Corona in India ದೇಶದಲ್ಲಿ 7,000 ಕ್ಕಿಂತ ಕಡಿಮೆ ಕೊರೊನಾ ಪ್ರಕರಣಗಳು

ದೇಶದಲ್ಲಿ 7,000 ಕ್ಕಿಂತ ಕಡಿಮೆ ಕೊರೊನಾ ಪ್ರಕರಣಗಳು ದಾಖಲಾಗಿವೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 6,990 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, 190 ಮಂದಿ ಸಾವನ್ನಪ್ಪಿದ್ದಾರೆ.

ನವದೆಹಲಿ: ದೇಶದಲ್ಲಿ 7,000 ಕ್ಕಿಂತ ಕಡಿಮೆ ಕೊರೊನಾ ಪ್ರಕರಣಗಳು ದಾಖಲಾಗಿವೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 6,990 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, 190 ಮಂದಿ ಸಾವನ್ನಪ್ಪಿದ್ದಾರೆ.

ಇನ್ನು 10,116 ಮಂದಿ ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ. ಪ್ರಸ್ತುತ, ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಪ್ರಕಾರ, ದೇಶದಲ್ಲಿ 1,00,543 ಸಕ್ರಿಯ ಪ್ರಕರಣಗಳಿವೆ.

ದೇಶದಲ್ಲಿ ಇದುವರೆಗೆ 123.25 ಕೋಟಿ ಕೋವಿಡ್ ಲಸಿಕೆ ಡೋಸ್‌ಗಳನ್ನು ವಿತರಿಸಲಾಗಿದೆ.

Stay updated with us for all News in Kannada at Facebook | Twitter
Scroll Down To More News Today