ಗುಜರಾತ್‌ ಬಸ್ ಅಪಘಾತ, ಬಸ್ ಕಮರಿಗೆ ಬಿದ್ದು ಇಬ್ಬರು ಸಾವು, ಹಲವರಿಗೆ ಗಾಯ

ಗುಜರಾತ್‌ನ ಡಾಂಗ್ ಜಿಲ್ಲೆಯ ಸಪುತಾರಾ ಬಳಿ ಬಸ್ ಕಮರಿಗೆ ಬಿದ್ದಿದೆ. ಇದರಲ್ಲಿ ಇಬ್ಬರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

ಡಾಂಗ್: ಗುಜರಾತ್‌ನ ಡಾಂಗ್ ಜಿಲ್ಲೆಯ ಸಪುತಾರಾ ಬಳಿ ಬಸ್ ಕಮರಿಗೆ ಬಿದ್ದಿದೆ. ಇದರಲ್ಲಿ ಇಬ್ಬರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಬಸ್‌ನ ಟೈರ್‌ ಒಡೆದಿದ್ದರಿಂದ ಈ ಅವಘಡ ಸಂಭವಿಸಿದೆ.

50ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ಸು ಡಾಂಗ್ ಜಿಲ್ಲೆಯ ಸಪುತಾರಾ ಬಳಿ ಕಮರಿಗೆ ಬಿದ್ದಿದೆ ಎಂದು ಗೃಹ ಖಾತೆ ರಾಜ್ಯ ಸಚಿವ ಹರ್ಷ್ ಸಾಂಘ್ವಿ ಹೇಳಿದ್ದಾರೆ. ಪೊಲೀಸರು ಸ್ಥಳಕ್ಕೆ ತಲುಪಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಟೈರ್ ಒಡೆದು ಅಪಘಾತ ಸಂಭವಿಸಿದ್ದು, ಹಲವರು ಗಾಯಗೊಂಡಿದ್ದಾರೆ.

ಬಸ್ ಅಪಘಾತದಲ್ಲಿ ಇಬ್ಬರು ಮಹಿಳಾ ಪ್ರಯಾಣಿಕರು ಸಾವನ್ನಪ್ಪಿದ್ದು, 50 ಪ್ರಯಾಣಿಕರನ್ನು ರಕ್ಷಿಸಲಾಗಿದೆ ಎಂದು ಹರ್ಷ ಸಾಂಘ್ವಿ ಹೇಳಿದ್ದಾರೆ .

ಗುಜರಾತ್‌ ಬಸ್ ಅಪಘಾತ, ಬಸ್ ಕಮರಿಗೆ ಬಿದ್ದು ಇಬ್ಬರು ಸಾವು, ಹಲವರಿಗೆ ಗಾಯ - Kannada News

Gujarat bus carrying over 50 passengers fell into a gorge near Saputara in Dang district

Follow us On

FaceBook Google News

Advertisement

ಗುಜರಾತ್‌ ಬಸ್ ಅಪಘಾತ, ಬಸ್ ಕಮರಿಗೆ ಬಿದ್ದು ಇಬ್ಬರು ಸಾವು, ಹಲವರಿಗೆ ಗಾಯ - Kannada News

Read More News Today