ಆಧಾರ್ ಕಾರ್ಡ್ ಇದ್ದು ಈ ಕೆಲಸ ಮಾಡಿಕೊಳ್ಳದೆ ಇದ್ರೆ ಗ್ಯಾಸ್ ಸಬ್ಸಿಡಿ ಹಣ ರದ್ದಾಗುತ್ತೆ!
ಇಂದು ಉಜ್ವಲ ಯೋಜನೆಯ (pradhanmantri Ujjwala Yojana) ಅಡಿಯಲ್ಲಿ ಉಚಿತ ಸಿಲಿಂಡರ್ (Free Gas cylinder) ಪಡೆದುಕೊಳ್ಳುತ್ತಿವೆ. ಇದರ ಜೊತೆಗೆ ಇತ್ತೀಚಿನ ದಿನಗಳಲ್ಲಿ ಎಲ್‌ಪಿಜಿ ಸಿಲಿಂಡರ್ (LPG gas cylinder) ನ ಬೆಲೆಯನ್ನು 200 ರೂಪಾಯಿಗಳಷ್ಟು ಸರ್ಕಾರ ಕಡಿತಗೊಳಿಸಿದೆ. ಗ್ಯಾಸ್ ಸಿಲೆಂಡರ್ ಗೆ ಸಂಬಂಧ ಪಟ್ಟ ಹಾಗೆ ಕೇಂದ್ರ ಸರ್ಕಾರ ಹೊಸ ಅಪ್ಡೇಟ್ ಒಂದನ್ನು ನೀಡಿದ್ದು
ರಾಜ್ಯದ್ಯಂತ ಲಕ್ಷಾಂತರ ಕುಟುಂಬಗಳು ಇಂದು ಉಜ್ವಲ ಯೋಜನೆಯ (pradhanmantri Ujjwala Yojana) ಅಡಿಯಲ್ಲಿ ಉಚಿತ ಸಿಲಿಂಡರ್ (Free Gas cylinder) ಪಡೆದುಕೊಳ್ಳುತ್ತಿವೆ. ಇದರ ಜೊತೆಗೆ ಇತ್ತೀಚಿನ ದಿನಗಳಲ್ಲಿ ಎಲ್‌ಪಿಜಿ ಸಿಲಿಂಡರ್ (LPG gas cylinder) ನ ಬೆಲೆಯನ್ನು 200 ರೂಪಾಯಿಗಳಷ್ಟು ಸರ್ಕಾರ ಕಡಿತಗೊಳಿಸಿದೆ.
ಗ್ಯಾಸ್ ಸಿಲೆಂಡರ್ ಗೆ ಸಂಬಂಧ ಪಟ್ಟ ಹಾಗೆ ಕೇಂದ್ರ ಸರ್ಕಾರ ಹೊಸ ಅಪ್ಡೇಟ್ ಒಂದನ್ನು ನೀಡಿದ್ದು, ಆಧಾರ್ ಕಾರ್ಡ್ (Aadhaar card) ಇದ್ದವರು ಈ ಕೆಲಸ ಮಾಡಿಕೊಳ್ಳುವುದು ಕಡ್ಡಾಯವಾಗಿದೆ.
ಇತ್ತೀಚಿಗೆ ಎಲ್ಲಾ ವಸ್ತುಗಳ ಬೆಲೆಯೂ ಜಾಸ್ತಿಯಾಗಿದೆ, ಈ ಹಣದುಬ್ಬರದ ಬಿಸಿ ತಣ್ಣಗಾಗಿಸಲು ಸರ್ಕಾರ ಗ್ಯಾಸ್ ಸಿಲೆಂಡರ್ ಬೆಲೆ ಇಳಿಕೆ ಮಾಡಿರುವುದು ಹಾಗೂ ಸಬ್ಸಿಡಿ (subsidy) ನೀಡುತ್ತಿರುವುದು ಸ್ವಲ್ಪ ಮಟ್ಟಿಗೆ ಜನರಿಗೆ ಅನುಕೂಲವಾಗಿದೆ.
ಉಜ್ವಲ ಯೋಜನೆಯ ಅಡಿಯಲ್ಲಿ ಇಂದು ಲಕ್ಷಾಂತರ ಮಹಿಳೆಯರು ಸುಲಭವಾಗಿ ಅಡುಗೆ ಮಾಡಲು ಸಹಾಯಕವಾಗಿದೆ, ಮೊದಲಿನಂತೆ ಸೌದೆ ಒಲೆಯನ್ನು ಉರಿಸಿ ಅಸ್ತಮಾದಂತಹ ಸಮಸ್ಯೆಯಿಂದ ನರಳಬೇಕಾಗಿಲ್ಲ.
ಸುಲಭವಾಗಿ ಸಿಲೆಂಡರ್ ಗ್ಯಾಸ್ ಪಡೆದುಕೊಳ್ಳಬಹುದು. ಇದೀಗ ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi ji) ಅವರೊಳಗೊಂಡ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಗ್ಯಾಸ್ ಸಬ್ಸಿಡಿ ಪಡೆದುಕೊಳ್ಳುವವರು ಈ ನಿಯಮ ಪಾಲಿಸಲೇಬೇಕು.
ಪ್ರಧಾನ ಮಂತ್ರಿ ಉಜ್ವಲಾ ಯೋಜನೆ!
ಕೇಂದ್ರ ಮೋದಿಜಿ ಸರ್ಕಾರ ಪ್ರಧಾನಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಇನ್ನೂರು ರೂಪಾಯಿಗಳ ಸಬ್ಸಿಡಿ ಅನ್ನು 300 ರೂಪಾಯಿಗಳಿಗೆ ಹೆಚ್ಚಿಸಲು ನಿರ್ಧರಿಸಿದೆ. ಅಂದ್ರೆ 603 ರೂಪಾಯಿಗಳಿಗೆ ಉಜ್ವಲ ಯೋಜನೆಯ ಫಲಾನುಭವಿಗಳು ಗ್ಯಾಸ್ ಸಿಲೆಂಡರ್ ಪಡೆದುಕೊಳ್ಳಬಹುದು.
ಈ ಕೆಲಸ ಮಾಡಿಕೊಳ್ಳದೆ ಇದ್ದರೆ ಸಬ್ಸಿಡಿ ಹಣ ಸಿಗುವುದಿಲ್ಲ!
ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ಫಲಾನುಭವಿಗಳು ಸಬ್ಸಿಡಿ ಪಡೆದುಕೊಳ್ಳುತ್ತಾರೆ ಹಾಗೂ ಉಚಿತ ಗ್ಯಾಸ್ ಕನೆಕ್ಷನ್ ಕೂಡ ಸಿಗುತ್ತದೆ. ಇನ್ನು ಸಬ್ಸಿಡಿ ಹಣ ಪಡೆದುಕೊಳ್ಳಬೇಕು ಅಂದ್ರೆ ನಿಮ್ಮ ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಲಿಂಕ್ (bank account and Aadhar Card link) ಮಾಡಿಕೊಳ್ಳುವುದು ಕಡ್ಡಾಯವಾಗಿದೆ
ಇಲ್ಲದೆ ಇದ್ದಲ್ಲಿ ಗ್ಯಾಸ್ ಸಿಲಿಂಡರ್ ಸಬ್ಸಿಡಿ ಪ್ರಯೋಜನ ಸಿಗುವುದಿಲ್ಲ. ಫಲಾನುಭವಿಗಳು ಗ್ಯಾಸ್ ಸಬ್ಸಿಡಿ ಹಣ ಪಡೆದುಕೊಳ್ಳದೆ ವಂಚಿತರಾಗಬಹುದು ಹಾಗಾಗಿ ಸರ್ಕಾರ ಈಗಾಗಲೇ ತಿಳಿಸಿರುವಂತೆ ಉಜ್ವಲ ಯೋಜನೆಯ ಅಡಿಯಲ್ಲಿ ಸಬ್ಸಿಡಿ ಪಡೆದುಕೊಳ್ಳುವವರು ಕಡ್ಡಾಯವಾಗಿ ತಮ್ಮ ಬ್ಯಾಂಕ್ ಖಾತೆಯ ಜೊತೆಗೆ ತಮ್ಮ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡಿಕೊಳ್ಳಬೇಕು. ಇದಕ್ಕಾಗಿ ನೀವು ನಿಮ್ಮ ಬ್ಯಾಂಕ್ ಖಾತೆ ಇರುವ ಬ್ಯಾಂಕ್ ಅನ್ನು ಸಂಪರ್ಕಿಸಬಹುದು.
LPG Gas Cylinder Subsidy Update
Follow us On
Google News |