ಭಾರತೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳು ಅತ್ಯಂತ ವಿಶಿಷ್ಟ; ರಾಷ್ಟ್ರಪತಿ ರಾಮನಾಥ್ ಕೋವಿಂದ್
ಭಾರತೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳು ಅತ್ಯಂತ ವಿಶಿಷ್ಟವಾಗಿದ್ದು, ಅವುಗಳನ್ನು ಎತ್ತರಕ್ಕೆ ಕೊಂಡೊಯ್ಯಬೇಕು ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ.
ನವದೆಹಲಿ : ಭಾರತೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳು ಅತ್ಯಂತ ವಿಶಿಷ್ಟವಾಗಿದ್ದು, ಅವುಗಳನ್ನು ಎತ್ತರಕ್ಕೆ ಕೊಂಡೊಯ್ಯಬೇಕು ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ. ಬಡ ಕುಟುಂಬದಿಂದ ಈ ಮಟ್ಟಕ್ಕೆ ಬಂದಿದ್ದೇನೆ ಎಂದ ಅವರು, ಪ್ರಜಾಪ್ರಭುತ್ವದಲ್ಲಿ ಮಾತ್ರ ಇದು ಸಾಧ್ಯ ಎಂದರು.
ಕೋವಿಂದ್ ಅವರ ಅಧಿಕಾರಾವಧಿ ಭಾನುವಾರ ಕೊನೆಗೊಂಡಿದೆ. ಈ ಸಂದರ್ಭದಲ್ಲಿ ಅವರು ವಿದಾಯ ಭಾಷಣ ಮಾಡಿದರು. ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸುತ್ತಿರುವಾಗ ಕಾನ್ಪುರದಲ್ಲಿ ತಮ್ಮ ಶಿಕ್ಷಕರ ಆಶೀರ್ವಾದ ಪಡೆದದ್ದು ಮರೆಯಲಾಗದ ಕ್ಷಣ ಎಂದರು.
president ram nath kovind said that the culture and traditions are very special and they should be taken to higher heights
Follow us On
Google News |