ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಪ್ರಧಾನಿ ಮೋದಿ ಭೇಟಿ

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಇಂದು ಪ್ರಧಾನಿ ಮೋದಿ ಅವರನ್ನು ಭೇಟಿಯಾದರು. ದೆಹಲಿಯಲ್ಲಿ ನಡೆದ ಸಭೆಯಲ್ಲಿ ಸದ್ಯದ ಪರಿಸ್ಥಿತಿ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆದಿರಬಹುದು ಎನ್ನುತ್ತವೆ ಮೂಲಗಳು.

ಈ ಹಿಂದೆ ಏಕನಾಥ್ ಶಿಂಧೆ ಹಾಗೂ ದೇವೇಂದ್ರ ಫಡ್ನವೀಸ್ ಇಬ್ಬರೂ ರಾಷ್ಟ್ರಪತಿಗಳನ್ನು ಭೇಟಿ ಮಾಡಿರುವುದು ಗಮನಾರ್ಹ. ಅಲ್ಲದೆ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿ.ಜೆ.ಪಿ. ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿದರು.

Maharashtra Chief Minister Eknath Shinde meets PM Modi

Maharashtra Chief Minister Eknath Shinde and Deputy Chief Minister Devendra Fadnavis met Prime Minister Modi today. Sources say that the meeting held in Delhi may have discussed various issues including the current situation.

Kannada News Today

Kannada News Today Providing News, information & entertainment in Kannada Language, Since 2019. This Website reacts as a… More »

Related Stories

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ