ಇಂತಹ ಬಡ ಕುಟುಂಬಕ್ಕೆ ಪ್ರತಿ ತಿಂಗಳು ಸಿಗಲಿದೆ 5,000! ಕಾಂಗ್ರೆಸ್ ಸರ್ಕಾರದ ಮತ್ತೊಂದು ಘೋಷಣೆ

ಇಂಥವರಿಗೆ ಸಿಗಲಿದೆ ಪ್ರತಿ ತಿಂಗಳು 5000; ಕಾಂಗ್ರೆಸ್ ಸರ್ಕಾರದ ಇನ್ನೊಂದು ಯೋಜನೆ ಘೋಷಣೆ!

ಬಡ ಕುಟುಂಬ (poor family) ಕ್ಕೆ 5,000ಗಳನ್ನು ವಿತರಣೆ ಮಾಡುವ ಮತ್ತೊಂದು ಯೋಜನೆಯನ್ನು ಕಾಂಗ್ರೆಸ್ ಸರ್ಕಾರ ಜನರಿಗೆ ನೀಡುವುದಾಗಿ ಘೋಷಣೆ ಮಾಡಿದೆ, ಈ ಸೌಲಭ್ಯ ಯಾರಿಗೆ ಸಿಗಲಿದೆ? ಯಾರು ಎಲ್ಲಿ ಪಡೆದುಕೊಳ್ಳಬಹುದು ಎನ್ನುವುದನ್ನು ನೋಡೋಣ.

2023ರ ವಿಧಾನಸಭಾ ಚುನಾವಣೆ (vidhansabha election) ಯಲ್ಲಿ ಕಾಂಗ್ರೆಸ್ ಪಕ್ಷ (Congress party) ಬಾರಿ ಪೈಪೋಟಿಯನ್ನು ಎದುರಿಸಿದೆ. ಆದರೆ ಈ ಬಾರಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯುವುದಕ್ಕೆ ಅದು ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ ಐದು ಗ್ಯಾರಂಟಿ (guarantee schemes) ಯೋಜನೆಗಳು ಪ್ರಮುಖ ಕಾರಣ ಎಂದರೆ ತಪ್ಪಾಗಲಿಕ್ಕಿಲ್ಲ.

ಉಚಿತ ವಸತಿ ಯೋಜನೆಯ ಮನೆ ಹಂಚಿಕೆಗೆ ಪಟ್ಟಿ ಬಿಡುಗಡೆ; ಇಲ್ಲಿದೆ ಮಾಹಿತಿ

ಇಂತಹ ಬಡ ಕುಟುಂಬಕ್ಕೆ ಪ್ರತಿ ತಿಂಗಳು ಸಿಗಲಿದೆ 5,000! ಕಾಂಗ್ರೆಸ್ ಸರ್ಕಾರದ ಮತ್ತೊಂದು ಘೋಷಣೆ - Kannada News

ಅಧಿಕಾರಕ್ಕೆ ಬಂದ ನಂತರ ಕಾಂಗ್ರೆಸ್ ಸರ್ಕಾರ (Congress government) 5 ಗ್ಯಾರಂಟಿ ಯೋಜನೆಗಳನ್ನು ಜನರಿಗೆ ನೀಡುವಲ್ಲಿ ಯಶಸ್ವಿಯಾಗಿದೆ. ಸಾಕಷ್ಟು ಸವಾಲುಗಳನ್ನು ಎದುರಿಸಿದರು ಕೂಡ ಕೊನೆಯಲ್ಲಿ ಗ್ಯಾರಂಟಿ ಯೋಜನೆಗಳು ಜಾರಿಗೆ ಬಂದಿವೆ ಎನ್ನುವುದು ಇಲ್ಲಿ ಗಮನಾರ್ಹ.

ರಾಜ್ಯ ಕಾಂಗ್ರೆಸ್ ಸರ್ಕಾರದ ಈ ಗ್ಯಾರಂಟಿ ಇತರ ರಾಜ್ಯಗಳಲ್ಲಿಯೂ ಕೂಡ ಕಾಂಗ್ರೆಸ್ ಪಕ್ಷ ಅಳವಡಿಕೆ ಮಾಡಿಕೊಳ್ಳುತ್ತಿದೆ. ಈ ಮೂಲಕ ಯಶಸ್ಸು ಕಾಣಲು ಹೊರಟಿದೆ, ಸದ್ಯ ತೆಲಂಗಾಣ (Telangana) ದಲ್ಲಿ ಮುಂಬರುವ ಚುನಾವಣೆಗೆ ತಯಾರಿ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಜನರಿಗೆ ಇನ್ನೊಂದಿಷ್ಟು ಗ್ಯಾರಂಟಿ ಯೋಜನೆಗಳನ್ನು ನೀಡುವ ಭರವಸೆ ಕೊಟ್ಟಿದೆ.

ಬಾಡಿಗೆ ಮನೆಯಲ್ಲಿ ಇರೋರಿಗೆ ಗುಡ್ ನ್ಯೂಸ್! ಇನ್ಮುಂದೆ ಕೊಡಬೇಕಿಲ್ಲ ಅಡ್ವಾನ್ಸ್

Govt Schemeಬಡ ಕುಟುಂಬಗಳಿಗೆ 5,000ಗಳನ್ನು ಸರ್ಕಾರ ಉಚಿತವಾಗಿ ನೀಡಲಿದೆ!

ಇತ್ತೀಚಿಗೆ ತೆಲಂಗಾಣದ ಅನಂತಪುರದಲ್ಲಿ ನ್ಯಾಯ ಸಾಧನ ಸಭೆ ನಡೆಸಿದ್ದ ಕಾಂಗ್ರೆಸ್ ಸರ್ಕಾರ ದೊಡ್ಡ ಮಟ್ಟದಲ್ಲಿ ಸಮಾವೇಶ ಆಯೋಜಿಸಿತ್ತು ಕಾಂಗ್ರೆಸ್ನ ಬಹುತೇಕ ಎಲ್ಲಾ ಮುಖಂಡರು ಈ ಸಮಾವೇಶದಲ್ಲಿ ಭಾಗವಹಿಸುತ್ತಾರೆ.

ಸ್ವಂತ ಆಸ್ತಿ, ಜಮೀನು ಇರೋರಿಗೆ ಇನ್ಮುಂದೆ ಹೊಸ ರೂಲ್ಸ್! ಏಪ್ರಿಲ್ 1ರಿಂದ ಜಾರಿ

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಮಲ್ಲಿಕಾರ್ಜುನ್ ಖರ್ಗೆ (Mallikarjun kharge) ಅವರು ತೆಲಂಗಾಣದಲ್ಲಿ ಬಡ ಕುಟುಂಬಗಳಿಗೆ ಪ್ರತಿ ತಿಂಗಳು 5000ಗಳನ್ನು ಉಚಿತವಾಗಿ ನೀಡುವುದಾಗಿ ಘೋಷಿಸಿದ್ದಾರೆ. ಇದರಿಂದ ತೆಲಂಗಾಣದ ಸಾಕಷ್ಟು ಬಡ ಕುಟುಂಬಗಳಿಗೆ ದೊಡ್ಡ ಭರವಸೆ ಸಿಕ್ಕಂತಾಗಿದೆ.

“ಇಂದಿರಮ್ಮ ಸಾರ್ವತ್ರಿಕ ಮೂಲ ಆದಾಯ ಬೆಂಬಲ” ಎನ್ನುವ ಹೆಸರಿನ ಅಡಿಯಲ್ಲಿ ಪ್ರತಿ ಬಡ ಕುಟುಂಬಕ್ಕೆ 5,000ಗಳನ್ನು ನೀಡುವ ಯೋಜನೆಯನ್ನು ಜಾರಿಗೆ ತರುವ ಬಗ್ಗೆ ಮಲ್ಲಿಕಾರ್ಜುನ್ ಖರ್ಗೆ ಮಾಹಿತಿ ನೀಡಿದ್ದಾರೆ.

ಈ ಸ್ಕೀಮ್ ನಲ್ಲಿ 5 ವರ್ಷಕ್ಕೆ 6 ಲಕ್ಷ ಹೂಡಿಕೆ ಮಾಡಿದ್ರೆ ಬ್ಯಾಂಕಿಗಿಂತ ಹೆಚ್ಚು ಬಡ್ಡಿ ಸಿಗುತ್ತೆ!

Such a poor family will get 5,000 every month, announcement by Congress Govt

Follow us On

FaceBook Google News

Such a poor family will get 5,000 every month, announcement by Congress Govt