ಮಹಿಳೆಯರಿಗೆ ತಿಂಗಳಿಗೆ ₹2500, ಉಚಿತ ಬಸ್ ಪ್ರಯಾಣ, ಜೊತೆಗೆ ಗ್ಯಾಸ್ ಸಿಲಿಂಡರ್; ಸೋನಿಯಾ ಗಾಂಧಿ
Sonia Gandhi In Telangana ; ಮಹಿಳೆಯರಿಗೆ ತಿಂಗಳಿಗೆ 2500 ರೂ. ಉಚಿತ ಬಸ್ ಪ್ರಯಾಣ, ಗ್ಯಾಸ್ ಸಿಲಿಂಡರ್ ಉಚಿತವಾಗಿ ನೀಡಲಾಗುತ್ತದೆ ಎಂದು ಸೋನಿಯಾ ಗಾಂಧಿ ತೆಲಂಗಾಣದಲ್ಲಿ ಘೋಷಣೆ ಮಾಡಿದ್ದಾರೆ
Sonia Gandhi In Telangana : ಮಹಿಳೆಯರಿಗೆ ತಿಂಗಳಿಗೆ 2500 ರೂ. ಉಚಿತ ಬಸ್ (Free Bus) ಪ್ರಯಾಣ, ಗ್ಯಾಸ್ ಸಿಲಿಂಡರ್ ಉಚಿತವಾಗಿ (Free Gas Cylinder) ನೀಡಲಾಗುತ್ತದೆ ಎಂದು ಸೋನಿಯಾ ಗಾಂಧಿ ತೆಲಂಗಾಣದಲ್ಲಿ ಘೋಷಣೆ ಮಾಡಿದ್ದಾರೆ.
ತೆಲಂಗಾಣದಲ್ಲಿ (Telangana) ತಮ್ಮ ಪಕ್ಷದ ಸರ್ಕಾರ ರಚಿಸುವುದು ಸಮಾಜದ ಎಲ್ಲಾ ವರ್ಗದ ಜನರಿಗಾಗಿ ಕೆಲಸ ಮಾಡುವ ಕನಸು ಎಂದು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ. ರಾಜ್ಯದಲ್ಲಿ ಸರ್ಕಾರ ರಚನೆಯಾದ ನಂತರ ಮಹಿಳೆಯರಿಗೆ ಗ್ಯಾಸ್ ಸಿಲಿಂಡರ್ (Gas Cylinder) ಮತ್ತು ಉಚಿತ ಬಸ್ ಸೇವೆಯನ್ನು ನೀಡುವುದಾಗಿ ಘೋಷಿಸಿದ್ದಾರೆ
168 ಇಲಿ ಹಿಡಿಯಲು ರೈಲ್ವೆಯಲ್ಲಿ 69 ಲಕ್ಷ ಖರ್ಚು, ಮಾಹಿತಿ ಹಕ್ಕು (ಆರ್‌ಟಿಐ) ಮೂಲಕ ಬಹಿರಂಗ
ಮಹಾಲಕ್ಷ್ಮಿ ಯೋಜನೆ ಗ್ಯಾರಂಟಿ
ಹೈದರಾಬಾದ್‌ನಲ್ಲಿ ನಡೆದ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಸೋನಿಯಾ ಗಾಂಧಿ ಮಾತನಾಡಿದರು. ಈ ಸಂದರ್ಭದಲ್ಲಿ, ಅವರು ಮಹಾಲಕ್ಷ್ಮಿ ಯೋಜನೆಯ (Mahalakshmi Scheme) ಖಾತರಿಯನ್ನು ಘೋಷಿಸಿದರು.
ತೆಲಂಗಾಣ ಜನತೆಯ ಆಕಾಂಕ್ಷೆಗಳನ್ನು ಈಡೇರಿಸಲು ನಾವು 6 ಭರವಸೆಗಳನ್ನು ಘೋಷಿಸುತ್ತಿದ್ದೇವೆ ಮತ್ತು ಎಲ್ಲಾ ಭರವಸೆಗಳನ್ನು ಈಡೇರಿಸಲು ನಾವು ಬದ್ಧರಾಗಿದ್ದೇವೆ ಎಂದು ಅವರು ಹೇಳಿದರು.
Weather Update: ದೇಶದಾದ್ಯಂತ ಭಾರೀ ಮಳೆ 25ಕ್ಕೂ ಹೆಚ್ಚು ರಾಜ್ಯಗಳಲ್ಲಿ ಎರಡು ದಿನಗಳ ಕಾಲ ಅಲರ್ಟ್
#WATCH | Telangana: "Rs 2,500 per month financial assistance will be given to women in Telangana under the Mahalakshmi scheme, gas cylinders at Rs 500, and free travel for women in TSRC buses across the state, to fulfill the aspirations of the people of Telangana we are… pic.twitter.com/X1NP3keKCa
— ANI (@ANI) September 17, 2023
ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ
ಮಹಾಲಕ್ಷ್ಮಿ ಯೋಜನೆಯಡಿ ತೆಲಂಗಾಣದಲ್ಲಿ ಮಹಿಳೆಯರಿಗೆ ಮಾಸಿಕ 2,500 ರೂಪಾಯಿ ಆರ್ಥಿಕ ನೆರವು ನೀಡುವುದಾಗಿ ಸೋನಿಯಾ ಗಾಂಧಿ ಘೋಷಿಸಿದರು. ಅಲ್ಲದೆ ರಾಜ್ಯಾದ್ಯಂತ ಟಿಎಸ್ ಆರ್ ಸಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಹಾಗೂ ಉಚಿತ ಗ್ಯಾಸ್ ಸಿಲಿಂಡರ್ ಘೋಷಿಸಿದರು. ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರ ಬರುವುದು ನನ್ನ ಕನಸಾಗಿದ್ದು, ಅದು ಎಲ್ಲ ವರ್ಗಗಳಿಗೂ ಕೆಲಸ ಮಾಡುತ್ತದೆ ಎಂದು ಹೇಳಿದರು.
Sonia Gandhi promises including Rs 2500 per month to women, free bus travel, gas cylinder
Follow us On
Google News |