Karnataka NewsBengaluru News

ಇನ್ಮುಂದೆ ಸಿಗೋದಿಲ್ಲ ಬಿಪಿಎಲ್ ರೇಷನ್ ಕಾರ್ಡ್! ರಾಜ್ಯ ಸರ್ಕಾರದಿಂದ ರಾತ್ರೋ ರಾತ್ರಿ ಬಿಗ್ ಅಪ್ಡೇಟ್

ನೀವೇನಾದರೂ ಹೊಸದಾಗಿ ಬಿಪಿಎಲ್ ಕಾರ್ಡ್ (BPL Ration card) ಪಡೆಯಲು ಅರ್ಜಿ ಸಲ್ಲಿಸಿದ್ದೀರಾ? ಅಥವಾ ಹೊಸದಾಗಿ ರೇಷನ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಕೆ ಪ್ರಕ್ರಿಯೆಗಾಗಿ ಕಾಯುತ್ತಿದ್ದೀರಾ?

ಒಂದು ವೇಳೆ ಈ ರೀತಿ ಇದ್ದರೆ ನಿಮಗೆ ರೇಷನ್ ಕಾರ್ಡ್ ಸಿಗುವುದಿಲ್ಲ. ಇದೀಗ ಕೇಂದ್ರ ಆಹಾರ ಕಾಯ್ದೆಯಿಂದ ಹೊಸದೊಂದು ಅಪ್ಡೇಟ್ ಸಿಕ್ಕಿದೆ. ಈ ಬಗ್ಗೆ ಪೂರ್ತಿ ಮಾಹಿತಿಯನ್ನು ತಿಳಿಸಿಕೊಡುತ್ತೇವೆ ನೋಡಿ..

Survey of those who have not Taking ration for 6 months, 15,000 ration card is canceled

ಇದೀಗ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಇಂದ ಈ ಹೊಸ ಮಾಹಿತಿ ಸಿಕ್ಕಿದೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ಮೂಲಕ ತಿಳಿದುಬಂದಿರುವುದು ಏನು ಎಂದರೆ, ಇನ್ನುಮುಂದೆ ರೇಷನ್ ಕಾರ್ಡ್ (Ration card) ಗೆ ಹೊಸದಾಗಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಶುರು ಆಗುವುದಿಲ್ಲ, ಹಾಗೆಯೇ ಈಗಾಗಲೇ ರೇಷನ್ ಕಾರ್ಡ್ ಗೆ ಅಪ್ಲೈ ಮಾಡಿರುವವರಿಗೆ ಕೂಡ ಹೊಸದಾಗಿ ರೇಷನ್ ಕಾರ್ಡ್ ವಿತರಣೆ ಆಗುವುದಿಲ್ಲ ಎಂದು ಮಾಹಿತಿ ಸಿಕ್ಕಿದೆ..

ಗೃಹಲಕ್ಷ್ಮಿ ಯೋಜನೆಯ ₹2000 ಇನ್ನು ಬಂದಿಲ್ಲ ಅಂದ್ರೆ ಈ ಕೆಲಸ ಮಾಡಿ, ಹಣ ಬರುತ್ತೋ ಇಲ್ಲವೋ ಗೊತ್ತಾಗುತ್ತೆ

ಸರ್ಕಾರ ದಿಢೀರ್ ಎಂದು ಈ ನಿರ್ಧಾರ ತೆಗೆದುಕೊಂಡಿದೆ.. ಇದು ನಿಜವಾದ ಸುದ್ದಿಯೂ ಹೌದು, ಇನ್ನುಮುಂದೆ ರೇಷನ್ ಕಾರ್ಡ್ ಗೆ ಹೊಸದಾಗಿ ಅಪ್ಲೈ (Ration card application) ಮಾಡಲು ಅವಕಾಶ ಆಗಲಿ, ಈಗಾಗಲೇ ರೇಷನ್ ಕಾರ್ಡ್ ಗೆ ಅಪ್ಲೈ ಮಾಡಿರುವವರಿಗೆ ವಿತರಣೆ ಆಗಲಿ ನಡೆಯುವುದಿಲ್ಲ.

BPL Ration Cardಇದಕ್ಕೆ ಒಂದು ಮುಖ್ಯವಾದ ಕಾರಣ ಇದೆ, ಅದೇನು ಎಂದರೆ .. ನಮ್ಮ ರಾಜ್ಯದಲ್ಲಿ ಎಷ್ಟು ಕುಟುಂಬಗಳ ಹತ್ತಿರ ರೇಷನ್ ಕಾರ್ಡ್ ಇರಬೇಕೋ, ಅದಕ್ಕಿಂತ ಹೆಚ್ಚು ರೇಷನ್ ಕಾರ್ಡ್ ಇದೆ. ಇದರಿಂದ ನಮ್ಮ ರಾಜ್ಯ ಸರ್ಕಾರಕ್ಕೆ ಹಣಕಾಸಿನ ವಿಚಾರದಲ್ಲಿ ಹೊರೆ ಆಗಬಹುದು. ಹಾಗಾಗಿ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.

ರೇಷನ್ ಕಾರ್ಡ್ ನಲ್ಲಿ ಏನೇ ಬದಲಾವಣೆ ಇದ್ದರೂ ಇಂದಿನಿಂದ 10 ದಿನಗಳ ಕಾಲ ತಿದ್ದುಪಡಿಗೆ ಅವಕಾಶ

ಈ ಮೊದಲು ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವ ಪೋರ್ಟಲ್ ಶುರುವಾದಾಗ ಅರ್ಜಿ ಹಾಕಿರುವ ಎಲ್ಲರಿಗೂ ಕೂಡ ರೇಷನ್ ಕಾರ್ಡ್ ಸಿಗುವುದಿಲ್ಲ ಎಂದು ಕೂಡ ಹೇಳಲಾಗುತ್ತಿದೆ. ಏಕೆಂದರೆ ರೇಷನ್ ಕಾರ್ಡ್ ಗೆ ಅಪ್ಲೈ ಮಾಡಿರುವವರ ಅಪ್ಲಿಕೇಶನ್ ಅನ್ನು ಸ್ಟ್ರಿಕ್ಟ್ ಆಗಿ ಪರಿಶೀಲನೆ ಮಾಡಲಾಗುತ್ತದೆ.

ಬಿಪಿಎಲ್ ಕಾರ್ಡ್ ಪಡೆಯುವುದಕ್ಕೆ ಅರ್ಹತೆ ಇದೆಯಾ ಎಂದು ಚೆಕ್ ಮಾಡಿ, ಬಡತನದ ರೇಖೆಗಿಂತ ಕೆಳಗೆ ಇರುವವರಿಗೆ ಮಾತ್ರ ರೇಷನ್ ಕಾರ್ಡ್ ಕೊಡಲಾಗುತ್ತದೆ.

ಉತ್ತಮ ಸ್ಥಿತಿಯಲ್ಲಿ ಇರುವವರಿಗೆ ಬಡತನದ ರೇಖೆಯಲ್ಲಿ ಮೇಲಿರುವವರಿಗೆ ಬಿಪಿಎಲ್ ರೇಷನ್ ಕಾರ್ಡ್ ಸಿಗುವುದಿಲ್ಲ. ಇಷ್ಟೇ ಅಲ್ಲದೆ ಬಿಪಿಎಲ್ ಕಾರ್ಡ್ ಹೊಂದಿರುವವರನ್ನು ಕೂಡ ಚೆಕ್ ಮಾಡಲಾಗುತ್ತಿದೆ. ಅರ್ಹತೆ ಹೊಂದಿರುವರಿಗೆ ಮಾತ್ರ ಬಿಪಿಎಲ್ ರೇಷನ್ ಕಾರ್ಡ್ ವಿತರಣೆ ಮಾಡಲಾಗುತ್ತದೆ ಎಂದು ಆಹಾರ ಇಲಾಖೆಯಿಂದಲೇ ಮಾಹಿತಿ ಸಿಕ್ಕಿದೆ.

ಗೃಹಲಕ್ಷ್ಮಿ ಯೋಜನೆ ಹಣ ಇಂತಹ ಹೆಣ್ಣುಮಕ್ಕಳಿಗೆ ಸಿಕ್ಕಿಲ್ಲ! ಹೊಸ ಲಿಂಕ್ ಬಿಡುಗಡೆ, ನಿಮ್ಮ ಹೆಸರಿದೆಯೇ ಚೆಕ್ ಮಾಡಿ

A big update on BPL Ration Card has come out

Our Whatsapp Channel is Live Now 👇

Whatsapp Channel

Related Stories