ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ರಾಷ್ಟ್ರಪತಿ ಭೇಟಿ

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿಯಾದರು. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಭೆ ಗೌರವಾರ್ಥವಾಗಿ ನಡೆದಿದೆ ಎನ್ನಲಾಗಿದೆ.
ರಾಷ್ಟ್ರಪತಿಗಳೊಂದಿಗಿನ ಸಭೆಯಲ್ಲಿ ಮಹಾರಾಷ್ಟ್ರದ ಪ್ರಸ್ತುತ ಪರಿಸ್ಥಿತಿ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚಿಸಲಾಗಿದೆ ಎಂದು ವರದಿಗಳು ಹೇಳುತ್ತವೆ. ಏಕನಾಥ್ ಶಿಂಧೆ ಮತ್ತು ದೇವೇಂದ್ರ ಫಡ್ನವಿಸ್ ಪ್ರಧಾನಿ ಮೋದಿ ಅವರನ್ನು ಸಹ ಭೇಟಿ ಮಾಡಿದ್ದಾರೆ.
ಇದನ್ನೂ ಓದಿ : ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಪ್ರಧಾನಿ ಮೋದಿ ಭೇಟಿ
Maharashtra Chief Minister Eknath Shinde meets the President
Maharashtra Chief Minister Eknath Shinde and Deputy Chief Minister Devendra Fadnavis met President Ram Nath Kovind. The meeting held at the President’s House in Delhi.
Reports say that during the meeting with the President, various issues including the current situation of Maharashtra were discussed. Eknath Shinde and Devendra Fadnavis are also meet Prime Minister Modi



