ಹಿರಿಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ಹಿರಿಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅಸ್ವಸ್ಥರಾಗಿದ್ದು, ಕೂಡಲೇ ಅವರನ್ನು ಗಂಗಾರಾಮ್ ಆಸ್ಪತ್ರೆಗೆ ಸಾಗಿಸಲಾಯಿತು. ಸೋನಿಯಾ ಗಾಂಧಿ ಅವರಿಗೆ ಆಸ್ಪತ್ರೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.

ಹಿರಿಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ (Sonia Gandhi) ಅಸ್ವಸ್ಥರಾಗಿದ್ದು, ಕೂಡಲೇ ಅವರನ್ನು ಗಂಗಾರಾಮ್ ಆಸ್ಪತ್ರೆಗೆ (Gangaram Hospital) ಸಾಗಿಸಲಾಯಿತು. ಸೋನಿಯಾ ಗಾಂಧಿ ಅವರಿಗೆ ಆಸ್ಪತ್ರೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂಬ ಮಾಹಿತಿ ಸಿಕ್ಕಿದೆ.

ಈ ಹಿಂದೆಯೂ ಅವರು ಅನಾರೋಗ್ಯದ ಕಾರಣದಿಂದ ಗಂಗಾರಾಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಈ ವೈದ್ಯಕೀಯ ಪರೀಕ್ಷೆಗಳು ನಿಯಮಿತ ಚಿಕಿತ್ಸೆಯ ಭಾಗವಾಗಿದೆ ಎಂದು ಮೂಲಗಳು ತಿಳಿಸಿವೆ.

ಸದ್ಯದ ಹವಾಮಾನ ಬದಲಾವಣೆಯಿಂದ ಸೋನಿಯಾ ಗಾಂಧಿ ಸ್ವಲ್ಪ ಅಸ್ವಸ್ಥರಾಗಿದ್ದಾರೆ ಎಂದು ವರದಿಯಾಗಿದೆ.

ಹಿರಿಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು - Kannada News

ಸದ್ಯ ಸೋನಿಯಾ ಗಾಂಧಿ ಅವರನ್ನು ಗಂಗಾರಾಮ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ವೈದ್ಯರು ಆಕೆಗೆ ವೈದ್ಯಕೀಯ ಪರೀಕ್ಷೆ ನಡೆಸುತ್ತಿದ್ದಾರೆ. ಸದ್ಯ ಆಕೆಯ ಆರೋಗ್ಯಕ್ಕೆ ಯಾವುದೇ ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ನಿಯಮಿತ ತಪಾಸಣೆಯ ಭಾಗವಾಗಿ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂಬ ಮಾಹಿತಿಯನ್ನು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

Senior Congress leader Sonia Gandhi fell Illness and immediately rushed to Gangaram Hospital

Follow us On

FaceBook Google News

Advertisement

ಹಿರಿಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು - Kannada News

Senior Congress leader Sonia Gandhi fell Illness and immediately rushed to Gangaram Hospital

Read More News Today