ಹಿರಿಯ ನಾಗರಿಕರು (senior citizen) ದೇಶದ ಅತಿ ದೊಡ್ಡ ಆಸ್ತಿ ಎಂದೇ ಹೇಳಬಹುದು, ಆದರೆ ಹಿರಿಯ ನಾಗರಿಕರು ತಮ್ಮ ವೃದ್ಧಾಪ್ಯ (old age life) ಜೀವನವನ್ನು ಆರ್ಥಿಕವಾಗಿ ಉತ್ತಮ ರೀತಿಯಲ್ಲಿ ನಡೆಸಿಕೊಂಡು ಹೋಗಲು ಅವರಿಗೆ ಅಗತ್ಯವಿರುವ ಸಹಾಯವನ್ನು ಸರ್ಕಾರ ಮಾಡಿಕೊಡಬೇಕು.
ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ (Central government) ಹಲವು ಅತ್ಯುತ್ತಮ ಪಿಂಚಣಿ (pension) ಯೋಜನೆಗಳನ್ನು ಪರಿಚಯಿಸಿದೆ. ಸರ್ಕಾರಿ ನೌಕರಿಯಲ್ಲಿ ಇರುವವರನ್ನು ಹೊರತುಪಡಿಸಿ ಎಲ್ಲರಿಗೂ ಕೆಲಸದಲ್ಲಿ ಇದ್ದರೂ ಕೂಡ ವೃದ್ಧಾಪ್ಯದಲ್ಲಿ ಪಿಂಚಣಿ ಸಿಗುವುದಿಲ್ಲ.
ಹಾಗಾಗಿ ಸರ್ಕಾರ ಕೆಲವು ಅತ್ಯುತ್ತಮ ಪಿಂಚಣಿ ಯೋಜನೆಗಳನ್ನು ಪರಿಚಯಿಸಿದ್ದು ಇದರಲ್ಲಿ ಹೂಡಿಕೆ ( investment) ಮಾಡಿದರೆ ವೃದ್ಧಾಪ್ಯದಲ್ಲಿ ಯಾವುದೇ ಆರ್ಥಿಕ ಸಮಸ್ಯೆ ಇಲ್ಲದೆ ಸುಲಭವಾಗಿ ಜೀವನ ನಡೆಸಬಹುದು.
ಗೃಹಲಕ್ಷ್ಮಿಯರಿಗಾಗಿ ಸರ್ಕಾರದಿಂದ ಬಂಪರ್ ಗಿಫ್ಟ್; ಹೊಸ ಯೋಜನೆಗೆ ಮುಗಿಬಿದ್ದ ಮಹಿಳೆಯರು
ಜೀವನ್ ಪ್ರಮಾಣ ಪತ್ರ – Jivan praman Patra
ಇದೊಂದು ಅತ್ಯುತ್ತಮ ಡಿಜಿಟಲ್ ಲೈಫ್ (digital life certificate for pensioners) ಪ್ರಮಾಣ ಪತ್ರ ಪಿಂಚಣಿ ಯೋಜನೆಯಾಗಿದೆ. ಭಾರತ ಸರ್ಕಾರ ಇದನ್ನ ಹಿರಿಯ ನಾಗರಿಕರಿಗಾಗಿಯೇ ಪರಿಚಯಿಸಿದ್ದು ಇದರ ಅಡಿಯಲ್ಲಿ ಸಾಕಷ್ಟು ಜನ ಪ್ರಯೋಜನ ಪಡೆದುಕೊಂಡಿದ್ದಾರೆ.
ಇನ್ನು ಈ ಯೋಜನೆಯ ಪ್ರಯೋಜನ ಪಡೆದುಕೊಂಡವರು 80 ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಾದರೆ ನವೆಂಬರ್ 30ರ ಒಳಗೆ ಜೀವನ ಪ್ರಮಾಣ ಪತ್ರವನ್ನು ಸಲ್ಲಿಕೆ ಮಾಡಬೇಕು, ಆನ್ಲೈನ್ (online) ನಲ್ಲಿಯೇ ಈ ಕೆಲಸವನ್ನು ಸುಲಭವಾಗಿ ಮಾಡಬಹುದು ಇದಕ್ಕಾಗಿ ನೀವು ಆನ್ಲೈನ್ ಅರ್ಜಿ ಸಲ್ಲಿಸಬೇಕಾಗುತ್ತದೆ.
ಸ್ವಂತ ವ್ಯಾಪಾರ ಮಾಡಿಕೊಳ್ಳಲು ಸರ್ಕಾರವೇ ನೀಡುತ್ತೆ ಸಾಲ ಸೌಲಭ್ಯ; ಹೊಸ ಯೋಜನೆಗೆ ಅರ್ಜಿ ಸಲ್ಲಿಸಿ
ಜೀವನ್ ಪ್ರಮಾಣ ಪತ್ರ ಆನ್ ಲೈನ್ ನಲ್ಲಿ ಸಲ್ಲಿಸುವುದು ಹೇಗೆ?
ಜೀವನ್ ಪ್ರಮಾಣ ಪತ್ರ ಆನ್ಲೈನ್ ನಲ್ಲಿ ಸಲ್ಲಿಸಲು ಅಧಿಕೃತ ವೆಬ್ಸೈಟ್ ಅಥವಾ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಳ್ಳಬೇಕು.
ಡಿಜಿಟಲ್ ಜೀವನ್ ಪ್ರಮಾಣ ಪತ್ರವನ್ನು ಈ ಮೂಲಕ ಸಲ್ಲಿಸಲು ಸಾಧ್ಯವಿದೆ ಅಥವಾ ನಿಮ್ಮ ಹತ್ತಿರದ ಜೀವನ ಪ್ರಮಾಣ ಪತ್ರ ಕೇಂದ್ರಕ್ಕೆ ಭೇಟಿ ನೀಡಿಯೂ ಅರ್ಜಿ ಸಲ್ಲಿಸಬಹುದು. ಇದಕ್ಕೆ ಬೇಕಾಗಿರುವ ದಾಖಲೆಗಳು ಇಂತಿವೆ.
ಸ್ವಂತ ಮನೆ ಇಲ್ಲದವರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗಿಫ್ಟ್, ಹೊಸ ಯೋಜನೆ ಘೋಷಣೆ
ಆಧಾರ್ ಕಾರ್ಡ್ (Aadhaar card), ಖಾತೆಯ ವಿವರ, ಪಿಂಚಣಿ ಪಾವತಿ ವಿವರ, ಮೊಬೈಲ್ ಸಂಖ್ಯೆ, ಪಿಂಚಣಿ ಮಂಜೂರಾತಿ ಪ್ರಾಧಿಕಾರದ ವಿವರಗಳು ಹಾಗೂ ಪಿಂಚಣಿ ವಿತರಣಾ ಪ್ರಾಧಿಕಾರದ ವಿವರಗಳು.
ದಾಖಲೆಗಳನ್ನು ನೀಡಿ ನೀವು ಜೀವನ ಪ್ರಮಾಣ ಪತ್ರ ಸಲ್ಲಿಕೆ ಮಾಡಬಹುದು. ಜೀವನ್ ಪ್ರಮಾಣ ಪತ್ರವನ್ನು ಸಲ್ಲಿಸಿದರೆ ಯಾವುದೇ ಪಿಂಚಣಿ ಯೋಜನೆಯಲ್ಲಿ ಹೂಡಿಕೆ ಮಾಡಿದವರಿಗೆ ಅದರ ಪ್ರಯೋಜನ ಪಡೆದುಕೊಳ್ಳಲು ಸಾಧ್ಯವಿದೆ.
New service started online for people above 60 years from the center
Providing News, information & entertainment in Kannada Language, Since 2019. This Website reacts as a voice of the people & representative of a common man. as per Google it was first indexed in March 2019
ಕನ್ನಡ ನ್ಯೂಸ್ ಟುಡೇ ಇಂದಿನ ಪ್ರಮುಖ ಸುದ್ದಿ ಹಾಗೂ ಬ್ರೇಕಿಂಗ್ ನ್ಯೂಸ್ ಅಪ್ಡೇಟ್ ಗಳನ್ನು ಪ್ರಸ್ತುತ ಪಡಿಸುತ್ತದೆ.