ಪ್ರಧಾನಿ ಮೋದಿ ತಾಯಿ ಹೀರಾಬೆನ್ ನಿಧನ, ಹಲವು ಗಣ್ಯರಿಂದ ಸಂತಾಪ!
ಪ್ರಧಾನಿ ಮೋದಿಯವರ ತಾಯಿ ಹೀರಾಬೆನ್ (Heeraben Modi) ನಿಧನಕ್ಕೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ
ನವದೆಹಲಿ: ಪ್ರಧಾನಿ ಮೋದಿ ಅವರ ತಾಯಿ ಹೀರಾಬೆನ್ ಮೋದಿ (Heeraben Modi) ನಿಧನಕ್ಕೆ ಹಲವರು ಸಂತಾಪ ಸೂಚಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಗುಜರಾತ್ ಸಿಎಂ ಭೂಪೇಂದ್ರ ಪಾಟೀಲ್, ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಮಾಜಿ ಕೇಂದ್ರ ಸಚಿವ ಹಾಗೂ ಡೆಮಾಕ್ರಟಿಕ್ ಆಜಾದ್ ಪಕ್ಷದ ಅಧ್ಯಕ್ಷ ಗುಲಾಂ ನಬಿ ಆಜಾದ್ ಸಂತಾಪ ಸೂಚಿಸಿದ್ದಾರೆ.
PM Modi’s Mother Passed Away: ಪ್ರಧಾನಿ ಮೋದಿ ತಾಯಿ ಹೀರಾಬೆನ್ ಮೋದಿ ಇನ್ನಿಲ್ಲ, ಅನಾರೋಗ್ಯದಿಂದ ನಿಧನ
ಹೀರಾಬೆನ್ ಅವರ ಸಾವಿನ ಬಗ್ಗೆ ಅವರು ಆಘಾತ ವ್ಯಕ್ತಪಡಿಸಿದ್ದಾರೆ. ಆಕೆಯ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಕೋರಿ ಕುಟುಂಬ ಸದಸ್ಯರಿಗೆ ಆಳವಾದ ಸಂತಾಪ ಸೂಚಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಮೋದಿ ಅವರ ನಿಧನಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಂತಾಪ ಸೂಚಿಸಿದ್ದಾರೆ.
Congress president Mallikarjun Kharge expresses condolences over the demise of Heeraben Modi, mother of Prime Minister Narendra Modi. pic.twitter.com/Hom9TsMvD9
— ANI (@ANI) December 30, 2022
ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಅವರ ನಿಧನಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸಂತಾಪ ವ್ಯಕ್ತಪಡಿಸಿದ್ದಾರೆ.
BJP national president JP Nadda expresses condolences over the demise of Heeraben Modi, mother of Prime Minister Narendra Modi. pic.twitter.com/i32ko3Hkv4
— ANI (@ANI) December 30, 2022
ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಅವರ ನಿಧನಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂತಾಪ ವ್ಯಕ್ತಪಡಿಸಿದ್ದಾರೆ.
Union Home Minister Amit Shah expresses grief over the demise of PM Narendra Modi’s mother Heeraben Modi. pic.twitter.com/TBJrxTCxAH
— ANI (@ANI) December 30, 2022
ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಅವರ ನಿಧನಕ್ಕೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ಸಂತಾಪ ಸೂಚಿಸಿದ್ದಾರೆ.
Union Minister Rajnath Singh expresses condolences on the demise of Prime Minister Narendra Modi's mother Heeraben Modi. pic.twitter.com/JVAPKvS3x1
— ANI (@ANI) December 30, 2022
ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಅವರ ನಿಧನಕ್ಕೆ ಡೆಮಾಕ್ರಟಿಕ್ ಆಜಾದ್ ಪಕ್ಷದ ಅಧ್ಯಕ್ಷ ಗುಲಾಂ ನಬಿ ಆಜಾದ್ ಸಂತಾಪ ವ್ಯಕ್ತಪಡಿಸಿದ್ದಾರೆ.
Democratic Azad Party chairman Ghulam Nabi Azad expresses condolences over the demise of Heeraben Modi, mother of Prime Minister Narendra Modi. pic.twitter.com/iVK1HQ1ZfL
— ANI (@ANI) December 30, 2022
Union Ministers Rajnath Singh Amit Shah Expresses Condolences On The Demise Of Pm Modi’s Mother Heeraben