ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನಲ್ಲಿ 10 ನ್ಯಾಯಾಧೀಶರಿಗೆ ಬಡ್ತಿ

ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನಲ್ಲಿ ಹತ್ತು ಮಂದಿ ಹೆಚ್ಚುವರಿ ನ್ಯಾಯಾಧೀಶರು ಕಾಯಂ ನ್ಯಾಯಮೂರ್ತಿಗಳಾಗಿ ಬಡ್ತಿ ಪಡೆದಿದ್ದಾರೆ.

ನವದೆಹಲಿ :  ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನಲ್ಲಿ ಹತ್ತು ಮಂದಿ ಹೆಚ್ಚುವರಿ ನ್ಯಾಯಾಧೀಶರು ಕಾಯಂ ನ್ಯಾಯಮೂರ್ತಿಗಳಾಗಿ ಬಡ್ತಿ ಪಡೆದಿದ್ದಾರೆ.

ಅವರಿಗೆ ಬಡ್ತಿ ನೀಡಲು ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ನೇತೃತ್ವದ ಕೊಲಿಜಿಯಂ ಶಿಫಾರಸನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅನುಮೋದಿಸಿದ್ದಾರೆ. ಈ ಸಂಬಂಧ ಕೇಂದ್ರ ನ್ಯಾಯ ಸಚಿವಾಲಯ ಭಾನುವಾರ ಅಧಿಸೂಚನೆ ಹೊರಡಿಸಿದೆ.

Stay updated with us for all News in Kannada at Facebook | Twitter
Scroll Down To More News Today