India NewsBengaluru News

ಮುಡಾ ಹಗರಣದಲ್ಲಿ ಭಾಗಿಯಾಗಿರೋ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು: ಬಿಜೆಪಿ ಸಂಸದ

ಬೆಂಗಳೂರು (Bengaluru): ಭೂ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಸಂಪೂರ್ಣವಾಗಿ ಭಾಗಿಯಾಗಿದ್ದು, ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಸಂಸದ ಸಂಬಿತ್ ಪಾತ್ರ ಆಗ್ರಹಿಸಿದ್ದಾರೆ. ‘ಮುಡಾ’ ಅಧ್ಯಕ್ಷ ಕೆ.ಮರಿಗೌಡ ಇತ್ತೀಚೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಭಾರೀ ಸಂಚಲನ ಮೂಡಿಸಿದೆ.

ನವದೆಹಲಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಸಂಬಿತ್ ಪಾತ್ರ, ‘ಸಿಎಂ ಪತ್ನಿ ‘ಮುಡಾ’ ಜಮೀನು ವಾಪಸು, ‘ಮುಡಾ’ ಅಧ್ಯಕ್ಷರ ರಾಜೀನಾಮೆ ಮುಂತಾದ ವಿಚಾರಗಳನ್ನು ನೋಡಿದರೆ ಸಿದ್ದರಾಮಯ್ಯ ಅವರು ಹಗರಣದಲ್ಲಿ ಸಂಪೂರ್ಣ ಮುಳುಗಿದ್ದಾರೆ.

ಮುಡಾ ಹಗರಣದಲ್ಲಿ ಭಾಗಿಯಾಗಿರೋ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು: ಬಿಜೆಪಿ ಸಂಸದ

ಚೆನ್ನೈ ಮಳೆ ಅವಾಂತರ, ಸೂಪರ್ ಸ್ಟಾರ್ ರಜನಿಕಾಂತ್ ಮನೆಗೆ ನುಗ್ಗಿದ ಮಳೆ ನೀರು

‘ಮುಡಾ’ ಅಧ್ಯಕ್ಷರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಿದ್ದರಾಮಯ್ಯನರೂ ಹುದ್ದೆ ತೊರೆಯಲಿ ಎಂದು ಸಂಬಿತ್ ಪಾತ್ರ ಹೇಳಿದರು. ಮುಡಾ ಹಗರಣದಲ್ಲಿ ಭಾಗಿಯಾಗಿರುವ ಸಿದ್ದರಾಮಯ್ಯ ಕೂಡಲೇ ಬಿಜೆಪಿಗೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

Siddaramaiah Involved In Muda Scam Should Resign Immediately Bjp

Related Stories