ಹೊಸ ಬಿಪಿಎಲ್ ಕಾರ್ಡ್ ಅಪ್ಲೈ ಮಾಡಿರುವವರಿಗೆ ಸಿಹಿ ಸುದ್ದಿ! ರೇಷನ್ ಕಾರ್ಡ್ ವಿತರಣೆಗೆ ದಿನಾಂಕ ಫಿಕ್ಸ್

ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಮಾಹಿತಿ ನೀಡಿದ್ದಾರೆ, ಈಗಾಗಲೇ ಹೊಸ ರೇಷನ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಿರುವವವರಿಗೆ ಹೊಸ ರೇಷನ್ ಕಾರ್ಡ್ ಅನ್ನು ಶೀಘ್ರದಲ್ಲೇ ವಿತರಿಸಲಾಗುತ್ತದೆ ಎಂದು ಹೇಳಿದ್ದಾರೆ.

ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಳ್ವಿಕೆ ಶುರುವಾದ ಬಳಿಕ ಬಿಪಿಎಲ್ ರೇಷನ್ ಕಾರ್ಡ್ ಗೆ (BPL Ration Card) ಬೇಡಿಕೆ ಹೆಚ್ಚಾಗಿದೆ ಎಂದರೆ ತಪ್ಪಲ್ಲ. ಏಕೆಂದರೆ ರಾಜ್ಯ ಸರ್ಕಾರದಿಂದ ನೀಡುತ್ತಿರುವ 5 ಗ್ಯಾರಂಟಿ ಯೋಜನೆಗಳ (Govt Schemes) ಸೌಲಭ್ಯ ಪಡೆಯಲು ಬಿಪಿಎಲ್ ಕಾರ್ಡ್ ಹೊಂದಿರುವುದು ಕಡ್ಡಾಯವಾಗಿದೆ.

ಹಾಗಾಗಿ ಬಿಪಿಎಲ್ ಕಾರ್ಡ್ ಗೆ (BPL Card) ಅರ್ಜಿ ಸಲ್ಲಿಸುತ್ತಿರುವವರ ಸಂಖ್ಯೆ ಜಾಸ್ತಿ ಆಗಿದೆ. ಚುನಾವಣೆ ಇದ್ದ ಕಾರಣ ಹೊಸದಾಗಿ ಅರ್ಜಿ ಸಲ್ಲಿಕೆಯನ್ನು ನಿಲ್ಲಿಸಲಾಗಿತ್ತು..

ಆದರೆ ಜುಲೈ ನಲ್ಲಿ ಹೊಸದಾಗಿ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅನುಮತಿ ನೀಡುತ್ತಿದ್ದ ಹಾಗೆಯೇ, ಸಾಕಷ್ಟು ಬಿಪಿಎಲ್ ರೇಶನ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸುತ್ತಿದ್ದಾರೆ. ಬಡತನದ ರೇಖೆಗಿಂತ ಕೆಳಗೆ ಇರುವವರಿಗೆ ಮಾತ್ರ ಬಿಪಿಎಲ್ ರೇಷನ್ ಕಾರ್ಡ್ ಅನ್ನು ಕೊಡಲಾಗುವುದು, ಹಾಗಾಗಿ ಜನರು ಸರಿಯಾದ ದಾಖಲೆಗಳನ್ನು ನೀಡಿ ಬಿಪಿಎಲ್ ಕಾರ್ಡ್ ಗೆ ಸಲ್ಲಿಸುತ್ತಿದ್ದಾರಾ ಎನ್ನುವುದರ ಮೇಲೆ ಹೆಚ್ಚು ಗಮನ ಕೊಡಲಾಗುತ್ತಿದೆ..

ಹೊಸ ಬಿಪಿಎಲ್ ಕಾರ್ಡ್ ಅಪ್ಲೈ ಮಾಡಿರುವವರಿಗೆ ಸಿಹಿ ಸುದ್ದಿ! ರೇಷನ್ ಕಾರ್ಡ್ ವಿತರಣೆಗೆ ದಿನಾಂಕ ಫಿಕ್ಸ್ - Kannada News

ಹೊಸ ಅಪ್ಡೇಟ್! ಇಂತಹ ಮಹಿಳೆಯರ ಖಾತೆಗೆ ಬರಲ್ಲ ಗೃಹಲಕ್ಷ್ಮಿ ಯೋಜನೆ ಹಣ, ಈಗ ಬಾರೀ ಕಟ್ಟುನಿಟ್ಟು

ಅರ್ಹತೆ ಹೊಂದಿರುವವರಿಗೆ ಮಾತ್ರ ಬಿಪಿಎಲ್ ಕಾರ್ಡ್ ಕೊಡಬಹುದು ಎಂದು ನಿಯಮವನ್ನು ಜಾರಿಗೆ ತರಲಾಗಿದೆ. ಇದೊಂದೇ ಅಲ್ಲದೆ, ಹೊಸ ರೇಷನ್ ಕಾರ್ಡ್ ಸ್ವೀಕರಿಸಲು ಕಾಯುತ್ತಿರುವವರಿಗಾಗಿ ಸರ್ಕಾರವು ಮತ್ತೊಂದು ಹೊಸ ಸುದ್ದಿಯನ್ನು ನೀಡಿದೆ.

ಈ ಬಗ್ಗೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಮಾಹಿತಿ ನೀಡಿದ್ದಾರೆ, ಈಗಾಗಲೇ ಹೊಸ ರೇಷನ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಿರುವವವರಿಗೆ (Apply For Ration Card Online) ಹೊಸ ರೇಷನ್ ಕಾರ್ಡ್ ಅನ್ನು ಶೀಘ್ರದಲ್ಲೇ ವಿತರಿಸಲಾಗುತ್ತದೆ ಎಂದು ಹೇಳಿದ್ದಾರೆ.

ಬಿಜೆಪಿ ಸರ್ಕಾರದ ಅವಧಿಯಲ್ಲೇ ಸುಮಾರು 3 ಲಕ್ಷಕ್ಕಿಂತ ಹೆಚ್ಚು ಜನರು ಹೊಸ ಬಿಪಿಎಲ್ ಕಾರ್ಡ್ ಗೆ ಅರ್ಜಿ ಹಾಕಿದ್ದು, ಈಗ ಅರ್ಜಿ ಪರಿಶೀಲನೆ ಕೆಲಸಗಳು ಕೊನೆಯ ಹಂತದಲ್ಲಿದ್ದು, ಅರ್ಹತೆ ಹೊಂದಿರುವವರಿಗೆ ಆದಷ್ಟು ಬೇಗ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಗಳನ್ನು ವಿತರಣೆ ಮಾಡುವುದಾಗಿ ಮುನಿವಪ್ಪ ಅವರು ಮಾಹಿತಿ ನೀಡಿದ್ದಾರೆ..

ಒಂದು ವೇಳೆ ನಿಮಗೆ ಹೊಸದಾಗಿ ರೇಷನ್ ಕಾರ್ಡ್ ಮಾಡಿಸಬೇಕಿದ್ದು, ನೀವು ಇನ್ನು ಅರ್ಜಿ ಸಲ್ಲಿಸಿಲ್ಲ ಎಂದರೆ ಆನ್ಲೈನ್ ಮೂಲಕ ಸುಲಭವಾಗಿ ಅರ್ಜಿ ಸಲ್ಲಿಸಬಹುದು..

ಮಹಿಳೆಯರಿಗೆ ಫ್ರೀ ಬಸ್ ಸೌಲಭ್ಯದ ಬೆನ್ನಲ್ಲೇ ಸಾರಿಗೆ ನೌಕರರಿಗೆ ಬಾರೀ ಸುದ್ದಿ! ಹೊಸ ನಿರ್ಧಾರ ತೆಗೆದುಕೊಂಡ ಸರ್ಕಾರ

ರೇಷನ್ ಕಾರ್ಡ್ ಗೆ ಆನ್ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಹೇಗೆ ಎಂದು ತಿಳಿಸುತ್ತೇವೆ ನೋಡಿ..

BPL Ration Card*ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಮೊದಲಿಗೆ ನೀವು ಆಹಾರ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು. ಇದು https://ahara.kar.nic.in/ ಆಹಾರ ಇಲಾಖೆಯ ಅಧಿಕೃತ ವೆಬ್ಸೈಟ್ ಆಗಿದೆ.

*ಇಲ್ಲಿ E Service ಆಪ್ಶನ್ ಆಯ್ಕೆ ಮಾಡಿ. ಇಲ್ಲಿ ನಿಮ್ಮ ಆಧಾರ್ ಕಾರ್ಡ್ ಡೀಟೇಲ್ಸ್ ಹಾಕಿ, ಈಗ ರಿಜಿಸ್ಟರ್ ಆಗಿರುವ ಫೋನ್ ನಂಬರ್ ಗೆ OTP ಬರುತ್ತದೆ.

*ಒನ್ ಟೈಮ್ ಪಾಸ್ ವರ್ಡ್ ಟು ಮೊಬೈಲ್ ರಿಜಿಸ್ಟರ್ಡ್ ವಿತ್ ಆಧಾರ್ ಕಾರ್ಡ್ ಎನ್ನುವ ಆಪ್ಶನ್ ಸೆಲೆಕ್ಟ್ ಮಾಡಿ.

*ನಂತರ ನಿಮ್ಮ ಕುಟುಂಬದವರ ಬಗ್ಗೆ ಮಾಹಿತಿ ನೀಡಬೇಕು.

*ಈಗ ರೇಷನ್ ಕಾರ್ಡ್ ಗೆ ಬೇಕಾದ ಎಲ್ಲಾ ಮಾಹಿತಿಯನ್ನು ಕೇಳುತ್ತದೆ, ಅದನ್ನೆಲ್ಲಾ ಪೂರ್ತಿಯಾಗಿ ಭರ್ತಿ ಮಾಡಿ.

*ಬಳಿಕ ಜೆನೆರೇಟ್ RC ಕಾರ್ಡ್ ಎನ್ನುವ ಆಯ್ಕೆ ಬರುತ್ತದೆ. ಅದನ್ನು ಸೆಲೆಕ್ಟ್ ಮಾಡಿದರೆ, ರೇಷನ್ ಕಾರ್ಡ್ ಗೆ ಹೊಸದಾಗಿ ಅರ್ಜಿ ಹಾಕುವ ಕೆಲಸ ಮುಗಿದಿದೆ ಎಂದು ಅರ್ಥ.

ಆಸ್ತಿ ಖರೀದಿ ಮತ್ತು ಮಾರಾಟಕ್ಕೆ ಹೊಸ ನಿಯಮ ತಂದ ಸರ್ಕಾರ! ಹೊಸ ರೂಲ್ಸ್ ಜಾರಿ, ಮಹತ್ವದ ಬದಲಾವಣೆ

A new ration card will be issued soon

Follow us On

FaceBook Google News

A new ration card will be issued soon