ಉಪ ಚುನಾವಣೆ ಗೆಲುವಿಗೆ ಕನ್ನಡದಲ್ಲಿ ಶುಭ ಹಾರೈಸಿದ ಪ್ರಧಾನಿ ಮೋದಿ
ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಿದ್ದಾರೆ - Prime Minister Modi wishes karnataka bjp for by-elections win
ನರೇಂದ್ರ ಮೋದಿಯವರ ಅಧಿಕೃತ ಟ್ವಿಟ್ಟರ್ ಖಾತೆಯನ್ನು ಅವರು ಕನ್ನಡದಲ್ಲಿ ಟ್ವೀಟ್ ಮಾಡಿ, ಈ ಮೂಲಕ ಶುಭ ಹಾರೈಸಿದ್ದಾರೆ.
ಉಪಚುನಾವಣೆ ಗೆಲುವಿಗೆ ಕನ್ನಡದಲ್ಲಿ ಶುಭ ಹಾರೈಸಿದ ಪ್ರಧಾನಿ ಮೋದಿ
( Kannada News Today ) : ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಿದ್ದಾರೆ.
ರಾಜರಾಜೇಶ್ವರಿ ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿಯ ಗೆಲುವು ರಾಜ್ಯ ಸರ್ಕಾರವನ್ನು ಮತ್ತಷ್ಟು ಬಲಪಡಿಸಿದೆ.
ಈ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಯಡಿಯೂರಪ್ಪ ಸರ್ಕಾರವನ್ನು ಅಭಿನಂದಿಸಿದ್ದಾರೆ.
ಕರ್ನಾಟಕದ ಶಿರಾ ಮತ್ತು ರಾಜರಾಜೇಶ್ವರಿನಗರದಲ್ಲಿ @BJP4Karnataka ಗೆಲುವು ಸಾಧಿಸಿರುವುದು ಅತ್ಯಂತ ವಿಶೇಷವಾದದ್ದು.
ಕೇಂದ್ರ ಹಾಗೂ @BSYBJP ಜೀ ಅವರ ನೇತೃತ್ವದ ರಾಜ್ಯ ಸರ್ಕಾರದ ಸುಧಾರಣಾ ಕಾರ್ಯಸೂಚಿಗಳ ಮೇಲೆ ಜನರು ಹೊಂದಿರುವ ಸ್ಥಿರ ವಿಶ್ವಾಸವನ್ನು ಇದು ಪುನ:ದೃಢೀಕರಿಸುತ್ತದೆ.— Narendra Modi (@narendramodi) November 10, 2020
ನರೇಂದ್ರ ಮೋದಿಯವರ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಅವರು ಕನ್ನಡದಲ್ಲಿ ಟ್ವೀಟ್ ಮಾಡಿ, ಈ ಮೂಲಕ ಶುಭ ಹಾರೈಸಿದ್ದಾರೆ.
ಕರ್ನಾಟಕದ ಶಿರಾ ಮತ್ತು ರಾಜರಾಜೇಶ್ವರಿನಗರದಲ್ಲಿ @BJP4Karnataka ಗೆಲುವು ಸಾಧಿಸಿರುವುದು ಅತ್ಯಂತ ವಿಶೇಷವಾದದ್ದು.
ಕೇಂದ್ರ ಹಾಗೂ @BSYBJP ಜೀ ಅವರ ನೇತೃತ್ವದ ರಾಜ್ಯ ಸರ್ಕಾರದ ಸುಧಾರಣಾ ಕಾರ್ಯಸೂಚಿಗಳ ಮೇಲೆ ಜನರು ಹೊಂದಿರುವ ಸ್ಥಿರ ವಿಶ್ವಾಸವನ್ನು ಇದು ಪುನ:ದೃಢೀಕರಿಸುತ್ತದೆ. ಎಂದು ಅವರು ಟ್ವೀಟ್ ಮಾಡಿದ್ದಾರೆ.
Web Title : Prime Minister Modi wishes karnataka bjp for by-elections win