ಏರ್ ಇಂಡಿಯಾ ಮೂತ್ರ ಪ್ರಕರಣ: ಶಂಕರ್ ಮಿಶ್ರಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ, ಮುಂದಿನ ದಿನಾಂಕ ಜನವರಿ 30
Air India Urine Case: ಏರ್ ಇಂಡಿಯಾ ವಿಮಾನದಲ್ಲಿ ಮಹಿಳಾ ಸಹ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಮೇಲೆ ಶಂಕರ್ ಮಿಶ್ರಾ ಜಾಮೀನು ಅರ್ಜಿಯ ವಿಚಾರಣೆಯನ್ನು ದೆಹಲಿ ನ್ಯಾಯಾಲಯ ಶುಕ್ರವಾರ ಜನವರಿ 30 ಕ್ಕೆ ಮುಂದೂಡಿದೆ.
Air India Urine Case: ಏರ್ ಇಂಡಿಯಾ ವಿಮಾನದಲ್ಲಿ ಮಹಿಳಾ ಸಹ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಮೇಲೆ ಶಂಕರ್ ಮಿಶ್ರಾ ಜಾಮೀನು (Bail) ಅರ್ಜಿಯ ವಿಚಾರಣೆಯನ್ನು ದೆಹಲಿ ನ್ಯಾಯಾಲಯ (Delhi Court) ಶುಕ್ರವಾರ ಜನವರಿ 30 ಕ್ಕೆ ಮುಂದೂಡಿದೆ. ಕಳೆದ ವರ್ಷ ನವೆಂಬರ್‌ನಲ್ಲಿ ವಿಮಾನದಲ್ಲಿ ಮಹಿಳಾ ಸಹ ಪ್ರಯಾಣಿಕರೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪ ಶಂಕರ್ ಮಿಶ್ರಾ (Shankar Mishra) ಮೇಲಿತ್ತು.
Air India urination case: A Delhi Court adjourns to Jan 30 the fresh petition filed by Shankar Mishra seeking regular bail in the case. The case was adjourned as the Investigation Officer wasn't present today and complainant woman's lawyer wasn't supplied with a copy of the plea
ನಿಯಮಿತ ಜಾಮೀನು ಕೋರಿ ಹೊಸದಾಗಿ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ತನಿಖಾಧಿಕಾರಿ ಹಾಜರಾಗದ ಕಾರಣ ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿದೆ. ಜಾಮೀನು ಅರ್ಜಿಯ ಪ್ರತಿಯನ್ನು ದೂರುದಾರರ ಪರ ವಕೀಲರಿಗೆ ನೀಡದಿರುವುದನ್ನು ನ್ಯಾಯಾಲಯ ಗಮನಿಸಿದೆ. ಈ ಘಟನೆಯು ನವೆಂಬರ್ 26, 2022 ರಂದು ನ್ಯೂಯಾರ್ಕ್‌ನಿಂದ ದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಸಂಭವಿಸಿದೆ. ಈ ವೇಳೆ ಶಂಕರ್ ಮಿಶ್ರಾ ಕುಡಿದ ಸ್ಥಿತಿಯಲ್ಲಿದ್ದರು ಎನ್ನಲಾಗಿದೆ.
Hearing on bail plea of Shankar Mishra adjourned in Air India Urine Case
Providing News, information & entertainment in Kannada Language, Since 2019. This Website reacts as a voice of the people & representative of a common man. as per Google it was first indexed in March 2019
Hearing on bail plea of Shankar Mishra adjourned in Air India Urine Case