Kolkata Firing, ಹಲವು ಸುತ್ತು ಗುಂಡು ಹಾರಿಸಿ ಪೊಲೀಸ್ ಪೇದೆ ಸಾವು, ಗುಂಡಿನ ದಾಳಿಗೆ ಮಹಿಳೆ ಬಲಿ
Kolkata Firing, ಕೋಲ್ಕತ್ತಾದಲ್ಲಿ ಗುಂಡಿನ ದಾಳಿಗೆ ಮಹಿಳೆ ಸಾವು
Kolkata Firing – ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದಲ್ಲಿರುವ ಬಾಂಗ್ಲಾದೇಶದ ಉಪ ಹೈಕಮಿಷನ್ ಕಚೇರಿಯಲ್ಲಿ ಇಂದು ಪೊಲೀಸ್ ಅಧಿಕಾರಿಯೊಬ್ಬರು ಗುಂಡಿನ ದಾಳಿ ನಡೆಸಿದ್ದಾರೆ. ಪಾರ್ಕ್ ಸರ್ಕಸ್ ಪ್ರದೇಶದ ಕಚೇರಿ ಎದುರು ಪೊಲೀಸ್ ಅಧಿಕಾರಿಯೊಬ್ಬರು ಹಲವು ಸುತ್ತು ಗುಂಡು ಹಾರಿಸಿದ್ದಾರೆ.
ಗುಂಡಿನ ದಾಳಿಯಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಆದರೆ, ಬಳಿಕ ಪೊಲೀಸ್ ಪೇದೆ ಸಹ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹೈಕಮಿಷನ್ನಲ್ಲಿ ಕರ್ತವ್ಯ ನಿರತ ಪೊಲೀಸ್ ಏಕಾಏಕಿ ಗುಂಡು ಹಾರಿಸಿದ್ದಾನೆ.
ಇದರೊಂದಿಗೆ ಬುಲೆಟ್ ಬೈಕ್ ಚಲಾಯಿಸುತ್ತಿದ್ದ ಮಹಿಳೆಯ ಮೇಲೆ ಬಿದ್ದಿದೆ. ಗುಂಡಿನ ಚಕಮಕಿಯಿಂದಾಗಿ ಜನದಟ್ಟಣೆಯ ಪ್ರದೇಶದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಕೆಲವು ಸುತ್ತಿನ ಗುಂಡಿನ ದಾಳಿಯ ನಂತರ ಪೊಲೀಸ್ ಸಿಬ್ಬಂದಿ ತನ್ನ ತಲೆಗೆ ತಾನೇ ಗುಂಡು ಹಾರಿಸಿಕೊಂಡರು. ಘಟನೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Woman Killed As Policeman Fires Several Rounds Before Shooting Himself Dead In Kolkata
Follow Us on : Google News | Facebook | Twitter | YouTube