ಜಿ-20 ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಇಂಡೋನೇಷ್ಯಾ ಭೇಟಿ

ನವದೆಹಲಿ: ಬಕ್ರೀದ್ ಸಂದರ್ಭದಲ್ಲಿ ಇಂಡೋನೇಷ್ಯಾ ಅಧ್ಯಕ್ಷ ಜೋಕೊ ವಿಡೊಡೊ (Indonesian President Joko Widodo) ಅವರಿಗೆ ಶುಭಾಷಯ ಕೋರಿ ಪ್ರಧಾನಿ ನರೇಂದ್ರ ಮೋದಿ ಪತ್ರ ಬರೆದಿದ್ದಾರೆ. ಈ ಪತ್ರವನ್ನು ಭಾರತದಲ್ಲಿನ ಇಂಡೋನೇಷ್ಯಾ ರಾಯಭಾರ ಕಚೇರಿ ಹೊರಡಿಸಿದೆ.
ಪತ್ರದಲ್ಲಿ, ‘ಭಾರತದಲ್ಲಿ ವಾಸಿಸುವ 200 ಮಿಲಿಯನ್ ಮುಸ್ಲಿಮರು ಬಕ್ರೀದ್ ಹಬ್ಬವನ್ನು ಆಚರಿಸುತ್ತಾರೆ, ಇದು ಜಗತ್ತಿಗೆ ಪ್ರೀತಿ, ಧರ್ಮನಿಷ್ಠೆ, ತ್ಯಾಗ ಮತ್ತು ಕ್ಷಮೆಗೆ ಉದಾಹರಣೆಯಾಗಿದೆ.
ಮನುಕುಲದ ಒಳಿತಿಗಾಗಿ ಸೇವೆ ಸಲ್ಲಿಸುತ್ತಿರುವ ಎಲ್ಲ ಜನರಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಹೋದರತ್ವಕ್ಕಾಗಿ ಪ್ರಧಾನಮಂತ್ರಿ ಪ್ರಾರ್ಥಿಸಿದರು. ಈ ವರ್ಷದ ಕೊನೆಯಲ್ಲಿ ಜಿ 20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಸುಂದರವಾದ ಇಂಡೋನೇಷ್ಯಾಕ್ಕೆ ಭೇಟಿ ನೀಡಲು ಎದುರು ನೋಡುತ್ತಿದ್ದೇನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
pm modi to visit indonesia for g20 summit
TRENDING ARTICLES1 / 5
ನಾಳೆಯ ದಿನ ಭವಿಷ್ಯ: 12-11-2026, ಗುರುವಾರ
Read the story
ಹಾಸನಾಂಬೆ ಜಾತ್ರೆಗೆ ತೆರೆ; ಮತ್ತೆ ದೇವಿ ದರ್ಶನಕ್ಕೆ ಒಂದು ವರ್ಷ ಕಾಯಬೇಕು
Read the story
ನಮಗೂ 3,600 ದರ ನೀಡಿ; ಹಾವೇರಿ ಕಬ್ಬು ಬೆಳೆಗಾರರ ಪಟ್ಟು
Read the story
ತಾತನ ಆಸ್ತಿಯಲ್ಲಿ ಮೊಮ್ಮಗನಿಗೆ ಹಕ್ಕಿಲ್ಲ! ಹೈಕೋರ್ಟ್ ಮಹತ್ವದ ತೀರ್ಪು
Read the story
ಗುಡ್ ನ್ಯೂಸ್; ರೇಷನ್ ಕಾರ್ಡ್ ಇ-ಕೆವೈಸಿ ಗಡುವು ಮತ್ತೆ ವಿಸ್ತರಣೆ
Read the story



