ಕೊನೆಗೂ ಗೃಹಲಕ್ಷ್ಮಿ ಯೋಜನೆಯ ಎಲ್ಲಾ ಕಂತಿನ ಪೆಂಡಿಂಗ್ ಹಣ ಜಮಾ! ಖಾತೆ ನೋಡಿಕೊಳ್ಳಿ
ಸಾಕಷ್ಟು ಜನ ಯೋಜನೆಯ ಪ್ರಯೋಜನ ಪಡೆದುಕೊಂಡಿದ್ದಾರೆ. ಆದರೆ ಇನ್ನೂ ಹಲವರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಖಾತೆಗೆ (Bank Account) ಬರುತ್ತಿಲ್ಲ
ಸರ್ಕಾರ ಗೃಹಲಕ್ಷ್ಮಿ ಯೋಜನೆ (Gruha lakshmi scheme) ಯ ಬಗ್ಗೆ ಅಪ್ಡೇಟ್ ನೀಡಿದೆ. ಸರ್ಕಾರ ಸಾಕಷ್ಟು 7 ಬೀಳುಗಳ ನಡುವೆ ಗೃಹಲಕ್ಷ್ಮಿ ಯೋಜನೆಯನ್ನು ಇಲ್ಲಿಯವರೆಗೂ ಫಲಾನುಭವಿ ಮಹಿಳೆಯರ ಖಾತೆಗೆ 2,000 ಪ್ರತಿ ತಿಂಗಳು ಜಮಾ ಮಾಡುವ ಮೂಲಕ ಯಶಸ್ವಿಗೊಳಿಸಿದೆ ಎನ್ನಬಹುದು.
ಅರ್ಜಿ ಸಲ್ಲಿಸಿದ ಕೋಟ್ಯಾಂತರ ಮಹಿಳೆಯರ ಪೈಕಿ ಸಾಕಷ್ಟು ಜನ ಯೋಜನೆಯ ಪ್ರಯೋಜನ ಪಡೆದುಕೊಂಡಿದ್ದಾರೆ. ಆದರೆ ಇನ್ನೂ ಹಲವರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಖಾತೆಗೆ (Bank Account) ಬರುತ್ತಿಲ್ಲ.
ಮಹಿಳೆಯರ ಬ್ಯಾಂಕ್ ಖಾತೆಗೆ ಸಂಬಂಧಪಟ್ಟಂತೆ ಪ್ರಮುಖ ಕೆಲಸಗಳನ್ನು ಮಾಡಿಕೊಳ್ಳದೆ ಇದ್ದರೆ ಅಂತವರ ಖಾತೆಗೆ ಹಣ ಜಮಾ ಆಗುವುದಿಲ್ಲ ಎಂದು ಸರ್ಕಾರ ಈಗಾಗಲೇ ತಿಳಿಸಿದೆ.
ಹಾಗಾಗಿ ನಿಮ್ಮ ಬ್ಯಾಂಕ್ ಖಾತೆಯನ್ನು ಅಪ್ಡೇಟ್ ಇಟ್ಟುಕೊಳ್ಳುವುದು ಬಹಳ ಮುಖ್ಯ. ಇದಕ್ಕಾಗಿ ಮಹಿಳೆಯರು ಏನು ಮಾಡಬೇಕು ಎಂಬುದನ್ನು ನೋಡೋಣ
ಇದ್ದಕ್ಕಿದ್ದಂತೆ ಇಂಥವರ ಬಿಪಿಎಲ್ ಕಾರ್ಡ್ ರದ್ದುಪಡಿಸಿದ ರಾಜ್ಯ ಸರ್ಕಾರ! ಕಾರಣ ಇಲ್ಲಿದೆ
* ಆಧಾರ್ ಕಾರ್ಡ್ ಸೀಡಿಂಗ್ ಆಗಿರಬೇಕು
* ಬ್ಯಾಂಕ್ ಖಾತೆಗೆ ಈ ಕೆ ವೈ ಸಿ ಆಗಿರಬೇಕು
* ಆಧಾರ್ ಕಾರ್ಡ್ ಅಪ್ಡೇಟ್ ಆಗಿದ್ದು ಅಪ್ಡೇಟೆಡ್ ಆಧಾರ್ ಕಾರ್ಡ್ ಬ್ಯಾಂಕ ಖಾತೆಗೆ ಲಿಂಕ್ ಆಗಿರಬೇಕು
* ಅಗತ್ಯ ಇದ್ದಲ್ಲಿ ಎನ್‌ಪಿಸಿಐ ಮ್ಯಾಪಿಂಗ್ ಮಾಡಿಸಿಕೊಳ್ಳಿ.
* ಹಳೆಯ ಖಾತೆ ಆಕ್ಟಿವ್ ಇಲ್ಲದೆ ಇರಬಹುದು ಅಂತಹ ಸಂದರ್ಭದಲ್ಲಿ ಅಂಚೆ ಕಚೇರಿಯಲ್ಲಿ ಅಥವಾ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಖಾತೆ ತೆರೆಯುವುದು ಉತ್ತಮ.
* ಇಷ್ಟಾಗಿಯೂ ನೀವು ನಿಮ್ಮ ಖಾತೆಗೆ ಹಣ ಬಾರದಿದ್ದರೆ ತಾಂತ್ರಿಕ ದೋಷವು ಕಾರಣವಾಗಿದ್ದು ಇದಕ್ಕೆ ಸರ್ಕಾರವೇ ಪರಿಹಾರ ಸೂಚಿಸಲಿದೆ.
* ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ನಿಮ್ಮ ಖಾತೆಯಲ್ಲಿ ಇರುವ ಸಮಸ್ಯೆಗಳನ್ನು ಅವರಿಗೆ ಹೇಳಿದರೆ ಅವರಿಂದ ಪರಿಹಾರ ಸಿಗುತ್ತದೆ. ಅಥವಾ ನೀವೇ ಖುದ್ದಾಗಿ ಸಿಡಿಪಿಓ ಕಚೇರಿಗೆ ಹೋಗಿ ನಿಮ್ಮ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಪರಿಶೀಲನೆ ಮಾಡಿಸಿಕೊಳ್ಳಬಹುದು.
ನಿಮ್ಮ ಖಾತೆಗೆ ಹಣ ಮಂಜೂರಾಗದೆ ಇದ್ದ ಪಕ್ಷದಲ್ಲಿ ಹೊಸದಾಗಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬಹುದು.
ಅನ್ನಭಾಗ್ಯ ಯೋಜನೆಯ ಏಪ್ರಿಲ್ ತಿಂಗಳ ಹಣ ನಿಮ್ಮ ಖಾತೆಗೆ ಬಂದಿದ್ಯಾ ಚೆಕ್ ಮಾಡಿ!
ಡಿ ಬಿ ಟಿ ಸ್ಟೇಟಸ್ ಚೆಕ್ ಮಾಡಿ! (Check your dbt status)
ಇನ್ನು ನಿಮ್ಮ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಬಂದಿದ್ಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ನಿಮ್ಮ ಮೊಬೈಲ್ ಗೆ ಬ್ಯಾಂಕ್ನಿಂದ ಮೆಸೇಜ್ ಬಾರದೇ ಇದ್ದರೆ, ನೀವು ನೇರವಾಗಿ ಬ್ಯಾಂಕ್ ಶಾಖೆಗೆ ಹೋಗಿ ನಿಮ್ಮ ಪಾಸ್ ಬುಕ್ ಅಪ್ಡೇಟ್ ಮಾಡಿಸಬಹುದು.
ಗೃಹಜ್ಯೋತಿ ಯೋಜನೆ ಇದ್ರೂ ಕರೆಂಟ್ ಬಿಲ್ ಬರ್ತಾಯಿದ್ರೆ ಈ ಟ್ರಿಕ್ಸ್ ಫಾಲೋ ಮಾಡಿ
ಅಥವಾ ಎರಡನೆಯದಾಗಿ DBT Karnataka ಎನ್ನುವ ಮೊಬೈಲ್ ಅಪ್ಲಿಕೇಶನ್ ನಿಮ್ಮ ಮೊಬೈಲ್ ನಲ್ಲಿ ಡೌನ್ಲೋಡ್ (Download) ಮಾಡಿಕೊಂಡು ಕೆಲವೇ ಕ್ಷಣಗಳಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಿದ್ಯೋ ಇಲ್ವೋ ಎಂದು ತಿಳಿದುಕೊಳ್ಳಲು ಸಾಧ್ಯವಿದೆ.
ಇದರ ಹೊರತಾಗಿ ಮಾಹಿತಿ ಕಣಜ ವೆಬ್ಸೈಟ್ ಮತ್ತು ಮತ್ತು ಸೇವಾ ಸಿಂಧು ವೆಬ್ಸೈಟ್ನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟ ಮಾಹಿತಿಗಳು ಲಭ್ಯ ಇವೆ.
all the pending installments of Gruha lakshmi scheme have been deposited