ಇಂದು ಶಬರಿಮಲೆಯಲ್ಲಿ ಮಕರಜ್ಯೋತಿ ದರ್ಶನ

ದೇಶಾದ್ಯಂತದ ಲಕ್ಷಾಂತರ ಅಯ್ಯಪ್ಪಸ್ವಾಮಿ ಭಕ್ತರು ಸಂಕ್ರಾಂತಿ ಹಬ್ಬದ ದಿನದಂದು ಶಬರಿಮಲೆಗೆ ತೆರಳಿ ಮಕರ ಜ್ಯೋತಿಯನ್ನು ನೇರವಾಗಿ ಕಣ್ತುಂಬಿಕೊಳ್ಳಲು ಆತೊರೆಯುತ್ತಾರೆ

ಇಂದು ಶಬರಿಮಲೆಯಲ್ಲಿ ಮಕರಜ್ಯೋತಿ ದರ್ಶನ

(Kannada News) : ಕೇರಳ: ಅಯ್ಯಪ್ಪಸ್ವಾಮಿ ಭಕ್ತರು ಸಂಕ್ರಾಂತಿ ದಿನದಂದು ಮಕರ ಜ್ಯೋತಿ ದರ್ಶನ ಪಡೆಯಲಿದ್ದಾರೆ. ದೇಶಾದ್ಯಂತದ ಲಕ್ಷಾಂತರ ಅಯ್ಯಪ್ಪಸ್ವಾಮಿ ಭಕ್ತರು ಸಂಕ್ರಾಂತಿ ಹಬ್ಬದ ದಿನದಂದು ಶಬರಿಮಲೆಗೆ ತೆರಳಿ ಮಕರ ಜ್ಯೋತಿಯನ್ನು ನೇರವಾಗಿ ಕಣ್ತುಂಬಿಕೊಳ್ಳಲು ಆತೊರೆಯುತ್ತಾರೆ.

ಮಕರ ಜ್ಯೋತಿಯನ್ನು ವೀಕ್ಷಿಸಲು ಹೆಚ್ಚಿನ ಸಂಖ್ಯೆಯ ಭಕ್ತರು ಶಬರಿಮಲೆಗೆ ಸೇರುತ್ತಾರೆ. ಆದರೆ ಈ ವರ್ಷದ ಕರೋನದ ಹಿನ್ನೆಲೆಯಲ್ಲಿ ದೇವಾಲಯದ ಅಧಿಕಾರಿಗಳು ಶಬರಿಮಲೆಯಲ್ಲಿ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿದ್ದಾರೆ.

ಶಬರಿಮಲೆಗೆ ಬರುವ ಭಕ್ತರು ಕೋವಿಡ್ ನೆಗಿಟಿವ್ ಪ್ರಮಾಣಪತ್ರವನ್ನು ತರಲು ಸೂಚಿಸಲಾಗಿದೆ.

Web Title : Makara Jyothi darshan today in Sabarimala

Scroll Down To More News Today