ರಾಜ್ಯ ಸರ್ಕಾರದಿಂದಲೇ ಸಿಗಲಿದೆ ಸ್ವಂತ ಉದ್ಯೋಗ ಮಾಡೋರಿಗೆ 5 ಲಕ್ಷ ಸಾಲ! ಅರ್ಜಿ ಸಲ್ಲಿಸಿ

ರಾಜ್ಯ ಸರ್ಕಾರ, ಸಾಂದೀಪಿನಿ ಶಿಷ್ಯ ವೇತನ ಹಾಗೂ ಸ್ವಂತ ಉದ್ಯಮ ಮಾಡುವವರಿಗೆ 5 ಲಕ್ಷ ರೂಪಾಯಿಗಳ ಬ್ಯಾಂಕ್ ಸಾಲ (Bank Loan) ಒದಗಿಸುತ್ತಿದೆ.

ಒಂದು ದೇಶದ ಆರ್ಥಿಕತೆಯ (Economy) ಮೇಲೆ ಆ ದೇಶದಲ್ಲಿ ಇರುವ ನಿರುದ್ಯೋಗ (unemployment) ಸಮಸ್ಯೆ ದೊಡ್ಡ ಮಟ್ಟದಲ್ಲಿ ಪರಿಣಾಮ ಬೀರುತ್ತದೆ. ದೇಶದಲ್ಲಿ ಯುವಕರು ನಿರುದ್ಯೋಗದಿಂದ ಇದ್ದಾಗ ದೇಶದಲ್ಲಿ ಸಾಕಷ್ಟು ಸಮಸ್ಯೆಗಳು ಹುಟ್ಟಿಕೊಳ್ಳುತ್ತವೆ.

ಹೀಗಾಗಿ ಪ್ರತಿಯೊಂದು ಸರ್ಕಾರವು ಕೂಡ ತಮ್ಮ ತಮ್ಮ ರಾಜ್ಯದಲ್ಲಿ ಇರುವ ನಿರುದ್ಯೋಗ ಸಮಸ್ಯೆಯನ್ನು ಹೋಗಲಾಡಿಸಲು ಯುವಕರಿಗೆ ಅನುಕೂಲವಾಗುವಂತಹ ಸಾಕಷ್ಟು ಯೋಜನೆಗಳನ್ನು ಜಾರಿಗೆ ತರುತ್ತವೆ.

ಸರ್ಕಾರಿ ಉದ್ಯೋಗ; ಕೇವಲ ಕನ್ನಡ ಮಾತಾಡೋಕೆ ಗೊತ್ತಿದ್ರೆ ಸಾಕು! ಅರ್ಜಿ ಸಲ್ಲಿಸಿ

ರಾಜ್ಯ ಸರ್ಕಾರದಿಂದಲೇ ಸಿಗಲಿದೆ ಸ್ವಂತ ಉದ್ಯೋಗ ಮಾಡೋರಿಗೆ 5 ಲಕ್ಷ ಸಾಲ! ಅರ್ಜಿ ಸಲ್ಲಿಸಿ - Kannada News

ಇದೀಗ ರಾಜ್ಯ ಸರ್ಕಾರ (State government) ದೇಶದಲ್ಲಿ ವಾಸಿಸುವ ನಿರುದ್ಯೋಗಿಗಳಿಗೆ ಸ್ವಂತ ಉದ್ಯಮ ಮಾಡಿಕೊಳ್ಳಲು ಆರ್ಥಿಕ ನೆರವು ನೀಡುತ್ತಿದೆ. ಸರ್ಕಾರದಿಂದ ಸಾಲ ಸೌಲಭ್ಯ (Government Loan facility) ಪಡೆದುಕೊಂಡು, ನಿಮ್ಮ ಕನಸಿನ ಉದ್ಯಮವನ್ನು ಕೂಡ ಆರಂಭಿಸಬಹುದು.

ರಾಜ್ಯ ಸರ್ಕಾರದಿಂದ ಸ್ವಂತ ಉದ್ಯೋಗ ಮಾಡಲು ಸಾಲ ಸೌಲಭ್ಯ – Loan

ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ (financially backward class) ಈಗಾಗಲೇ ಬೇರೆ ಬೇರೆ ಯೋಜನೆಗಳ ಮೂಲಕ ಸರ್ಕಾರ ಆರ್ಥಿಕ ನೆರವು ನೀಡುತ್ತಿದೆ. ಅವರ ಸ್ವಾವಲಂಬನೆಯ ಜೀವನಕ್ಕಾಗಿ ಶ್ರಮಿಸುತ್ತಿದೆ. ಇದೀಗ ಆರ್ಥಿಕವಾಗಿ ಸಾಕಷ್ಟು ಸಮಸ್ಯೆಯನ್ನು ಎದುರಿಸುತ್ತಿರುವ ಬ್ರಾಹ್ಮಣ ಸಮುದಾಯ (brahmins community) ದ ಏಳ್ಗೆಗಾಗಿ ರಾಜ್ಯ ಸರ್ಕಾರ, ಸಾಂದೀಪಿನಿ ಶಿಷ್ಯ ವೇತನ ಹಾಗೂ ಸ್ವಂತ ಉದ್ಯಮ ಮಾಡುವವರಿಗೆ 5 ಲಕ್ಷ ರೂಪಾಯಿಗಳ ಬ್ಯಾಂಕ್ ಸಾಲ (Bank Loan) ಒದಗಿಸುತ್ತಿದೆ.

ಗೃಹಲಕ್ಷ್ಮಿ 6ನೇ ಕಂತಿನ ಬಗ್ಗೆ ಬಿಗ್ ಅಪ್ಡೇಟ್! ಇಂತಹವರಿಗೆ ಹಣ ವರ್ಗಾವಣೆ ಆಗೋಲ್ಲ

own businessಸ್ವಉದ್ಯೋಗ ಮಾಡುವವರಿಗೆ ಸಹಾಯಧನ! (Subsidy Loan for own business)

ಇತ್ತೀಚಿಗೆ ಮಾಧ್ಯಮದೊಂದಿಗೆ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ (minister Krishna bairagowda) ಅವರು ರಾಜ್ಯ ಸರ್ಕಾರದ ಈ ಹೊಸ ಯೋಜನೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ಹಿಂದುಳಿದ ಬ್ರಾಹ್ಮಣ ವರ್ಗಕ್ಕೆ ಸೇರಿದವರು, ಮೊಬೈಲ್ ಶಾಪ್, ಹಣ್ಣಿನ ಅಂಗಡಿ, ಹೂವಿನ ಅಂಗಡಿ, ಹೈನುಗಾರಿಕೆ, ಹೊಲಿಗೆ ಕೆಲಸ, ಗುಡಿ ಕೈಗಾರಿಕೆ, ಆಟಿಕೆ ತಯಾರಿಕೆ ಮೊದಲಾದವುಗಳನ್ನು ಮಾಡಿ ಕೊಳ್ಳಲು ಸರ್ಕಾರ
20% ನಷ್ಟು, ಸಹಾಯಧನ ನೀಡುವುದರ ಜೊತೆಗೆ 5 ಲಕ್ಷಗಳ ಸಾಲ ಸೌಲಭ್ಯ ಒದಗಿಸಲಿದೆ ಎಂದಿದ್ದಾರೆ.

5 ಲಕ್ಷ ಬಿಪಿಎಲ್ ರೇಷನ್ ಕಾರ್ಡುಗಳು ರದ್ದು; ರಾತ್ರೋ-ರಾತ್ರಿ ಹೊಸ ಪಟ್ಟಿ ಬಿಡುಗಡೆ

ಸಾಂದೀಪಿನಿ ಶಿಷ್ಯವೇತನ! (Sandipini scholarship)

ಈ ಯೋಜನೆಯ ಅಡಿಯಲ್ಲಿ, ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಮಕ್ಕಳು (Brahmin community students) 10ನೇ ತರಗತಿ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದರೆ ಅಂತವರಿಗೆ 15,000 ರೂಪಾಯಿಗಳ ಸ್ಕಾಲರ್ಶಿಪ್ ನೀಡಲಾಗುವುದು. ಇನ್ನು ಸಿಇಟಿ (CET) ಬರೆದು ಉನ್ನತ ವಿದ್ಯಾಭ್ಯಾಸಕ್ಕೆ ಹೋಗುವವರಿಗೆ ಒಂದು ಲಕ್ಷ ರೂಪಾಯಿಗಳ ವರೆಗೆ ಶಿಷ್ಯವೇತನ ನೀಡಲಾಗುವುದು.

ಜನವರಿ 31, 2024, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು ಬ್ರಾಹ್ಮಣ ವರ್ಗದ ವಿದ್ಯಾರ್ಥಿಗಳು ತಕ್ಷಣ ಅರ್ಜಿ ಸಲ್ಲಿಸಿ ಸರ್ಕಾರದಿಂದ ಸ್ಕಾಲರ್ಶಿಪ್ ಪಡೆದುಕೊಳ್ಳಿ.

ಗೃಹಲಕ್ಷ್ಮಿ 6ನೇ ಕಂತಿನ ಹಣ ಬಿಡುಗಡೆ! ಮೊದಲು ಈ ಜಿಲ್ಲೆಯ ಜನರಿಗೆ ಹಣ ಜಮಾ

5 lakhs will be given by the state government to the self-employed

Follow us On

FaceBook Google News

5 lakhs will be given by the state government to the self-employed