Petrol-Diesel Price Today: ದೇಶದಲ್ಲಿ ಇಂದಿನ ಪೆಟ್ರೋಲ್, ಡೀಸೆಲ್ ಬೆಲೆ..!
Petrol-Diesel Price Today: ಒಂದೆಡೆ ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆ, ಮತ್ತೊಂದೆಡೆ ಪೆಟ್ರೋಲ್, ಡೀಸೆಲ್ ದರ ಏರಿಕೆಯಿಂದ ಜನಸಾಮಾನ್ಯರ ಜೀವನ ಮಟ್ಟ ಹೊರೆಯಾಗಿದೆ.
Petrol-Diesel Price Today: ಒಂದೆಡೆ ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆ, ಮತ್ತೊಂದೆಡೆ ಪೆಟ್ರೋಲ್, ಡೀಸೆಲ್ ದರ ಏರಿಕೆಯಿಂದ ಜನಸಾಮಾನ್ಯರ ಜೀವನ ಮಟ್ಟ ಹೊರೆಯಾಗಿದೆ.
ಪೆಟ್ರೋಲ್, ಡೀಸೆಲ್ ದರ ಏರಿಕೆಯಿಂದ ಜನ ಸಾಮಾನ್ಯರ ಜೀವನ ದುಸ್ತರವಾಗಿದೆ. ಏಪ್ರಿಲ್ 6 ರಿಂದ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸ್ಥಿರವಾಗಿದೆ. ಸದ್ಯ ಬೆಲೆ ಸ್ಥಿರವಾಗಿರುವುದರಿಂದ ಜನ ಸಾಮಾನ್ಯರು ನಿಟ್ಟುಸಿರುಬಿಡುವಂತಾಗಿದೆ. ಆದರೆ, ಪ್ರಸ್ತುತ 100 ರೂ.ಗಿಂತ ಹೆಚ್ಚಿನ ಬೆಲೆಯಿಂದ ತೀವ್ರ ಸಮಸ್ಯೆ ಎದುರಿಸಬೇಕಾಗಿದೆ. ಮೇ 16ರವರೆಗೆ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ಲೀಟರ್ ಪೆಟ್ರೋಲ್ ಬೆಲೆ 105.41 ರೂ., ಡೀಸೆಲ್ ಬೆಲೆ 96.67 ರೂ.
ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ಬೆಲೆ 111.09 ರೂ., ಡೀಸೆಲ್ ಬೆಲೆ 94.79 ರೂ.
ಮುಂಬೈನಲ್ಲಿ ಲೀಟರ್ ಪೆಟ್ರೋಲ್ ಬೆಲೆ 120.51 ರೂ., ಡೀಸೆಲ್ ಬೆಲೆ 104.77 ರೂ.
ಹೈದರಾಬಾದ್ನಲ್ಲಿ ಲೀಟರ್ ಪೆಟ್ರೋಲ್ ಬೆಲೆ 119.49 ರೂ.ಗಳಾಗಿದ್ದರೆ, ಲೀಟರ್ ಡೀಸೆಲ್ ಬೆಲೆ 105.65 ರೂ.
ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ರೂ. 115.12, ಡೀಸೆಲ್ ಬೆಲೆ ರೂ. 99.83 ನಲ್ಲಿದೆ.
ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ಬೆಲೆ ರೂ. ಪ್ರತಿ ಲೀಟರ್ಗೆ 110.85 ರೂ., ಡೀಸೆಲ್ ಬೆಲೆ ಲೀಟರ್ಗೆ 100.94 ರೂ.
ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ರೂ. 115.12 ಆದರೆ ಲೀಟರ್ ಡೀಸೆಲ್ ಬೆಲೆ 99.83 ರೂ.
ಏರುತ್ತಿರುವ ಅಂತಾರಾಷ್ಟ್ರೀಯ ಬೆಲೆಗಳಿಂದಾಗಿ ಭಾರತದ ಕಚ್ಚಾ ತೈಲ ಆಮದು ಬಿಲ್ ಏಪ್ರಿಲ್ನಲ್ಲಿ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪಿದೆ. ಏಪ್ರಿಲ್ ನಲ್ಲಿ ಭಾರತ ದಿನಕ್ಕೆ 48 ಲಕ್ಷ ಬ್ಯಾರೆಲ್ ತೈಲವನ್ನು ಆಮದು ಮಾಡಿಕೊಂಡಿತ್ತು. ವರದಿಗಳ ಪ್ರಕಾರ ಭಾರತವು ರಷ್ಯಾದಿಂದ ತೈಲ ಆಮದನ್ನು ಹೆಚ್ಚಿಸಿದೆ. ಮೇ 9 ರ ಹೊತ್ತಿಗೆ, ರಷ್ಯಾ 10 ಮಿಲಿಯನ್ ಬ್ಯಾರೆಲ್ ಕಚ್ಚಾ ತೈಲವನ್ನು ರಫ್ತು ಮಾಡಿದೆ. ಮುಂದಿನ ನಾಲ್ಕು ವಾರಗಳಲ್ಲಿ 13 ಮಿಲಿಯನ್ ಬ್ಯಾರೆಲ್ ತೈಲ ಭಾರತವನ್ನು ತಲುಪಲಿದೆ.
Follow Us on : Google News | Facebook | Twitter | YouTube