India News

ಶ್ರೀನಗರದಲ್ಲಿ ಮತ್ತೆ ಉಗ್ರರ ಅಟ್ಟಹಾಸ, ಗ್ರೆನೇಡ್ ದಾಳಿ, 15 ಮಂದಿಗೆ ಗಾಯ

Grenade Blast : ಕಾಶ್ಮೀರದ ಶ್ರೀನಗರ ಜಿಲ್ಲೆಯ ಮಾರುಕಟ್ಟೆಯಲ್ಲಿ ಭಾನುವಾರ ಗ್ರೆನೇಡ್ ಸ್ಫೋಟ ಬೆಚ್ಚಿ ಬೀಳಿಸಿದೆ. ಈ ಘಟನೆಯಲ್ಲಿ 15 ಮಂದಿ ಗಾಯಗೊಂಡಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಯ ಪ್ರಕಾರ, ಟಿಆರ್‌ಸಿ ಬಳಿಯ ಜನನಿಬಿಡ ಮಾರುಕಟ್ಟೆಯಲ್ಲಿ ಭಯೋತ್ಪಾದಕರು ಗ್ರೆನೇಡ್ ಎಸೆದಿದ್ದಾರೆ.

ಈ ಘಟನೆಯಲ್ಲಿ 15 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಸಮೀಪದ ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಸದ್ಯ ಅವರ ಸ್ಥಿತಿ ಸ್ಥಿರವಾಗಿದೆ. ಅವರೆಲ್ಲರಿಗೂ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

Terrorists hurled grenade at CRPF bunker near Sunday market in Srinagar, several injured

ಛತ್ತೀಸ್‌ಗಢದಲ್ಲಿ ಭೀಕರ ರಸ್ತೆ ಅಪಘಾತ! ಹೊಂಡಕ್ಕೆ ಉರುಳಿದ ಕಾರು, ಎಂಟು ಮಂದಿ ಸಾವು

ದಾಳಿಯ ಘಟನೆಯ ನಂತರ, ಭಯೋತ್ಪಾದಕರನ್ನು ಹಿಡಿಯಲು ಭದ್ರತಾ ಪಡೆಗಳು ಇಡೀ ಪ್ರದೇಶವನ್ನು ಸುತ್ತುವರೆದಿವೆ. ದಾಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಸಂಗ್ರಹಿಸಲು ತನಿಖೆ ಆರಂಭಿಸಲಾಗಿದೆ. ಆದರೆ, ಪ್ರಾಥಮಿಕ ಮಾಹಿತಿ ಪ್ರಕಾರ, ಘಟನೆಯಿಂದ ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಪೊಲೀಸರು ತಕ್ಷಣ ಸ್ಪಂದಿಸಿ ಭದ್ರತೆಯನ್ನು ಬಿಗಿಗೊಳಿಸಿದ್ದಾರೆ.

ಯುಪಿ ಸಿಎಂ ಯೋಗಿ ಆದಿತ್ಯನಾಥ್​ಗೆ ಬೆದರಿಕೆ ಕರೆ ಮಾಡಿದ್ದ ಮಹಿಳಾ ಟೆಕ್ಕಿ ಬಂಧನ

Terrorists hurled grenade at CRPF bunker near Sunday market in Srinagar, several injured

Our Whatsapp Channel is Live Now 👇

Whatsapp Channel

Related Stories