ಮಕ್ಕಳ ಇನ್ಸ್ಟಾಗ್ರಾಂ ಖಾತೆಯೂ ಹ್ಯಾಕ್: ಪ್ರಿಯಾಂಕಾ ಗಂಭೀರ ಆರೋಪ
ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ.
ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ತಮ್ಮ ಮಕ್ಕಳ ಇನ್ಸ್ಟಾಗ್ರಾಮ್ ಖಾತೆಗಳನ್ನೂ ಹ್ಯಾಕ್ ಮಾಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಸರಕಾರಕ್ಕೂ ಇದಕ್ಕೂ ಸಂಬಂಧವೇ ಇಲ್ಲದಂತಾಗಿದೆ ಎಂದು ಯೋಗಿ ಆಕ್ರೋಶ ವ್ಯಕ್ತಪಡಿಸಿದರು. ಯೋಗಿ ಸರ್ಕಾರ ನಾಯಕರ ಫೋನ್ ಕದ್ದಾಲಿಕೆ ಮಾಡುತ್ತಿರುವ ಸುದ್ದಿಗೆ ಪ್ರತಿಕ್ರಿಯೆ ಕೇಳಿದಾಗ ಪ್ರಿಯಾಂಕಾ ಮೇಲಿನಂತೆ ಪ್ರತಿಕ್ರಿಯಿಸಿದ್ದಾರೆ. ಎರಡು ದಿನಗಳ ಹಿಂದೆ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ರಾಜ್ಯ ಸರ್ಕಾರ ಪ್ರತಿದಿನ ಸಂಜೆ ಅವರ ಫೋನ್ ಟ್ಯಾಪಿಂಗ್ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದರು.
Follow Us on : Google News | Facebook | Twitter | YouTube