India News

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಆಕೆಯ ಆರೋಗ್ಯ ಸ್ಥಿರವಾಗಿದೆ ಎಂದು ಕಾಂಗ್ರೆಸ್ ಪಕ್ಷ ತಿಳಿಸಿದೆ.

ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲಾ ಮಾತನಾಡಿ, ಕೋವಿಡ್ ಸಮಸ್ಯೆಯಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೇ ತಿಂಗಳ 2ರಂದು ಸೋನಿಯಾ ಗಾಂಧಿ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು.

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು - Kannada News

ಆದಾಗ್ಯೂ, ನ್ಯಾಷನಲ್ ಹೆರಾಲ್ಡ್ ಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಅವರು ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಬೇಕಾಗಿದೆ. ಕೋವಿಡ್ ನಿಂದ ಬಳಲುತ್ತಿರುವ ಕಾರಣ ಅವರು ಹೆಚ್ಚಿನ ಸಮಯ ಕೇಳಿದ್ದಾರೆ.

ಇದೇ ತಿಂಗಳ 23ರಂದು ವಿಚಾರಣೆಗೆ ಹಾಜರಾಗುವಂತೆ ಶುಕ್ರವಾರ ಸಮನ್ಸ್ ಜಾರಿ ಮಾಡಲಾಗಿದೆ. ಇದೇ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಸಹ ನೋಟಿಸ್ ಜಾರಿ ಮಾಡಲಾಗಿದೆ.

Sonia Gandhi Admitted To Hospital Due To Covid Issues

Our Whatsapp Channel is Live Now 👇

Whatsapp Channel

Related Stories

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ