India Covid-19: ದೇಶದಲ್ಲಿ 2,288 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು

Corona Cases in India: ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ ಕಳೆದ 24 ಗಂಟೆಗಳಲ್ಲಿ 2,288 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ

Online News Today Team

Corona Update in India: ದೇಶಾದ್ಯಂತ ಕೊರೊನಾ ಮಹಾಮಾರಿ ಅಟ್ಟಹಾಸ ಮುಂದುವರಿದಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ ಕಳೆದ 24 ಗಂಟೆಗಳಲ್ಲಿ 2,288 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು (Corona Positive Cases) ದಾಖಲಾಗಿವೆ. ಇನ್ನು ಮಹಾಮಾರಿ ಕೊರೊನಾಗೆ 10 ಜನರು ಸಾವನ್ನಪ್ಪಿದ್ದಾರೆ (Corona Death) ಮತ್ತು 3,044 ಜನರು ವೈರಸ್‌ನಿಂದ ಚೇತರಿಸಿಕೊಂಡಿದ್ದಾರೆ.

ದೇಶದಲ್ಲಿ ಪ್ರಸ್ತುತ 19,637 ಕೊರೊನಾ ಪ್ರಕರಣಗಳು ಸಕ್ರಿಯವಾಗಿವೆ (Corona Active Cases). ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ, ಇದುವರೆಗೆ ದೇಶಾದ್ಯಂತ 190.50 ಕೋಟಿ ಕೋವಿಡ್‌ ಲಸಿಕೆಗಳನ್ನು (Total Corona Vaccination) ವಿತರಿಸಲಾಗಿದೆ.

India reports 2,288 fresh cases, 3,044 recoveries, and 10 deaths in the last 24 hours. Total active cases 19,637. Daily positivity rate at 0.47%

India Reports 2288 Fresh Cases In Last 24 Hours

Follow Us on : Google News | Facebook | Twitter | YouTube