Kannada News - Kannadigas Adda

Welcome To Kannada News - Kannadigas Adda

ಲೈಂಗಿಕ ದೌರ್ಜನ್ಯ ಪ್ರಕರಣ – ಸಾಧು ಕೋಕಿಲಗೆ ನಿರೀಕ್ಷಣಾ ಜಾಮೀನು

Sexual assault case-Sadhu Kokila gets anticipatory bail | itskannada Crime

Kannadanews.today - ಕನ್ನಡಿಗಾಸ್ ಅಡ್ಡ

ಮೈಸೂರು: (itskannada)-ಲೈಂಗಿಕ ದೌರ್ಜನ್ಯ ಪ್ರಕರಣ – ಸಾಧು ಕೋಕಿಲಗೆ ನಿರೀಕ್ಷಣಾ ಜಾಮೀನು : ಸಾಧು ಕೋಕಿಲ ,ಮೈಸೂರಿನ ಮಸಾಜ್ ಸೆಂಟರ್’ವೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಎದುರಿಸುತ್ತಿದ್ದರು.
ಇದೀಗ ಹಾಸ್ಯ ನಟ ಸಾಧು ಕೋಕಿಲಾ ಅವರಿಗೆ ಸ್ವಲ್ಪ ರಿಲಿಪ್ ಸಿಕ್ಕಂತಾಗಿದೆ.
ಸದ್ಯಕ್ಕೆ ಮೈಸೂರಿನ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಸಾಧು ಕೋಕಿಲಗೆ ನಿರೀಕ್ಷಣಾ ಜಾಮೀನು

Sexual assault case-Sadhu Kokila gets anticipatory bail -itskannadaನೀಡಿದೆ. ಇಲ್ಲಿನ ರೈಲ್ವೆ ಬಡಾವಣೆಯ ‘ಲೈಕ್ ಟ್ರೆಂಡ್ ಹಾಗೂ ಫ್ಯಾಮಿಲಿ ಸಲೂಮ್’ ಮೇಲೆ ಕೆಲ ದಿನಗಳ ಹಿಂದಷ್ಟೇ ಸರಸ್ವತಿಪುರಂ ಠಾಣೆಯ ಪೊಲೀಸರು ದಾಳಿ ನಡೆಸಿ 24 ವರ್ಷದ ಮಹಿಳೆಯೊಬ್ಬರನ್ನು ವೇಶ್ಯಾವಾಟಿಕೆ ಜಾಲದಿಂದ ರಕ್ಷಣೆ ಮಾಡಿದ್ದರು.

ವಿಚಾರಣೆ ವೇಳೆ ಮಹಿಳೆ ತನ್ನ ಮೇಲೆ ದೌರ್ಜನ್ಯವೆಸಗಿರುವ ಕೆಲವರ ಹೆಸರನ್ನು ಜೊತೆಗೆ ಹಾಸ್ಯ ನಟರು ಹಾಗೂ ಪೊಲೀಸ್ ಅಧಿಕಾರಿಗಳು ತಮ್ಮ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಸಂಗತಿಯನ್ನು ಬಹಿರಂಗಪಡಿಸಿದ್ದರು.

 

  ಈ ಪ್ರಕರಣದ ಬಳಿಕ ಬಂಧನ ಭೀತಿ ಎದುರಿಸುತ್ತಿದ್ದ ಸಾಧು ಕೋಕಿಲಾ ಜಾಮೀನು ಮಂಜೂರು ಮಾಡುವಂತೆ ಕೋರಿ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಜ.1ರಂದು ಅರ್ಜಿ ಸಲ್ಲಿಸಿದ್ದರು.
ಪ್ರಕರಣ ಸಂಬಂಧ ನಟ ಮಂಡ್ಯ ರಮೇಶ್ ವಿರುದ್ಧ ಕೂಡ ಆರೋಪಗಳು ಕೇಳಿಬಂದಿದ್ದು, ಆರೋಪಗಳನ್ನು ತಳ್ಳಿಹಾಕುತ್ತಿರುವ ರಮೇಶ್ ಅವರು, ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿಲ್ಲ. ಹಾಗೂ ತನ್ನ ಮೇಲೆ ಇಲ್ಲ-ಸಲ್ಲದ ಆರೋಪ ಮಾಡಲಾಗುತ್ತಿದೆ ಎಂದಿದ್ದಾರೆ. |itskannada Crime

 ಇಟ್ಸ್ ಕನ್ನಡ : ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ ಲೈಕ್ ಮಾಡಿ. ಕನ್ನಡ  ಕ್ರೈಂ ಸುದ್ದಿಗಳಿಗಾಗಿ ಕ್ರೈಂ-ಕೃತ್ಯ ಪುಟ ಕ್ಲಿಕ್ಕಿಸಿ ಅಥವಾ ಇಟ್ಸ್ ಕನ್ನಡ ಕ್ರೈಂ ಪುಟ –ಕನ್ನಡ ಕ್ರೈಂ ಸುದ್ದಿಗಳು-ಇಲ್ಲವೇ ವಿಭಾಗ ಕರ್ನಾಟಕ ಕ್ರೈಂ ಸುದ್ದಿಗಳು ಕ್ಲಿಕ್ಕಿಸಿ itskannada :News-Entertainment-Information: for latest news visit-Kannada news– more in kannada crime click Karnataka Crimes News or look at Kannada crime News

Keyword : ಲೈಂಗಿಕ ದೌರ್ಜನ್ಯ ಪ್ರಕರಣ , ಸಾಧು ಕೋಕಿಲಗೆ ನಿರೀಕ್ಷಣಾ ಜಾಮೀನು ,Sexual assault case-Sadhu Kokila gets anticipatory bail.

Quick Links : Film News | Politics News | Crime News | Health Tips | India News | World News | Tech News | Jokes | Food & Recipes | ದಿನಭವಿಷ್ಯ

ನಮ್ಮ Kannada News ತಾಣ ಇಷ್ಟವಾಗಿದ್ದರೆ, YouTube - Live News Channel ಗೆ ಚಂದಾದಾರರಾಗಿ. ತ್ವರಿತ ಕನ್ನಡ ನ್ಯೂಸ್ ಗಾಗಿ ನಮ್ಮನ್ನು News Videos ಸಮೇತ Twitter, Instagram ಮತ್ತು Facebook ನಲ್ಲಿ ಸಹ ಕಾಣಬಹುದು.