14 ಕೋಟಿ ರೈತರ ಖಾತೆಗೆ ಬರ ಪರಿಹಾರ ಹಣ ಜಮಾ; ನಿಮ್ಮ ಖಾತೆ ಚೆಕ್ ಮಾಡಿ!
ರಾಜ್ಯ ಸರ್ಕಾರ (State government) ದ ಕೃಷಿ ಇಲಾಖೆ (Agriculture department) ಮತ್ತು ಕೃಷಿ ಕಲ್ಯಾಣ ಯೋಜನೆಗಳ ಅಡಿಯಲ್ಲಿ ರೈತರಿಗೆ (farmers) ಅನುಕೂಲವಾಗುವ ಸಾಕಷ್ಟು ಸೌಲಭ್ಯಗಳನ್ನು ಸರ್ಕಾರ ಒದಗಿಸುತ್ತಿದೆ.
ರಾಜ್ಯದಲ್ಲಿ ಶೇಕಡ 70% ನಷ್ಟು ಕೃಷಿ ಆದಾಯವನ್ನು ಅವಲಂಬಿಸಲಾಗಿದೆ. ಪ್ರಕೃತಿ ವಿಕೋಪದಿಂದ ನಾಶ ಆದರೆ ಇದರಿಂದ ರೈತರಿಗೆ ದೊಡ್ಡ ನಷ್ಟ ಉಂಟಾಗುತ್ತದೆ. ಇದಕ್ಕಾಗಿ ಸರ್ಕಾರ ಪರಿಹಾರವನ್ನು ನೀಡುತ್ತದೆ.
ಗೃಹಲಕ್ಷ್ಮಿ ಯೋಜನೆಯ ಬಾಕಿ ಇರುವ ಪೆಂಡಿಂಗ್ ಹಣ ಪಡೆಯಲು ಈ ರೀತಿ ಮಾಡಿ!
ಇನ್ಪುಟ್ ಸಬ್ಸಿಡಿ ಯೋಜನೆಯ ಅಡಿಯಲ್ಲಿ ರೈತರಿಗೆ ಪರಿಹಾರ! (Input subsidy scheme)
ಭೂ ಕಂದಾಯ ಇಲಾಖೆ ನೀಡಿರುವ ಮಾಹಿತಿಯ ಪ್ರಕಾರ ಇನ್ಪುಟ್ ಸಬ್ಸಿಡಿ ಯೋಜನೆ ಅಡಿಯಲ್ಲಿ ಬರಪೀಡಿತ ಪ್ರದೇಶದ ರೈತರಿಗೆ ಬೆಳೆ ಪರಿಹಾರ ನಿಧಿ ಬಿಡುಗಡೆ ಮಾಡಲಾಗುತ್ತದೆ. ಇದಕ್ಕಾಗಿ ರೈತರು ಮುಂಗಡ ಸಾಫ್ಟ್ವೇರ್ ಫಾರ್ಮ್ (software form) ಭರಿಸಬೇಕು. ಬೆಳೆ ಪರಿಹಾರ ನಿಧಿಗಾಗಿ ಅರ್ಜಿ ಸಲ್ಲಿಸಬೇಕು.
ಬೆಳೆ ಪರಿಹಾರ ನಿಧಿ ಬಿಡುಗಡೆ!
ಸರ್ಕಾರ ರೈತರಿಗೆ ಸಂಬಂಧಪಟ್ಟ ಯಾವುದೇ ಯೋಜನೆಯ ಬಗ್ಗೆ ತಿಳಿದುಕೊಳ್ಳಲು ಹಾಗೂ ಆ ಯೋಜನೆಯ ಪ್ರಯೋಜನ ಪಡೆದುಕೊಳ್ಳಲು ಆನ್ಲೈನ್ (online) ನಲ್ಲಿ ಪರಿಹಾರ ವೆಬ್ ಪೋರ್ಟಲ್ ಅನ್ನು ಆರಂಭಿಸಲಾಗಿದೆ. ಇದರಿಂದ ರಾಜ್ಯದ ರೈತರು ಆನ್ಲೈನ್ ಮೂಲಕ ಸಾಕಷ್ಟು ಮಾಹಿತಿಯನ್ನು ಪಡೆದುಕೊಳ್ಳುತ್ತಾರೆ.
ಜೊತೆಗೆ ಸರ್ಕಾರದ ಯಾವುದೇ ಯೋಜನೆಗೆ ರೈತರು ಅರ್ಹರಾಗಿದ್ದರೆ, ಅದಕ್ಕೆ ಅರ್ಜಿ ಸಲ್ಲಿಸುವುದರಿಂದ ಹಿಡಿದು ಇತರ ಮಾಹಿತಿ ಪಡೆದುಕೊಳ್ಳುವುದಕ್ಕೆ ಈ ಅಧಿಕೃತ ಸರ್ಕಾರದ ಪೋರ್ಟಲ್ ಗಳು ಸಹಾಯಕವಾಗಲಿವೆ. ಇನ್ಪುಟ್ ಸಬ್ಸಿಡಿ ಯೋಜನೆ ಅಡಿಯಲ್ಲಿ ಬೆಳೆ ಪರಿಹಾರವನ್ನು ರೈತರಿಗೆ ನೀಡಲಾಗುತ್ತಿದ್ದು, ಇದರ ಬಗ್ಗೆಯೂ ಆನ್ಲೈನ್ ನಲ್ಲಿ ತಿಳಿಯಬಹುದು.
ಅನ್ನಭಾಗ್ಯ ಯೋಜನೆಗೆ ಹೊಸ ರೂಲ್ಸ್; ಇನ್ಮುಂದೆ ಹಣ ಪಡೆಯೋಕೆ ಈ ಕೆಲಸ ಕಡ್ಡಾಯ
ಬೆಳೆ ಪರಿಹಾರ ನಿಧಿ ಸ್ಥಿತಿ ಚೆಕ್ ಮಾಡಿ!
ರೈತರು ಇನ್ಪುಟ್ ಸಬ್ಸಿಡಿ ಯೋಜನೆ ಅಡಿಯಲ್ಲಿ ಪರಿಹಾರ ಹಣವನ್ನು ಪಡೆಯಬಹುದು. ಬೆಳೆ ಪರಿಹಾರ ಪಾವತಿ ಸ್ಥಿತಿಯನ್ನು ಪರಿಶೀಲಿಸಲು ಮೊದಲು ಸರ್ಕಾರದ ಈ ಅಧಿಕೃತ ವೆಬ್ ಸೈಟ್ ಲಿಂಕ್ https://parihara.karnataka.gov.in/service87/ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜಿಲ್ಲೆಯ ತಾಲೂಕು ಹೋಬಳಿ ಎಲ್ಲವನ್ನು ಆಯ್ಕೆ ಮಾಡಿಕೊಳ್ಳಿ. ಅಂತರ ಬೆಲೆ ಪರಿಹಾರದ ವರ್ಷ ಮತ್ತು ಕಾರಣವನ್ನು ಆಯ್ಕೆ ಮಾಡಿಕೊಂಡು ಗೆಟ್ ರಿಪೋರ್ಟ್ (Get report) ಎಂದು ಕ್ಲಿಕ್ ಮಾಡಿ. ಈಗ ನಿಮ್ಮ ಬೆಳೆ ಪರಿಹಾರದ ಹಣ ಜಮಾ ಆಗಿರುವ ಬಗ್ಗೆ ಸಂಪೂರ್ಣ ಮಾಹಿತಿ ಲಭ್ಯವಾಗುತ್ತದೆ.
ಗೃಹಲಕ್ಷ್ಮಿ 6ನೇ ಕಂತಿನ ಬಗ್ಗೆ ಬಿಗ್ ಅಪ್ಡೇಟ್! ಇಂತಹವರಿಗೆ ಹಣ ವರ್ಗಾವಣೆ ಆಗೋಲ್ಲ
ಸರ್ಕಾರ ಈ ವರ್ಷದ ಬೆಳೆ ಪರಿಹಾರ ಹಣವನ್ನು ಸದ್ಯದಲ್ಲಿಯೇ ರೈತರ ಖಾತೆಗೆ (Bank Account) ಜಮಾ ಮಾಡಲಿದೆ. ಮೊದಲ ಹಂತದಲ್ಲಿ ರೈತರಿಗೆ 2,000ಗಳನ್ನು ನೇರವಾಗಿ ಖಾತೆಗೆ ಜಮಾ ಮಾಡಲಾಗುವುದು ನೀವು ನಿಮ್ಮ ಬ್ಯಾಂಕ್ ಖಾತೆಯ ಪಾಸ್ ಬುಕ್ ನ್ನು ಅಪ್ಡೇಟ್ ಮಾಡುವ ಮೂಲಕ ಹಣ ವರ್ಗಾವಣೆ ಆಗಿದ್ಯೋ ಇಲ್ವೋ ಎಂದು ತಿಳಿಯಬಹುದು.
14 Crore Farmers’ Accounts Deposited Drought Relief Fund, Check your account
Our Whatsapp Channel is Live Now 👇