ಲಖಿಂಪುರ ಸಾಕ್ಷಿ ಮೇಲೆ ಗುಂಡಿನ ದಾಳಿ

ಲಖಿಂಪುರ ಖೇರಿ: ಲಖೀಂಪುರ ಖೇರಿ ಹಿಂಸಾಚಾರ ಪ್ರಕರಣದ ಸಾಕ್ಷಿಯಾಗಿರುವ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಮುಖಂಡ ದಿಲ್ಬಾಗ್ ಸಿಂಗ್ ಮೇಲೆ ಇಬ್ಬರು ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಮಂಗಳವಾರ ರಾತ್ರಿ, ದಿಲ್ಬಾಗ್ ಸಿಂಗ್ ಅಲಿಗಂಜ್ನಿಂದ ಮನೆಗೆ ತೆರಳುತ್ತಿದ್ದಾಗ ದುಷ್ಕರ್ಮಿಗಳು ಬೈಕ್ನಲ್ಲಿ ಬಂದು ಅವರ ವಾಹನವನ್ನು ಅಡ್ಡಗಟ್ಟಿದ್ದಾರೆ.
ಕಾರಿನ ಬಾಗಿಲು ತೆರೆಯಲು ಪ್ರಯತ್ನಿಸಿ… ಸಾಧ್ಯವಾಗದೆ ಕಾರಿನ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಆದರೆ, ದಾಳಿಯಲ್ಲಿ ದಿಲ್ಬಾಗ್ ಸಿಂಗ್ ಗಾಯಗೊಂಡಿಲ್ಲ.
Lakhimpur Witness Shot At In Up
TRENDING ARTICLES1 / 5
ನಾಳೆಯ ದಿನ ಭವಿಷ್ಯ: 12-11-2026, ಗುರುವಾರ
Read the story
ಹಾಸನಾಂಬೆ ಜಾತ್ರೆಗೆ ತೆರೆ; ಮತ್ತೆ ದೇವಿ ದರ್ಶನಕ್ಕೆ ಒಂದು ವರ್ಷ ಕಾಯಬೇಕು
Read the story
ನಮಗೂ 3,600 ದರ ನೀಡಿ; ಹಾವೇರಿ ಕಬ್ಬು ಬೆಳೆಗಾರರ ಪಟ್ಟು
Read the story
ತಾತನ ಆಸ್ತಿಯಲ್ಲಿ ಮೊಮ್ಮಗನಿಗೆ ಹಕ್ಕಿಲ್ಲ! ಹೈಕೋರ್ಟ್ ಮಹತ್ವದ ತೀರ್ಪು
Read the story
ಗುಡ್ ನ್ಯೂಸ್; ರೇಷನ್ ಕಾರ್ಡ್ ಇ-ಕೆವೈಸಿ ಗಡುವು ಮತ್ತೆ ವಿಸ್ತರಣೆ
Read the story



