ಮುಂದಿನ ತಿಂಗಳಿನಿಂದ ಇಂತಹ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆ ಹಣ ಸಿಗೋಲ್ಲ!

ಸರ್ಕಾರದ ಆದೇಶದ ಪ್ರಕಾರ ಮನೆಯ ಯಜಮಾನರು ಯಾರಾಗಿರುತ್ತಾರೋ, ಅಂತವರ ಖಾತೆಗೆ ಅನ್ನಭಾಗ್ಯ ಯೋಜನೆ (AnnaBhagya Yojana) ಯ ಹಣ ಡಿಬಿಟಿ (DBT) ಮಾಡಲಾಗುತ್ತಿದೆ.

ಗೃಹಲಕ್ಷ್ಮಿ ಯೋಜನೆಗೆ ರೇಷನ್ ಕಾರ್ಡ್ (ration card) ನಲ್ಲಿ ಮೊದಲ ಸದಸ್ಯೆಯ ಹೆಸರು ಮನೆಯ ಯಜಮಾನಿಯೇ ಆಗಬೇಕು ಎನ್ನುವ ನಿಯಮದ ಹಿನ್ನೆಲೆಯಲ್ಲಿ ಅನ್ನಭಾಗ್ಯ ಯೋಜನೆಯ ಹಣವು ಕೂಡ ಬಹುತೇಕ ಮಹಿಳೆಯರ ಖಾತೆಗೆ (Bank Account) ಜಮಾ ಆಗುತ್ತಿದೆ.

ಇನ್ನು ಮುಂದೆ ಸಿಗುವುದಿಲ್ಲ ಅನ್ನಭಾಗ್ಯ ಯೋಜನೆಯ ಹಣ! ಸರ್ಕಾರದ ಹೊಸ ಅಪ್ಡೇಟ್

ಆಧಾರ್ ಲಿಂಕ್ ಕಡ್ಡಾಯ! (Aadhaar link mandatory)

ಅನ್ನಭಾಗ್ಯ ಯೋಜನೆಯ ಹಣ ಬರುವುದಿರಲಿ ಅಥವಾ ಗೃಹಲಕ್ಷ್ಮಿ ಯೋಜನೆಯ ಹಣ ಬರುವುದಿರಲಿ, ಒಟ್ಟಿನಲ್ಲಿ ನಿಮ್ಮ ಖಾತೆಗೆ ಹಣ ಜಮಾ ಆಗಬೇಕು (Money Deposit) ಅಂದ್ರೆ ಆಧಾರ್ ಸೀಡಿಂಗ್ ಆಗಿರುವುದು ಬಹಳ ಮುಖ್ಯ.

ಒಂದು ವೇಳೆ ಬ್ಯಾಂಕ್ ಖಾತೆಯ (Bank Account) ಆಧಾರ್ ಸೀಡಿಂಗ್ ಪ್ರಕ್ರಿಯೆ ಪೂರ್ಣಗೊಳ್ಳದೆ ಇದ್ದಲ್ಲಿ ಸರ್ಕಾರದಿಂದ ಬಿಡುಗಡೆ ಆಗುವ ಯಾವ ಹಣವು ಕೂಡ ನಿಮ್ಮ ಖಾತೆಗೆ ಬಂದು ತಲುಪುವುದಿಲ್ಲ. ಹೀಗಾಗಿ ಬ್ಯಾಂಕ್ ಅಕೌಂಟ್ ಜೊತೆಗೆ ಆಧಾರ್ ಲಿಂಕ್ ಕಡ್ಡಾಯವಾಗಿದೆ.

ಡಿಸೆಂಬರ್ 31ರ ಒಳಗೆ ಆಧಾರ್ ಲಿಂಕ್ ಮಾಡಿಕೊಳ್ಳದೆ ಇದ್ದರೆ ಮುಂದಿನ ತಿಂಗಳಿನಿಂದ ಗೃಹಲಕ್ಷ್ಮಿ ಯೋಜನೆಯ ಹಣವಾಗಲಿ ಅಥವಾ ಅನ್ನಭಾಗ್ಯ ಯೋಜನೆಯ ಹಣವಾಗಲಿ ಬಿಡುಗಡೆಯಾಗುವುದಿಲ್ಲ. ಹಾಗಾದ್ರೆ ನಿಮ್ಮ ಖಾತೆಗೆ ಆಧಾರ್ ಲಿಂಕ್ ಆಗಿದ್ಯೋ ಇಲ್ವೋ ಎಂದು ಚೆಕ್ ಮಾಡುವುದು ಹೇಗೆ ಇಲ್ಲಿದೆ ಮಾಹಿತಿ.

ಗೃಹಲಕ್ಷ್ಮಿ ಪಟ್ಟಿ ಬಿಡುಗಡೆ! ಇಂತಹ ಮಹಿಳೆಯರಿಗೆ ಡಿಸೆಂಬರ್ 20ರ ಒಳಗೆ ಹಣ ಜಮಾ

Gruha Lakshmi Yojanaಮೊದಲಿಗೆ https://uidai.gov.in/ ವೆಬ್ಸೈಟ್ಗೆ ಹೋಗಿ ನಿಮ್ಮ ಭಾಷೆಯನ್ನು ಆಯ್ದುಕೊಳ್ಳಿ.

ನಂತರ ನೀವು ಆಧಾರ ಸರ್ವಿಸ್ (Aadhar service) ನಲ್ಲಿ ನಿಮ್ಮ ಆಧಾರ್ ಐಡಿಯ 12 ಸಂಖ್ಯೆಗಳನ್ನು ನಮೂದಿಸಬೇಕು.

ನಂತರ ಸೆಕ್ಯೂರಿಟಿ ಕೋಡ್ ಹಾಕಿ ಸೆಂಡ್ ಓಟಿಪಿ (OTP)ಎಂದು ಕೊಟ್ಟರೆ ನಿಮ್ಮ ಮೊಬೈಲ್ ಗೆ ಒಂದು ಓಟಿಪಿ ಬರುತ್ತದೆ ಅದನ್ನು ಇಲ್ಲಿ ನಮೂದಿಸಿ.

ಈಗ ಆಧಾರ್ ಸಂಖ್ಯೆ ಯಾವ ಬ್ಯಾಂಕ್ ಗೆ ಲಿಂಕ್ ಆಗಿದೆ? ಲಿಂಕ್ ಆಗಿದ್ರೂ ಆಕ್ಟಿವ್ ಆಗಿದೆಯೋ ಇಲ್ಲವೋ ಎಂಬ ಎಲ್ಲ ಮಾಹಿತಿ ನಿಮ್ಮ ಸ್ಕ್ರೀನ್ ಮೇಲೆ ಕಾಣಿಸುತ್ತದೆ.

ಗೃಹಲಕ್ಷ್ಮಿ ಹಣ ಬಂದಿಲ್ಲ ಅನ್ನೋರಿಗೂ ಈಗ ಹಣ ಬಂದಿದೆ! ಬ್ಯಾಂಕ್ ಖಾತೆ ನೋಡಿಕೊಳ್ಳಿ

ಒಂದು ವೇಳೆ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗದೆ ಇದ್ದಲ್ಲಿ ಆ ಸಂದೇಶವನ್ನು ಸ್ಕ್ರೀನ್ ಮೇಲೆ ಕಾಣಬಹುದು. ಅದರ ಲಿಂಕ್ ಆಗದೆ ಇದ್ದಾಗ ಬ್ಯಾಂಕ್ ಗೆ ಹೋಗಿ ಆಧಾರ್ ಲಿಂಕ್ ಮಾಡಿಸಿಕೊಂಡು ಬರಬೇಕು. ಇದೊಂದು ಪ್ರಮುಖ ಕೆಲಸವನ್ನು ನೀವು ಮಾಡಿದರೆ ಮುಂದಿನ ತಿಂಗಳು ಅಂದರೆ ಜನವರಿಯಲ್ಲಿಯೂ ಕೂಡ ಗೃಹಲಕ್ಷ್ಮಿ ಯೋಜನೆಯ ಹಣ ಪಡೆದುಕೊಳ್ಳಬಹುದು.

Aadhaar should be linked to the bank account to reach Gruha Lakshmi money

TRENDING ARTICLES1 / 4
Show More

Kannada News Today

Kannada News Today Providing News, information & entertainment in Kannada Language, Since 2019. This Website reacts as a… More »

Related Stories