ದೇಶದಲ್ಲಿ ಗಗನಕ್ಕೇರಿದ ಟೊಮೆಟೊ ಬೆಲೆ

ಭಾರೀ ಮಳೆಯಿಂದಾಗಿ ಹಲವಾರು ರಾಜ್ಯಗಳಲ್ಲಿ ಬೆಳೆ ಹಾನಿಯಾಗಿರುವ ಕಾರಣ ದೇಶದಲ್ಲಿ ಟೊಮೆಟೊ ಬೆಲೆ ಗಗನಕ್ಕೇರಿದೆ. ಮೆಟ್ರೋ ನಗರಗಳಿಗೆ ಪೂರೈಕೆ ಕಡಿಮೆಯಾಗುತ್ತಿದ್ದಂತೆ ಬೆಲೆಗಳು ಗಗನಕ್ಕೇರುತ್ತಿವೆ.

ನವದೆಹಲಿ: ಭಾರೀ ಮಳೆಯಿಂದಾಗಿ ಹಲವಾರು ರಾಜ್ಯಗಳಲ್ಲಿ ಬೆಳೆ ಹಾನಿಯಾಗಿರುವ ಕಾರಣ ದೇಶದಲ್ಲಿ ಟೊಮೆಟೊ ಬೆಲೆ ಗಗನಕ್ಕೇರಿದೆ. ಮೆಟ್ರೋ ನಗರಗಳಿಗೆ ಪೂರೈಕೆ ಕಡಿಮೆಯಾಗುತ್ತಿದ್ದಂತೆ ಬೆಲೆಗಳು ಗಗನಕ್ಕೇರುತ್ತಿವೆ.

ಕೋಲ್ಕತ್ತಾದಲ್ಲಿ ಪ್ರತಿ ಕೆಜಿಗೆ 93 ರೂ., ಚೆನ್ನೈನಲ್ಲಿ 60 ರೂ., ದೆಹಲಿಯಲ್ಲಿ 59 ರೂ. ಮತ್ತು ಮುಂಬೈನಲ್ಲಿ 53 ರೂ. ಇನ್ನೂ 50 ನಗರಗಳಲ್ಲಿ, ಒಂದು ಕಿಲೋ ಟೊಮೆಟೊ ಬೆಲೆ 50 ರೂ ಗಡಿ ದಾಟಿದೆ. ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದಲ್ಲಿ ಮಳೆಯಿಂದ ಬೆಳೆ ಹಾಳಾಗಿದೆ.

Stay updated with us for all News in Kannada at Facebook | Twitter
Scroll Down To More News Today