BBC Documentary Row: ಬಿಬಿಸಿ ಸಾಕ್ಷ್ಯಚಿತ್ರ ವಿವಾದದ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆಗಳು, ಮೂರು ವಾರಗಳಲ್ಲಿ ವಿವರಣೆ ನೀಡಲು ಆದೇಶ

BBC Documentary Row: ಬಿಬಿಸಿ ಸಾಕ್ಷ್ಯಚಿತ್ರ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ (Supreme Court) ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ (Notice) ಮಾಡಿದೆ. ಇತ್ತೀಚೆಗೆ, ಬಿಬಿಸಿ ಸಾಕ್ಷ್ಯಚಿತ್ರವನ್ನು ಸೆನ್ಸಾರ್ ಮಾಡದಂತೆ ಕೇಂದ್ರ ಸರ್ಕಾರವನ್ನು (Central Government) ತಡೆಯಲು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಇಂದು ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಿದ ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ನೋಟಿಸ್ ಜಾರಿ ಮಾಡಿದೆ.

ಈ ನಡುವೆ 2002ರಲ್ಲಿ ಗುಜರಾತ್‌ನ ಗೋಧ್ರಾದಲ್ಲಿ ಗಲಭೆ ನಡೆದಿತ್ತು (Gujarat Riots 2002). ಈ ಗಲಭೆಗಳಲ್ಲಿ ಅನೇಕ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಈ ಘಟನೆ ಆ ಸಮಯದಲ್ಲಿ ಸಾಕಷ್ಟು ರಾಜಕೀಯ ಕೋಲಾಹಲಕ್ಕೆ ಕಾರಣವಾಗಿತ್ತು. ಬಿಬಿಸಿ ಇತ್ತೀಚೆಗೆ ಈ ಕುರಿತು ಸಾಕ್ಷ್ಯಚಿತ್ರ (BBC Documentary) ನಿರ್ಮಿಸಿದೆ.

Supreme Court Issues Notice To The Centre On The Petition Of BBC Documentary Relating To The 2002 Gujarat Riots
ನಾಳೆಯ ದಿನ ಭವಿಷ್ಯ: 12-11-2026, ಗುರುವಾರ
Read the story
ಹಾಸನಾಂಬೆ ಜಾತ್ರೆಗೆ ತೆರೆ; ಮತ್ತೆ ದೇವಿ ದರ್ಶನಕ್ಕೆ ಒಂದು ವರ್ಷ ಕಾಯಬೇಕು
Read the story
ನಮಗೂ 3,600 ದರ ನೀಡಿ; ಹಾವೇರಿ ಕಬ್ಬು ಬೆಳೆಗಾರರ ಪಟ್ಟು
Read the story
ತಾತನ ಆಸ್ತಿಯಲ್ಲಿ ಮೊಮ್ಮಗನಿಗೆ ಹಕ್ಕಿಲ್ಲ! ಹೈಕೋರ್ಟ್ ಮಹತ್ವದ ತೀರ್ಪು
Read the story
ಗುಡ್ ನ್ಯೂಸ್; ರೇಷನ್ ಕಾರ್ಡ್ ಇ-ಕೆವೈಸಿ ಗಡುವು ಮತ್ತೆ ವಿಸ್ತರಣೆ
Read the story



