ಅಮರಿಂದರ್ ಅವರ ಹೊಸ ಪಕ್ಷ ‘ಪಂಜಾಬ್ ಲೋಕ್ ಕಾಂಗ್ರೆಸ್’

ಪಂಜಾಬ್ ಮಾಜಿ ಸಿಎಂ ಅಮರಿಂದರ್ ಸಿಂಗ್ (Former Punjab CM Amarinder Singh) ಅವರು ಪಂಜಾಬ್ ಲೋಕ್ ಕಾಂಗ್ರೆಸ್ (Punjab Lok Congress) ಎಂಬ ಹೊಸ ಪಕ್ಷವನ್ನು ಸ್ಥಾಪಿಸಿದ್ದಾರೆ. ಹೆಸರಿಗೆ ಚುನಾವಣಾ ಆಯೋಗದ ಯಾವುದೇ ಅಭ್ಯಂತರವಿಲ್ಲ ಮತ್ತು ಶೀಘ್ರದಲ್ಲೇ ಪಕ್ಷವನ್ನು ಅಧಿಕೃತವಾಗಿ ಪ್ರಾರಂಭಿಸಲಾಗುವುದು ಎಂದು ಅವರು ಹೇಳಿದರು.

ಚಂಡೀಗಢ: ಪಂಜಾಬ್ ಮಾಜಿ ಸಿಎಂ ಅಮರಿಂದರ್ ಸಿಂಗ್ (Former Punjab CM Amarinder Singh) ಅವರು ಪಂಜಾಬ್ ಲೋಕ್ ಕಾಂಗ್ರೆಸ್ (Punjab Lok Congress) ಎಂಬ ಹೊಸ ಪಕ್ಷವನ್ನು ಸ್ಥಾಪಿಸಿದ್ದಾರೆ. ಹೆಸರಿಗೆ ಚುನಾವಣಾ ಆಯೋಗದ ಯಾವುದೇ ಅಭ್ಯಂತರವಿಲ್ಲ ಮತ್ತು ಶೀಘ್ರದಲ್ಲೇ ಪಕ್ಷವನ್ನು ಅಧಿಕೃತವಾಗಿ ಪ್ರಾರಂಭಿಸಲಾಗುವುದು ಎಂದು ಅವರು ಹೇಳಿದರು.

ಪಕ್ಷದ ಚಿಹ್ನೆ ಮತ್ತು ಕಾರ್ಯವಿಧಾನವನ್ನು (party symbol and procedures) ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.

ಈ ಹಿಂದೆ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು. ಈ ನಿಟ್ಟಿನಲ್ಲಿ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಅವರು ಏಳು ಪುಟಗಳ ರಾಜೀನಾಮೆ ಪತ್ರವನ್ನು ಕಳುಹಿಸಿದ್ದರು.

Stay updated with us for all News in Kannada at Facebook | Twitter
Scroll Down To More News Today