ನೌಕಾಪಡೆಯೊಂದಿಗೆ ಯೋಗಾಭ್ಯಾಸ ಮಾಡಿದ ಕೇಂದ್ರ ಸಚಿವ ರಾಜನಾಥ್ ಸಿಂಗ್…!

Story Highlights

ಕರ್ನಾಟಕದ ಕಾರವಾರದಲ್ಲಿ ಭಾರತೀಯ ನೌಕಾಪಡೆಯ ಸಿಬ್ಬಂದಿಯೊಂದಿಗೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ಯೋಗಾಭ್ಯಾಸ ಮಾಡಿದರು.

ಕರ್ನಾಟಕದ ಕಾರವಾರದಲ್ಲಿ ಭಾರತೀಯ ನೌಕಾಪಡೆಯ ಸಿಬ್ಬಂದಿಯೊಂದಿಗೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ಯೋಗಾಭ್ಯಾಸ ಮಾಡಿದರು.

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಎರಡು ದಿನಗಳ ಕರ್ನಾಟಕ ಪ್ರವಾಸದಲ್ಲಿದ್ದಾರೆ. ಈ ವೇಳೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿರುವ ಭಾರತೀಯ ನೌಕಾನೆಲೆಗೆ ಭೇಟಿ ನೀಡಿ ನೌಕಾಪಡೆಯೊಂದಿಗೆ ಯೋಗಾಭ್ಯಾಸ ಮಾಡಿದರು.

ಇದರ ಬೆನ್ನಲ್ಲೇ ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರು ನೌಕಾಪಡೆ ಸಿಬ್ಬಂದಿಯೊಂದಿಗೆ ಚರ್ಚೆ ನಡೆಸಲಿದ್ದಾರೆ.

Union Minister Rajnath Singh practices yoga with Indian Navy personnel in Karwar, Karnataka.
Bangalore,

Union Defense Minister Rajnath Singh is on a two-day visit to Karnataka. During this time, Defense Minister Rajnath Singh visited the Indian Naval Base in Karwar, Uttar Kannada District, to practice yoga.

Following this, Union Minister Rajnath Singh is scheduled to hold discussions with the Navy personnel.

Related Stories