ಆಸ್ಪತ್ರೆಯಲ್ಲಿ ಯಾಸಿನ್ ಮಲಿಕ್..!

Story Highlights

ಯಾಸಿನ್ ಮಲಿಕ್ ಆಸ್ಪತ್ರೆಗೆ ದಾಖಲು

ನವದೆಹಲಿ: ಯಾಸಿನ್ ಮಲಿಕ್ ಆಸ್ಪತ್ರೆಗೆ ದಾಖಲು… ದೆಹಲಿಯ ತಿಹಾರ್ ಜೈಲಿನಲ್ಲಿ ಅವರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಅವರ ಆರೋಗ್ಯ ಹದಗೆಟ್ಟಿದ್ದರಿಂದ ಆಸ್ಪತ್ರೆಗೆ ಸಾಗಿಸಲಾಯಿತು. ತನ್ನ ಪ್ರಕರಣವನ್ನು ಸರಿಯಾಗಿ ತನಿಖೆ ನಡೆಸುತ್ತಿಲ್ಲ ಎಂದು ಯಾಸಿನ್ ಮಲಿಕ್ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

ಕೆಲ ದಿನಗಳಿಂದ ಅವರಿಗೆ ದ್ರವಾಹಾರ ನೀಡಲಾಗುತ್ತಿದೆ. ಅವರನ್ನು ಡಾ.ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಹಾರ್ ಜೈಲು ಅಧಿಕಾರಿಗಳು ತಿಳಿಸಿದ್ದಾರೆ. ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಮಲಿಕ್ ಜುಲೈ 22ರಿಂದ ಆಹಾರ ಸೇವಿಸಿಲ್ಲ. ಯಾಸಿನ್ ಮಲಿಕ್ ಗೆ ಎನ್ ಐಎ ನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದ್ದು ಗೊತ್ತೇ ಇದೆ.

yasin malik admitted to rml hospital after hunger strike in tihar jail