8 ವರ್ಷಗಳಲ್ಲಿ ರಾಜಕೀಯ ಸಂಸ್ಕೃತಿ ಬದಲಾಗಿದೆ – ಜೆ.ಪಿ.ನಡ್ಡಾ

ನವದೆಹಲಿ: ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ 8 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರ ರಚನೆಯಾಗಿ 8 ವರ್ಷ ತುಂಬಿದ ಹಿನ್ನೆಲೆಯಲ್ಲಿ ಹಾಡೊಂದನ್ನು ಬಿಡುಗಡೆ ಮಾಡಲಾಗಿದೆ. ಈ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ನಾಯಕ ಜೆ.ಪಿ.ನಡ್ಡಾ ಮಾತನಾಡಿ..
ಕಳೆದ 8 ವರ್ಷಗಳಲ್ಲಿ ಭಾರತೀಯ ರಾಜಕೀಯ ಸಂಸ್ಕೃತಿ ಬದಲಾಗಿದೆ. ಸೇವೆ, ಉತ್ತಮ ಆಡಳಿತ, ಬಡವರ ಕಲ್ಯಾಣ ಮೋದಿ ಸರ್ಕಾರದ ಕಾರ್ಯವಾಗಿದೆ. ಪ್ರಧಾನಿ ಮೋದಿ ಅವರು ಕಳೆದ 8 ವರ್ಷಗಳಲ್ಲಿ ಭಾರತದ ರಾಜಕೀಯ ಸಂಸ್ಕೃತಿಯನ್ನು ಬದಲಾಯಿಸಿದ್ದಾರೆ.
ಹಿಂದಿನ ಆಡಳಿತದಲ್ಲಿ ಯೋಜನೆಗಳೆಲ್ಲ ಕಾಗದದ ಮೇಲಿದ್ದವು; ಆದರೆ, ಈಗಿನ ಆಡಳಿತದಲ್ಲಿ ಎಲ್ಲ ಯೋಜನೆಗಳು ಜಾರಿಯಾಗುತ್ತಿವೆ. ಕಳೆದ 8 ವರ್ಷಗಳಿಂದ ದೇಶದ ರಫ್ತು ಮತ್ತು ವಿದೇಶಿ ವಿನಿಮಯ ಸಂಗ್ರಹ ಹೆಚ್ಚಿದೆ. $ 5 ಟ್ರಿಲಿಯನ್ ಆರ್ಥಿಕತೆಯನ್ನು ತಲುಪುವ ಹಾದಿಯಲ್ಲಿದೆ ಎಂದು ಅವರು ಹೇಳಿದರು.
Political culture has changed in 8 years says JP Nadda
TRENDING ARTICLES1 / 5
ನಾಳೆಯ ದಿನ ಭವಿಷ್ಯ: 12-11-2026, ಗುರುವಾರ
Read the story
ಹಾಸನಾಂಬೆ ಜಾತ್ರೆಗೆ ತೆರೆ; ಮತ್ತೆ ದೇವಿ ದರ್ಶನಕ್ಕೆ ಒಂದು ವರ್ಷ ಕಾಯಬೇಕು
Read the story
ನಮಗೂ 3,600 ದರ ನೀಡಿ; ಹಾವೇರಿ ಕಬ್ಬು ಬೆಳೆಗಾರರ ಪಟ್ಟು
Read the story
ತಾತನ ಆಸ್ತಿಯಲ್ಲಿ ಮೊಮ್ಮಗನಿಗೆ ಹಕ್ಕಿಲ್ಲ! ಹೈಕೋರ್ಟ್ ಮಹತ್ವದ ತೀರ್ಪು
Read the story
ಗುಡ್ ನ್ಯೂಸ್; ರೇಷನ್ ಕಾರ್ಡ್ ಇ-ಕೆವೈಸಿ ಗಡುವು ಮತ್ತೆ ವಿಸ್ತರಣೆ
Read the story



