಯವಾಗಿದೆ. ಗ್ರಾಮ ಪಂಚಾಯತ್ (gram Panchayat) ಅಡಿಯಲ್ಲಿ ಅವರ ಮಾರ್ಗದರ್ಶನದ ಪ್ರಕಾರ ನೀವು ಕೂಡ ಸ್ವಂತ ಮನೆಯನ್ನು ಗ್ರಾಮೀಣ ಭಾಗದಲ್ಲಿ ನಿರ್ಮಾಣ ಮಾಡಿಕೊಳ್ಳಬಹುದಾಗಿದೆ.

ನಿರುದ್ಯೋಗಿಗಳಿಗೂ ಬ್ಯಾಂಕ್‌ಗಳಿಂದ ಹೋಮ್ ಲೋನ್ ಸಿಗುತ್ತಾ? ಹಾಗಾದ್ರೆ ಪಡೆಯೋದು ಹೇಗೆ

ಗ್ರಾಮೀಣ ವಸತಿ ಯೋಜನೆ; ಸ್ವಂತ ಮನೆ ಮಾಡಿಕೊಳ್ಳಲು ಕೇಂದ್ರ ಸರ್ಕಾರದ ಯೋಜನೆಗೆ ಅರ್ಜಿ ಹಾಕಿ - Kannada News

ಗ್ರಾಮೀಣ ವಸತಿ ಯೋಜನೆ!

ಪ್ರಧಾನ ಮಂತ್ರಿ ಗ್ರಾಮೀಣ ವಸತಿ ಯೋಜನೆಯ ಲಿಸ್ಟ್ ಬಿಡುಗಡೆ ಮಾಡಲಾಗಿದ್ದು ಇರಲಿ ನಿಮ್ಮ ಹೆಸರು ಇದ್ದರೆ ನೀವು ಕೂಡ ಈ ಯೋಜನೆಯ ಅಡಿಯಲ್ಲಿ ಅತಿ ಕಡಿಮೆ ಬೆಲೆಗೆ ಸಾಲ ಸೌಲಭ್ಯವನ್ನು (Home Loan Subsidy) ಪಡೆದುಕೊಂಡು ಮನೆ ನಿರ್ಮಾಣ ಮಾಡಿಕೊಳ್ಳಲು ಸಾಧ್ಯವಿದೆ.

ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಬಡ ಜನರಿಗೆ ಮನೆ ನಿರ್ಮಾಣ ಮಾಡಿಕೊಳ್ಳಲು ಅವಕಾಶ ನೀಡುವ ಯೋಜನೆ ಇದಾಗಿದೆ.

ಪಿ ಎಂ ಗ್ರಾಮೀಣ ವಸತಿ ಯೋಜನೆಯಡಿಯಲ್ಲಿ ಬಡವರಿಗೆ ಮನೆ ನಿರ್ಮಾಣ ಮಾಡಿಕೊಡುವುದು ಮಾತ್ರವಲ್ಲದೆ, ಆಯಾ ಊರುಗಳಿಗೆ ಅಗತ್ಯವಿರುವ ರಸ್ತೆ ಸೇತುವೆ ನಿರ್ಮಾಣವನ್ನು ಕೂಡ ಮಾಡಲಾಗುತ್ತದೆ.

Home Loan Subsidyಗ್ರಾಮ ಪಂಚಾಯತ್ ಆವಾಸ್ ಯೋಜನೆಯಲ್ಲಿ ನಿಮ್ಮ ಹೆಸರಿದೆಯಾ ಚೆಕ್ ಮಾಡಿಕೊಳ್ಳಿ! (Check your name in list)

ಗ್ರಾಮ ಪಂಚಾಯತ್ ಆವಾಸ ಯೋಜನೆ ಬಡವರಿಗಾಗಿಮನೆ ನಿರ್ಮಾಣ ಮಾಡಿಕೊಡುವ ಸಲುವಾಗಿ ಆರಂಭಿಸಲಾಗಿದೆ, ಈಗಾಗಲೇ ದೇಶಾದ್ಯಂತ ಲಕ್ಷಾಂತರ ಬಡ ಜನರಿಗೆ ಗ್ರಾಮೀಣ ಭಾಗದಲ್ಲಿಮನೆ ನಿರ್ಮಾಣ ಮಾಡಿಕೊಳ್ಳಲಾಗಿದೆ.

ಈ ರೀತಿ ಉಚಿತ ಮನೆ ನಿರ್ಮಾಣ ಮಾಡಿಕೊಳ್ಳಲು ನೀವು ಕೂಡ ಅರ್ಜಿ ಸಲ್ಲಿಸಿದ್ದರೆ ಪ್ರಧಾನಮಂತ್ರಿ ಗ್ರಾಮೀಣ ವಸತಿ ಯೋಜನೆ ಅಧಿಕೃತ ವೆಬ್ಸೈಟ್ (official website) ಗೆ ಹೋಗಿ ಅಲ್ಲಿ ನಿಮ್ಮ ಹೆಸರು ಇದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಿಕೊಳ್ಳಬಹುದು.

ಆಸ್ತಿ ಖರೀದಿಗೂ ಇದೆ ಮಿತಿ; ಅಷ್ಟಕ್ಕೂ ಒಬ್ಬ ವ್ಯಕ್ತಿ ಎಷ್ಟು ಭೂಮಿ ಖರೀದಿ ಮಾಡಬಹುದು ಗೊತ್ತಾ?

https://pmayg.nic.in/netiayHome/home.aspx ಈ ವೆಬ್ ಸೈಟ್ ನಲ್ಲಿ ನೀವು ಗ್ರಾಮೀಣ ವಸತಿ ಯೋಜನೆಗೆ ಸಂಬಂಧಪಟ್ಟ ಎಲ್ಲ ಮಾಹಿತಿಯನ್ನು ತಿಳಿದುಕೊಳ್ಳಬಹುದು. ಇಲ್ಲಿಯವರೆಗೆ 3,16,241.34 ಕೋಟಿ ರೂಪಾಯಿಗಳನ್ನು ಪಿಎಂ ಗ್ರಾಮೀಣ ವಸತಿ ಯೋಜನೆಗಾಗಿ ಬಿಡುಗಡೆ ಮಾಡಲಾಗಿದೆ.

ಕೋಟ್ಯಾಂತರ ಬಡ ಜನರಿಗೆ ಗ್ರಾಮೀಣ ವಿಭಾಗದಲ್ಲಿ ವಾಸಿಸುವವರಿಗೆ ಮನೆ ನಿರ್ಮಾಣ ಮಾಡಿ ಕೊಡುವ ಕನಸು ಉದ್ದೇಶ ಪ್ರಧಾನಮಂತ್ರಿ ಗ್ರಾಮೀಣ ವಸತಿ ಯೋಜನೆಯದ್ದು. ಈ ಯೋಜನೆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನೀವು ನಿಮ್ಮ ಹತ್ತಿರದ ಗ್ರಾಮ ಪಂಚಾಯತ್ ಅಧಿಕಾರಿಗಳ ಬಳಿ ತಿಳಿದುಕೊಳ್ಳಬಹುದು.

Gramina Vasati Yojana, Apply for a central government scheme for own House

Follow us On

FaceBook Google News

Gramina Vasati Yojana, Apply for a central government scheme for own House