ಬಿಪಿಎಲ್ ಕಾರ್ಡ್ ಇದ್ರೆ 5 ಲಕ್ಷ, ಎಪಿಎಲ್ ಕಾರ್ಡ್ ಇದ್ರೆ 2 ಲಕ್ಷ ಬೆನಿಫಿಟ್; ಹೊಸ ಯೋಜನೆ!

Health Insurance : ಆಯುಷ್ಮಾನ್ ಭಾರತ್ ಕಾರ್ಡ್ ಮಾಡಿಸಿದವರಿಗೆ ಗುಡ್ ನ್ಯೂಸ್ ; ಹೆಚ್ಚಾಗಿದೆ ಹೆಲ್ತ್ ಇನ್ಸೂರೆನ್ಸ್ ಮೊತ್ತ!

Health Insurance : ದೇಶದಲ್ಲಿ ಜನರನ್ನ ಆರ್ಥಿಕವಾಗಿ ಸಬಲೀಕರಣ (financial empowerment) ಗೊಳಿಸುವುದು ಎಷ್ಟು ಮುಖ್ಯವೋ ಅಷ್ಟೇ ಅವರ ಆರೋಗ್ಯವೂ ಕೂಡ, ಸರ್ಕಾರ ಪ್ರಧಾನ ಮಂತ್ರಿ ಆಯುಷ್ಮಾನ್ ಕಾರ್ಡ್ (pradhanmantri aayushman health card) ಅನ್ನು ಜಾರಿಗೆ ತಂದದ್ದು ಈಗ ಕರ್ನಾಟಕದಲ್ಲಿ ಮುಖ್ಯಮಂತ್ರಿ ಆರೋಗ್ಯ ಕಾರ್ಡ್ ಎನ್ನುವ ಹೆಸರಿನಲ್ಲಿ ವಿತರಣೆ ಮಾಡಲಾಗುತ್ತಿದೆ.

ಈ ಒಂದು ಕಾರ್ಡ್ ಮೂಲಕ ಬಿಪಿಎಲ್ ಕಾರ್ಡ್ (BPL card) ಇದ್ದವರು 5 ಲಕ್ಷ ಹಾಗೂ ಎಪಿಎಲ್ ಕಾರ್ಡ್ (APL card) ಇದ್ದವರು ಎರಡು ಲಕ್ಷ ರೂಪಾಯಿಗಳ ಹೊರಗಿನ ಉಚಿತ ಆರೋಗ್ಯ ಪ್ರಯೋಜನ ಪಡೆದುಕೊಳ್ಳಲಿದ್ದಾರೆ.

ಗೃಹಲಕ್ಷ್ಮಿ ಯೋಜನೆ ಫಲಾನುಭವಿ ಮಹಿಳೆಯರಿಗೆ ಸರ್ಕಾರದಿಂದ ಬಿಗ್ ಅಪ್ಡೇಟ್!

ಬಿಪಿಎಲ್ ಕಾರ್ಡ್ ಇದ್ರೆ 5 ಲಕ್ಷ, ಎಪಿಎಲ್ ಕಾರ್ಡ್ ಇದ್ರೆ 2 ಲಕ್ಷ ಬೆನಿಫಿಟ್; ಹೊಸ ಯೋಜನೆ! - Kannada News

ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್! (Aayushman Bharat health card)

ಕೇವಲ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾತ್ರವಲ್ಲದೆ ಕೆಲವು ಪ್ರಮುಖ ಗುರುತಿಸಲ್ಪಟ್ಟ ಖಾಸಗಿ ಆಸ್ಪತ್ರೆಗಳಲ್ಲಿ (private hospitals) ಯೂ ಕೂಡ ಈ ಕಾರ್ಡ್ ಹೊಂದಿರುವವರಿಗೆ ಉಚಿತ ಚಿಕಿತ್ಸೆ ನೀಡಲಾಗುತ್ತದೆ.

ಈ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸುತ್ತದೆ. ಯೋಚನೆ ಅಡಿಯಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವವರು 5 ಲಕ್ಷ ರೂಪಾಯಿಗಳ ಆರೋಗ್ಯ ನೆರವು ಪಡೆದುಕೊಳ್ಳುತ್ತಾರೆ. ಅದೇ ರೀತಿ ಎಪಿಎಲ್ ಕಾರ್ಡು ಹೊಂದಿರುವವರಿಗೆ 1.5 ಲಕ್ಷಗಳಿಂದ 2 ಲಕ್ಷ ರೂಪಾಯಿ ಚಿಕಿತ್ಸಾ ರಿಯಾಯಿತಿ ಪಡೆದುಕೊಳ್ಳಬಹುದು.

ಬರೋಬ್ಬರಿ 2.95 ಲಕ್ಷ ಫಲಾನುಭವಿಗಳ ಕೈ ಸೇರಲಿದೆ ಹೊಸ ರೇಷನ್ ಕಾರ್ಡ್!

Ayushman Bharat Cardಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿ! (Apply online)

ಇದೀಗ ಆಯುಷ್ಮಾನ್ ಭಾರತ ಹೆಲ್ತ್ ಕಾರ್ಡ್ ಪಡೆದುಕೊಳ್ಳಲು ನೀವು ಆನ್ಲೈನ್ ನಲ್ಲಿಯೇ ಅರ್ಜಿ ಸಲ್ಲಿಸಬಹುದು. ಹೇಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಹೆಲ್ತ್ ಕಾರ್ಡ್ ಪಡೆದುಕೊಳ್ಳಬಹುದು ಎಂಬುದನ್ನು ನೋಡೋಣ.

https://abdm.gov.in/ ಮೊದಲಿಗೆ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ಹೆಲ್ತ್ ಯೋಜನೆಯ ಮುಖ್ಯ ಪುಟ ತೆರೆದುಕೊಳ್ಳುತ್ತದೆ.

ABHA ಹಾಡು ಮೇಲೆ ಕ್ಲಿಕ್ ಮಾಡಿ ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಿ ನಂತರ ನಿಮ್ಮ ಮೊಬೈಲ್ಗೆ ಒಂದು ಓಟಿಪಿ ಕಳುಹಿಸಲಾಗುತ್ತದೆ ಅದನ್ನ ಇಲ್ಲಿ ನಮೂದಿಸಬೇಕು.

ಗ್ರಾಮ-ಒನ್ ಕೇಂದ್ರದ ಫ್ರಾಂಚೈಸಿ ಪ್ರಾರಂಭಿಸಲು ಅರ್ಜಿ ಆಹ್ವಾನ! ಅರ್ಜಿ ಸಲ್ಲಿಸಿ

ಈಗ ಅರ್ಜಿ ಸಲ್ಲಿಸಲು ಅರ್ಜಿ ನಮೂನೆಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ ನಂತರ ಅಗತ್ಯ ಇರುವ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು.

ಈ ರೀತಿ ಮಾಹಿತಿಯನ್ನು ನೀಡಿ ಅದನ್ನ ಸಬ್ಮಿಟ್ ಮಾಡುವುದಕ್ಕೂ ಮೊದಲು ಮತ್ತೊಮ್ಮೆ ಕ್ರಾಸ್ ಚೆಕ್ ಮಾಡಿಕೊಂಡು ಸಬ್ಮಿಟ್ ಮಾಡಿ. ಆರೋಗ್ಯ ಇಲಾಖೆ ಈ ಅರ್ಜಿಯನ್ನು ಪರಿಶೀಲನೆ ಮಾಡಿ ಗೆಲುವು ಸರಿಯಾಗಿದ್ದರೆ ನಿಮಗೆ ಆಯುಷ್ಮಾನ್ ಕಾರ್ಡ್ ಅನ್ನು ಒದಗಿಸುತ್ತದೆ. ಬಳಿಕ ನೀವು ಸರ್ಕಾರದಿಂದ ಸಿಗುವ ಉಚಿತ ಆರೋಗ್ಯ ಸೇವೆ ಪಡೆದುಕೊಳ್ಳಲು ಅರ್ಹರಾಗುತ್ತೀರಿ.

5 lakhs for BPL card, 2 lakhs Benefits for APL card Holders

Follow us On

FaceBook Google News

5 lakhs for BPL card, 2 lakhs Benefits for APL card Holders