ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಆಸ್ಪತ್ರೆಗೆ ದಾಖಲು !
ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಅವರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಳಾಗಿದ್ದಾರೆ
ಚೆನ್ನೈ: ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಇಂದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರನ್ನು ಚೆನ್ನೈನ ಆಳ್ವಾರ್‌ಪೇಟ್‌ನಲ್ಲಿರುವ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜುಲೈ 12ರಂದು ಅವರಿಗೆ ಕೋವಿಡ್ ಪಾಸಿಟಿವ್ ಬಂದಿರುವುದು ಗೊತ್ತಾಗಿದೆ.
ಕೋವಿಡ್‌ಗೆ ಸಂಬಂಧಿಸಿದ ರೋಗಲಕ್ಷಣಗಳಿಂದಾಗಿ ಸಿಎಂ ಸ್ಟಾಲಿನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರನ್ನು ಪರೀಕ್ಷೆಗೊಳಪಡಿಸಲಾಗಿದೆ ಮತ್ತು ನಿಗಾದಲ್ಲಿ ಇರಿಸಲಾಗಿದೆ ಎಂದು ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಿದೆ. ಸಿಎಂ ಸ್ಟಾಲಿನ್ ಶೀಘ್ರ ಗುಣಮುಖರಾಗಲಿ ಎಂದು ರಾಜ್ಯಪಾಲ ಆರ್.ಎನ್.ರವಿ ಹಾರೈಸಿದ್ದಾರೆ.
Tamil Nadu CM MK Stalin was admitted to the hospital today. He was admitted to Kaveri Hospital in Alwarpet, Chennai. It is known that he tested positive for Covid on 12th July.
The hospital said in a statement that CM Stalin was admitted to the hospital due to symptoms related to Covid, and he is being tested and kept under observation. Governor RN Ravi wished CM Stalin a speedy recovery.
Follow us On
Google News |
Advertisement