LIVE Live Update: ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿಗೆ ಜಯ! ಮತಗಟ್ಟೆಯಲ್ಲಿ ಅಭ್ಯರ್ಥಿ ಹೃದಯಾಘಾತ
ಮಹಾಯುತಿ ಮೈತ್ರಿಕೂಟವು ಮಹಾರಾಷ್ಟ್ರದಲ್ಲಿ ಎರಡನೇ ಬಾರಿಗೆ ಅಧಿಕಾರಕ್ಕೆ, ಎಕ್ಸಿಟ್ ಪೋಲ್‌ಗಳು ಭವಿಷ್ಯ ನುಡಿದಿವೆ.
Live News Update: ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿಕೂಟ ಎರಡನೇ ಬಾರಿಗೆ ಅಧಿಕಾರಕ್ಕೆ ಬರುವ ಸಾಧ್ಯತೆ ಇದೆ ಎಂದು ಬಹುತೇಕ ಎಕ್ಸಿಟ್ ಪೋಲ್‌ಗಳು ಭವಿಷ್ಯ ನುಡಿದಿವೆ. (ಮಹಾರಾಷ್ಟ್ರ ಎಕ್ಸಿಟ್ ಪೋಲ್ಸ್) ಆದರೆ ಇತರ ಕೆಲವು ಸಮೀಕ್ಷೆಗಳು ವಿರೋಧ ಪಕ್ಷವಾದ ಮಹಾ ವಿಕಾಸ್ ಅಘಾಡಿ (ಮೈತ್ರಿಕೂಟ) ಕಠಿಣ ಸ್ಪರ್ಧೆ ನೀಡಲಿದೆ ಎಂದು ಹೇಳಿವೆ. ಮಹಾರಾಷ್ಟ್ರದ 288 ವಿಧಾನಸಭಾ ಕ್ಷೇತ್ರಗಳಿಗೆ ಬುಧವಾರ ಮತದಾನ ನಡೆದಿದೆ. ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದ್ದು, ಫಲಿತಾಂಶ ಪ್ರಕಟವಾಗಲಿದೆ.