ಕಾರ್ತಿ ಚಿದಂಬರಂ ಅವರನ್ನು 9 ಗಂಟೆಗಳ ಕಾಲ ವಿಚಾರಣೆ ನಡೆಸಿದ ಸಿಬಿಐ

ನವದೆಹಲಿ: ವೀಸಾ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಅವರನ್ನು ಸಿಬಿಐ ಗುರುವಾರ ಒಂಬತ್ತು ಗಂಟೆಗಳ ಕಾಲ ವಿಚಾರಣೆ ನಡೆಸಿದೆ. ಕಾರ್ತಿ ಅವರು ಯುಕೆಯಿಂದ ಭಾರತಕ್ಕೆ ಆಗಮಿಸಿದ 16 ಗಂಟೆಗಳ ಒಳಗೆ ಸಿಬಿಐ ಮುಂದೆ ಹಾಜರಾಗುವಂತೆ ವಿಶೇಷ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಗುರುವಾರ ಬೆಳಗ್ಗೆ 8 ಗಂಟೆಗೆ ಇಲ್ಲಿನ ಸಿಬಿಐ ಕಚೇರಿಗೆ ಆಗಮಿಸಿದರು.
ವಿಚಾರಣೆಗೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಮ್ಮ ವಿರುದ್ಧದ ಪ್ರಕರಣ ಬೋಗಸ್ ಆಗಿದ್ದು, ಹಣ ಪಡೆದು ಚೀನಾದವರಿಗೆ ವೀಸಾ ನೀಡಿದ್ದಾರೆ ಎಂಬ ಆರೋಪಗಳು ಅವಾಸ್ತವ ಎಂದರು..
Cbi Grills Karthi Chidambaram For 9 Hours
TRENDING ARTICLES1 / 5
ಇಂದಿನ ದಿನ ಭವಿಷ್ಯ: 12-11-2026, ಗುರುವಾರ
Read the story
ಹಾಸನಾಂಬೆ ಜಾತ್ರೆಗೆ ತೆರೆ; ಮತ್ತೆ ದೇವಿ ದರ್ಶನಕ್ಕೆ ಒಂದು ವರ್ಷ ಕಾಯಬೇಕು
Read the story
ನಮಗೂ 3,600 ದರ ನೀಡಿ; ಹಾವೇರಿ ಕಬ್ಬು ಬೆಳೆಗಾರರ ಪಟ್ಟು
Read the story
ತಾತನ ಆಸ್ತಿಯಲ್ಲಿ ಮೊಮ್ಮಗನಿಗೆ ಹಕ್ಕಿಲ್ಲ! ಹೈಕೋರ್ಟ್ ಮಹತ್ವದ ತೀರ್ಪು
Read the story
ಗುಡ್ ನ್ಯೂಸ್; ರೇಷನ್ ಕಾರ್ಡ್ ಇ-ಕೆವೈಸಿ ಗಡುವು ಮತ್ತೆ ವಿಸ್ತರಣೆ
Read the story



