ದೇಶದಲ್ಲಿ 19,406 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು
ಕಳೆದ 24 ಗಂಟೆಗಳಲ್ಲಿ 19,406 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು
ನವದೆಹಲಿ: ದೇಶಾದ್ಯಂತ ಕೊರೊನಾ ಅಟ್ಟಹಾಸ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ 19,406 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ಬಹಿರಂಗಪಡಿಸಿದೆ.
ಇನ್ನು 19,928 ಮಂದಿ ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ ಎಂದು ಪ್ರಕಟಿಸಿದೆ. ಪ್ರಸ್ತುತ ದೇಶಾದ್ಯಂತ 1,34,793 ಪ್ರಕರಣಗಳು ಸಕ್ರಿಯವಾಗಿವೆ. ದೈನಂದಿನ ಧನಾತ್ಮಕತೆಯ ದರವು 4.96 ಶೇಕಡಾ.
India Reports 19406 New Corona Cases
#COVID19 | India reports 19,406 fresh cases and 19,928 recoveries in the last 24 hours.
Active cases 1,34,793
Daily positivity rate 4.96% pic.twitter.com/PfuIQ4m7F8— ANI (@ANI) August 6, 2022
Follow us On
Google News |
Advertisement