ಇಂತಹ ಕಾರ್ಮಿಕರ ಮಕ್ಕಳಿಗೆ ಸಿಗಲಿದೆ ಸರ್ಕಾರದಿಂದ 60,000 ಸ್ಕಾಲರ್ಶಿಪ್; ಅಪ್ಲೈ ಮಾಡಿ

Education scholarship : ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ರಾಜ್ಯ ಸರ್ಕಾರ ಸ್ಕಾಲರ್ಶಿಪ್ (scholarship) ವಿತರಣೆ ಮಾಡುತ್ತಿದೆ.

Education scholarship : ಯಾವುದೇ ಒಂದು ದೇಶ ಆರ್ಥಿಕವಾಗಿ ಪ್ರಗತಿ (financial development) ಆಗಬೇಕಾದರೆ ಆ ದೇಶದಲ್ಲಿ ಶಿಕ್ಷಣ ಅಭಿವೃದ್ಧಿ (education development) ಆಗಬೇಕು. ಎಲ್ಲಾ ಮಕ್ಕಳಿಗೂ ಸರಿಯಾದ ರೀತಿಯಲ್ಲಿ ಶಿಕ್ಷಣ ಸಿಕ್ಕರೆ ಆರ್ಥಿಕ ಅಭಿವೃದ್ಧಿ ತನ್ನಿಂದ ತಾನಾಗಿಯೇ ಆಗುತ್ತದೆ ಎಂದು ತಜ್ಞರು ಹೇಳುತ್ತಾರೆ.

ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತ ಸಾಕಷ್ಟು ಸೌಲಭ್ಯಗಳನ್ನು ಒದಗಿಸಿ ಕೊಡುತ್ತಿವೆ. ಇವುಗಳಲ್ಲಿ ಸರ್ಕಾರದಿಂದ ಸಿಗುವ ಸ್ಕಾಲರ್ಶಿಪ್ ಕೂಡ ಒಂದು.

ಗೃಹಲಕ್ಷ್ಮಿ ಯೋಜನೆ 6ನೇ ಮತ್ತು 7ನೇ ಕಂತಿನ ಹಣ ಪಡೆಯೋಕೆ ಈ ಕೆಲಸ ಕಡ್ಡಾಯ!

ಇಂತಹ ಕಾರ್ಮಿಕರ ಮಕ್ಕಳಿಗೆ ಸಿಗಲಿದೆ ಸರ್ಕಾರದಿಂದ 60,000 ಸ್ಕಾಲರ್ಶಿಪ್; ಅಪ್ಲೈ ಮಾಡಿ - Kannada News

ಕಲಿಕಾ ಭಾಗ್ಯ ಯೋಜನೆ (Kalika Bhagya scheme)

ಅಸಂಘಟಿತ ವಲಯ (non organised sector) ದಲ್ಲಿ ಕೆಲಸ ಮಾಡುವ ಹಾಗೂ ಕಟ್ಟಡ ನಿರ್ಮಾಣ ಕಾರ್ಯದಲ್ಲಿ ತೊಡಗಿರುವ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ರಾಜ್ಯ ಸರ್ಕಾರ ಉತ್ತಮ ಮೊತ್ತದ ಸ್ಕಾಲರ್ಶಿಪ್ (scholarship) ವಿತರಣೆ ಮಾಡುತ್ತಿದೆ.

ಕಲಿಕಾ ಭಾಗ್ಯ ಯೋಜನೆ ಅಡಿಯಲ್ಲಿ ಕಟ್ಟಡ ಕಾರ್ಮಿಕರ ಮಕ್ಕಳು ಕೂಡ ಉನ್ನತ ವಿದ್ಯಾಭ್ಯಾಸ ಪಡೆದುಕೊಳ್ಳಬೇಕು ಎನ್ನುವ ಕಾರಣಕ್ಕೆ 60,000 ವರೆಗೂ ಕೂಡ ಸ್ಕಾಲರ್ಶಿಪ್ ನೀಡಲಾಗುತ್ತದೆ.

ಸರ್ಕಾರಿ ಜಮೀನಿನಲ್ಲಿ ಕೃಷಿ ಮಾಡುತ್ತಿರುವ ರೈತರಿಗೆ ಭರ್ಜರಿ ಸುದ್ದಿ! ಹಕ್ಕು ಪತ್ರ ವಿತರಣೆ

Education Scholarshipಯಾರು ಈ ಸ್ಕಾಲರ್ಶಿಪ್ ಪಡೆಯಬಹುದು?

ರಾಜ್ಯ ಸರ್ಕಾರ ಕಲಿಕಾ ಭಾಗ್ಯ ಯೋಜನೆ ಯಡಿಯಲ್ಲಿ ಸಾಕಷ್ಟು ವರ್ಷಗಳಿಂದ ಕಟ್ಟಡ ನಿರ್ಮಾಣದಲ್ಲಿ ತೊಡಗಿರುವ ಕುಟುಂಬದ ಮಕ್ಕಳು ಆರಂಭಿಕ ವಿದ್ಯಾಭ್ಯಾಸದಿಂದ ಉನ್ನತ ಮಟ್ಟದ ವಿದ್ಯಾಭ್ಯಾಸವನ್ನು ಮಾಡಲು ವಿದ್ಯಾರ್ಥಿ ವೇತನ ವಿತರಣೆ ಮಾಡಲಾಗುತ್ತಿದೆ.

ಮಕ್ಕಳು ಯಾವ ತರಗತಿಯಲ್ಲಿ ಯಾವ ಶಿಕ್ಷಣ ಪಡೆದುಕೊಳ್ಳುತ್ತಿದ್ದಾರೆ ಎನ್ನುವುದರ ಆಧಾರದ ಮೇಲೆ ಸ್ಕಾಲರ್ಶಿಪ್ ಮೊತ್ತ ನಿಗದಿಪಡಿಸಲಾಗುತ್ತದೆ. ಸರ್ಕಾರದ ಈ ಯೋಜನೆಯ ಪ್ರಯೋಜನದಿಂದಾಗಿ ಕಟ್ಟಡ ಕಾರ್ಮಿಕರ ಮಕ್ಕಳು ಕೂಡ ವೃತ್ತಿಪರ ಕೋರ್ಸ್ ಮಾಡಲು ಸಾಧ್ಯವಿದೆ.

ಉಚಿತ ಬಸ್ ಪ್ರಯಾಣ ಮಾಡೋ ಮಹಿಳೆಯರಿಗೆ ಬಿಗ್ ಅಪ್ಡೇಟ್! ಮತ್ತೊಂದು ಹೊಸ ಸೇವೆ

ವಿದ್ಯಾರ್ಥಿ ವೇತನದ ಮೊತ್ತ ಎಷ್ಟು?

ಕಟ್ಟಡ ಕಾರ್ಮಿಕರ ಮಕ್ಕಳು ಯಾವ ತರಗತಿಯಲ್ಲಿ ಓದುತ್ತಿದ್ದಾರೆ ಎನ್ನುವುದರ ಆಧಾರದ ಮೇಲೆ ವಿದ್ಯಾರ್ಥಿ ವೇತನದ ಮೊತ್ತವನ್ನು ನಿರ್ಧರಿಸಲಾಗುತ್ತದೆ. ಅವುಗಳ ಬಗ್ಗೆ ಈ ಕೆಳಗೆ ಮಾಹಿತಿ ನೀಡಲಾಗಿದೆ.

3-5 ವರ್ಷದ ನರ್ಸರಿ ಮಕ್ಕಳು, 1 ರಿಂದ 4ನೇ ತರಗತಿ ವಿದ್ಯಾರ್ಥಿ – 5,000 ರೂ.

5-8ನೇ ತರಗತಿ ಮಕ್ಕಳಿಗೆ 8000, 9-10 ತರಗತಿ ಮಕ್ಕಳಿಗೆ 10,000 ರೂ.

ಪಿಯುಸಿ ಮಕ್ಕಳಿಗೆ – 15,000 ರೂ. ಡಿಪ್ಲೋಮಾ ಕೋರ್ಸ್ ಮಾಡುವವರಿಗೆ – 20,000

ಡಿ ಎಡ್ ವಿದ್ಯಾರ್ಥಿಗಳಿಗೆ – 25,000

ಬಿಎಡ್ ವಿದ್ಯಾರ್ಥಿಗಳಿಗೆ – 30,000, ಪದವಿ ವಿದ್ಯಾರ್ಥಿಗಳಿಗೆ – 25,000, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ – 60,000

ಐಟಿ, ಐಐಎಂ ಕೋರ್ಸ್ ಗೆ ವಿದ್ಯಾರ್ಥಿಗಳು ಪಾವತಿ ಶುಲ್ಕವನ್ನು ವಿದ್ಯಾರ್ಥಿ ವೇತನವಾಗಿ ಪಡೆಯಬಹುದು.

ಗೃಹಲಕ್ಷ್ಮಿ 6ನೇ ಕಂತಿನ ಹಣ ಇನ್ನೂ ಬಂದಿಲ್ವಾ? ಯಾಕಿಷ್ಟು ತಡ, ಕಾರಣ ಇಲ್ಲಿದೆ

ಅರ್ಜಿ ಸಲ್ಲಿಸುವುದು ಹೇಗೆ?

ಕಲಿಕಾ ಭಾಗ್ಯ ವಿದ್ಯಾರ್ಥಿವೇತನದ ಅರ್ಜಿ ಫಾರಂ ಅನ್ನು ಭರ್ತಿ ಮಾಡಿ ಹತ್ತಿರದ ಕಟ್ಟಡ ಕಾರ್ಮಿಕ ಕಚೇರಿಗೆ ತಲುಪಿಸಬೇಕು. ಕಟ್ಟಡ ಕಾರ್ಮಿಕರ ಕುಟುಂಬದ ಆದಾಯ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ಕಟ್ಟಡ ಕಾರ್ಮಿಕರ ದೃಢೀಕರಣ ಪ್ರಮಾಣ ಪತ್ರ ಮೊದಲಾದ ದಾಖಲೆಗಳನ್ನು ನೀಡಿ ಅರ್ಜಿ ಸಲ್ಲಿಸಬಹುದು.

60,000 scholarship from the government for the children of such workers

Follow us On

FaceBook Google News

60,000 scholarship from the government for the children of such workers