ದೇಶದಲ್ಲಿ ಹಣದುಬ್ಬರ ಮತ್ತು ನಿರುದ್ಯೋಗದ ಸುನಾಮಿ ಬಂದಿದೆ; ರಾಹುಲ್ ಗಾಂಧಿ
ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಹಣದುಬ್ಬರ ಮತ್ತು ನಿರುದ್ಯೋಗದ ಬಗ್ಗೆ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿದ್ದಾರೆ
ನವದೆಹಲಿ: ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಹಣದುಬ್ಬರ ಮತ್ತು ನಿರುದ್ಯೋಗದ ಬಗ್ಗೆ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿದ್ದಾರೆ. ಭಾರತೀಯ ಜನತಾ ಪಕ್ಷದ (ಬಿಜೆಪಿ) ಆಡಳಿತದಲ್ಲಿ ಪೆಟ್ರೋಲ್ ಮತ್ತು ಅಡುಗೆ ಅನಿಲದ ಬೆಲೆ ಏರಿಕೆಯೊಂದಿಗೆ ‘ಗಬ್ಬರ್ ಸಿಂಗ್ ಟ್ಯಾಕ್ಸ್’ ಲೂಟಿ ಮತ್ತು ನಿರುದ್ಯೋಗದ ಸುನಾಮಿ ಉಂಟಾಗಿದೆ ಎಂದು ಅವರು ಆರೋಪಿಸಿದರು.
ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಮತ್ತು ಸಂಸದ ರಾಹುಲ್ ಗಾಂಧಿ ಈ ಬಗ್ಗೆ ಟ್ವಿಟ್ಟರ್‌ನಲ್ಲಿ ಟ್ವೀಟ್ ಮಾಡಿದ್ದಾರೆ.
rahul gandhi targets bjp attacks on inflation and unemployment
Follow us On
Google News |