ಕೇರಳ ಎಲ್ಲಾ ಜನರನ್ನು ಆಕರ್ಷಿಸುತ್ತದೆ – ಪ್ರಧಾನಿ ಮೋದಿ

ಕೇರಳ ತನ್ನ ನೈಸರ್ಗಿಕ ಸೌಂದರ್ಯದಿಂದ ಪ್ರಪಂಚದಾದ್ಯಂತ ಜನರನ್ನು ಆಕರ್ಷಿಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ - Kerala attracts people for its natural beauty says PM Modi

ಕೇರಳದ ನಿರಂತರ ಅಭಿವೃದ್ಧಿಗಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ಮೋದಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

( Kannada News Today ) : ನವದೆಹಲಿ : Kerala attracts people : ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯ ಸ್ಥಾಪನೆಯ ದಿನದಂದು ಕೇರಳದ ಜನರನ್ನು ಅಭಿನಂದಿಸಿದ್ದಾರೆ. ಕೇರಳ ತನ್ನ ನೈಸರ್ಗಿಕ ಸೌಂದರ್ಯದಿಂದ ಪ್ರಪಂಚದಾದ್ಯಂತ ಜನರನ್ನು ಆಕರ್ಷಿಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ರವರ ಟ್ವಿಟ್ಟರ್ ಸಂದೇಶ : 

ಪ್ರಧಾನಿ ಮೋದಿ ರವರ ಸಂದೇಶದ ಕನ್ನಡ ಅನುವಾದ :

“ದೇಶದ ಅಭಿವೃದ್ಧಿಗೆ ಬೆಂಬಲ ನೀಡುತ್ತಿರುವ ಕೇರಳದ ಜನರಿಗೆ ರಾಜ್ಯ ದಿನಾಚರಣೆಯ ಶುಭಾಶಯಗಳು. ಈ ರಾಜ್ಯವು ತನ್ನ ನೈಸರ್ಗಿಕ ಸೌಂದರ್ಯಕ್ಕಾಗಿ ಪ್ರಪಂಚದಾದ್ಯಂತದ ಜನರನ್ನು ಆಕರ್ಷಿಸುವ ತಾಣವಾಗಿದೆ. ಕೇರಳದ ನಿರಂತರ ಅಭಿವೃದ್ಧಿಗಾಗಿ ನಾನು ಪ್ರಾರ್ಥಿಸುತ್ತೇನೆ” ಎಂದು ಪ್ರಧಾನಿ ಮೋದಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

ಕೇರಳ ತನ್ನ ನೈಸರ್ಗಿಕ ಸೌಂದರ್ಯದಿಂದ ಪ್ರಪಂಚದಾದ್ಯಂತ ಜನರನ್ನು ಆಕರ್ಷಿಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

Web Title : Kerala attracts people for its natural beauty says PM Modi

Scroll Down To More News Today