ಈಗಾಗಲೇ ಬಿಪಿಎಲ್ ರೇಷನ್ ಕಾರ್ಡ್ (BPL Ration card) ಮಹತ್ವ ಇಡೀ ರಾಜ್ಯಕ್ಕೆ ಗೊತ್ತಾಗಿದೆ ಎನ್ನಬಹುದು, ರಾಜ್ಯ ಸರ್ಕಾರದ (state government) ಮಹತ್ವಾಕಾಂಕ್ಷಿ ಯೋಜನೆಗಳಾಗಿರುವ ಅನ್ನಭಾಗ್ಯ ಯೋಜನೆ (Annabhagya Yojana) ಹಾಗೂ ಗೃಹಲಕ್ಷ್ಮಿ ಯೋಜನೆ (Gruha lakshmi scheme) ಹಣ ಬಿಡುಗಡೆ ಆಗಬೇಕು, ಫಲಾನುಭವಿಗಳ ಖಾತೆ ಸೇರಬೇಕು ಅಂದ್ರೆ ಮುಖ್ಯವಾಗಿ ಬಿಪಿಎಲ್ ರೇಷನ್ ಕಾರ್ಡ್ ಬೇಕು

ಅದರ ಜೊತೆಗೆ ಬಿಪಿಎಲ್ ರೇಷನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಲಿಂಕ್ (BPL Ration Card Aadhaar Card link) ಆಗಿರುವುದು ಕೂಡ ಅಷ್ಟೇ ಮುಖ್ಯ ಆಗದೇ ಇದ್ದಲ್ಲಿ ಅಂತಹ ಖಾತೆಗೆ (Bank Account) ಹಣ ಬರಲು ಸಾಧ್ಯವೇ ಇಲ್ಲ.

Order to cancel the BPL ration card of such people

ರೈತರಿಗೆ ಸಿಹಿ ಸುದ್ದಿ, ರಕ್ತ ಚಂದನ ಬೆಳೆಯಲು ಮತ್ತು ಮಾರಲು ಸರ್ಕಾರದ ಗ್ರೀನ್ ಸಿಗ್ನಲ್!

ದುರುಪಯೋಗವಾಗುತ್ತಿದೆ ರೇಷನ್ ಕಾರ್ಡ್!

ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಪ್ರತಿ ತಿಂಗಳು ಫಲಾನುಭವಿ ಕುಟುಂಬಸ್ಥನ ಖಾತೆಗೆ ಹಣ ವರ್ಗಾವಣೆ (DBT) ಆಗುತ್ತಿದೆ. ಪ್ರತಿ ಕೆಜಿ ಅಕ್ಕಿಗೆ 34 ರೂಪಾಯಿಗಳಂತೆ 5 ಕೆಜಿ ಅಕ್ಕಿಗೆ 170 ರೂಪಾಯಿಗಳನ್ನು ಪ್ರತಿ ವ್ಯಕ್ತಿಗೆ ನೀಡಲಾಗುತ್ತದೆ.

ನೇರವಾಗಿ ಮನೆಯ ಮುಖ್ಯಸ್ಥರ ಬ್ಯಾಂಕ್ ಖಾತೆಗೆ (bank account) ಹಣ ಜಮಾ ಆಗುತ್ತದೆ. ಆದರೆ ಹೀಗೆ ಹಣ ಜಮಾ ಆಗಲು ಆಧಾರ್ ಕಾರ್ಡ್ ಹಾಗೂ ಬ್ಯಾಂಕ್ ಖಾತೆ ಲಿಂಕ್ ಆಗುವುದು ಕಡ್ಡಾಯ.

ಅದೇ ರೀತಿ ಗೃಹಲಕ್ಷ್ಮಿ ಯೋಜನೆಯ ಲಾಭ ಪಡೆದುಕೊಳ್ಳಬೇಕು ಅಂದರು ಕೂಡ ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಕಾರ್ಡ್ ಲಿಂಕ್ ಆಗಿರಲೇಬೇಕು. ಎರಡು ಯೋಜನೆಗಳಿಗೆ ಮಾತ್ರವಲ್ಲದೇ ಸರಕಾರದ ಯಾವುದೇ ಯೋಜನೆಯ ಪ್ರಯೋಜನ ಪಡೆಯುವುದಿದ್ದರು ಬ್ಯಾಂಕ್ ಖಾತೆ ಹಾಗೂ ಆಧಾರ್ ಕಾರ್ಡ್ ಲಿಂಕ್ ಆಗಿರಬಹುದು ಕಡ್ಡಾಯ.

ಜಮೀನಿನ ಹಳೆಯ ದಾಖಲೆಗಳನ್ನು ಮೊಬೈಲ್‌ನಲ್ಲೇ ನೋಡುವ ಸುಲಭ ವಿಧಾನ ಇಲ್ಲಿದೆ

ನೀವಿನ್ನು ಈಕೆವೈಸಿ (EKYC) ಮಾಡಿಕೊಂಡಿಲ್ಲವಾ!

Ration Card Cancelಸರ್ಕಾರದ ಯೋಜನೆಯ ಪ್ರಯೋಜನ ಪಡೆದುಕೊಳ್ಳಲು ರೇಷನ್ ಕಾರ್ಡ್ ಗೆ ಆಧಾರ್ ಲಿಂಕ್ ಆಗುವುದು ಕೂಡ ಕಡ್ಡಾಯವಾಗಿದೆ, ರೇಷನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಲಿಂಕ್ ಆಗದೆ ಇದ್ದಲ್ಲಿ, ಕೆವೈಸಿ ಆಗದೆ ಇದ್ದಲ್ಲಿ ಅಂತಹ ಖಾತೆಗೆ ಹಣ ಜಮಾ (Money Deposit) ಆಗುವುದಿಲ್ಲ. ಹಾಗಾಗಿ ರೇಷನ್ ಕಾರ್ಡ್ ಈಕೆವೈಸಿ ಮಾಡಿಸಿಕೊಳ್ಳುವುದು ಬಹಳ ಮುಖ್ಯ.

ಗೃಹಿಣಿಯರೇ ಗೃಹಲಕ್ಷ್ಮಿ ಯೋಜನೆಯ ₹6000 ಮಿಸ್ ಮಾಡ್ಕೋಬೇಡಿ, ತಕ್ಷಣವೇ ಈ ಕೆಲಸ ಮಾಡಿ

ರೇಷನ್ ಕಾರ್ಡ್ ಈಕೆವೈಸಿ ಗೆ ಕೊನೆಯ ದಿನಾಂಕ ಘೋಷಿಸಿದ ಸರ್ಕಾರ

ರೇಷನ್ ಕಾರ್ಡ್ ತಿದ್ದುಪಡಿ ಇಂದ ಹಿಡಿದು ರೇಷನ್ ಕಾರ್ಡ್ ಆಧಾರ್ ಕಾರ್ಡ್ ಲಿಂಕ್ ಹಾಗೂ ಬ್ಯಾಂಕ್ ಲಿಂಕ್ ಮೊದಲಾದ ಪ್ರಕ್ರಿಯೆಗಳಿಗೆ ಸರ್ಕಾರ ಈಗಾಗಲೇ ಸಾಕಷ್ಟು ಸಮಯ ನೀಡಿದೆ.

ಇನ್ನು ಡಿಸೆಂಬರ್ 31ರ ಒಳಗೆ ಆಧಾರ್ ಕಾರ್ಡ್ ಮತ್ತು ರೇಷನ್ ಕಾರ್ಡ್ ಲಿಂಕ್ (Aadhaar ration card link) ಆಗುವುದು ಕಡ್ಡಾಯ. ಒಂದು ವೇಳೆ ಈ ಕೆಲಸ ಮಾಡಿಕೊಳ್ಳದೆ ಇದ್ದಲ್ಲಿ ಅನ್ನಭಾಗ್ಯ ಯೋಜನೆಯ ಹಣವಾಗಲಿ ಅಥವಾ ಗೃಹಲಕ್ಷ್ಮಿ ಯೋಜನೆಯ ಹಣವಾಗಲಿ ನಿಮ್ಮ ಖಾತೆಯನ್ನು ತಲುಪುವುದಿಲ್ಲ ಅಷ್ಟೇ ಅಲ್ಲದೆ ಸರ್ಕಾರ ಘೋಷಿಸಿದ ಯಾವುದೇ ರೀತಿಯ ಸೌಲಭ್ಯಗಳು ಕೂಡ ಲಭ್ಯವಾಗುವುದಿಲ್ಲ.

ರದ್ದಾದ ರೇಷನ್ ಕಾರ್ಡ್ ಲಿಸ್ಟ್ ಬಿಡುಗಡೆ! ಇವರಿಗೆ ಅನ್ನಭಾಗ್ಯ, ಗೃಹಲಕ್ಷ್ಮಿ ಹಣ ಸಿಗೋದಿಲ್ಲ

ಹೆಚ್ಚಿದ ವಂಚನೆ ಪ್ರಕರಣಗಳು!

ರಾಜ್ಯ ಸರ್ಕಾರ ಒಂದರ ಹಿಂದೆ ಒಂದರಂತೆ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡುತ್ತಿದ್ದ ಹಾಗೆ ಅನರ್ಹರು ಕೂಡ ಬಿಪಿಎಲ್ ಕಾರ್ಡ್ ಪಡೆದುಕೊಳ್ಳಲು ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ.

ಜೊತೆಗೆ ಈಗಿರುವ ಬಿಪಿಎಲ್ ಕಾರ್ಡ್ಗಳಲ್ಲಿ ನಕಲಿ ತಿದ್ದುಪಡಿ ಮಾಡಿಕೊಂಡು ಸರ್ಕಾರದ ಉಚಿತ ಹಣ ಪಡೆದುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಆದರೆ ಆಹಾರ ಇಲಾಖೆ ಈ ಬಗ್ಗೆ ಕ್ರಮ ಕೈಗೊಂಡಿದ್ದು, ಯಾರು ಈ ರೀತಿ ವಂಚನೆ ಮಾಡಿ ಬಿಪಿಎಲ್ ರೇಷನ್ ಕಾರ್ಡ್ ಪಡೆದುಕೊಳ್ಳಲು ಪ್ರಯತ್ನಿಸುತ್ತಾರೋ ಹಾಗೂ ಉಳ್ಳವರು ಕೂಡ ಬಿಪಿಎಲ್ ಕಾರ್ಡ್ ಹೊಂದಿದ್ದರೆ ಅಂತವರನ್ನು ಗುರುತಿಸಿ ಕೂಡಲೇ ಅವರ ರೇಷನ್ ಕಾರ್ಡ್ ರದ್ದುಪಡಿಸಲು ನಿರ್ಧರಿಸಿದೆ.

ಆರು ತಿಂಗಳವರೆಗೆ ರೇಶನ್ ಪಡೆದುಕೊಳ್ಳದೆ ಇರುವ ಕುಟುಂಬದ ಸಂಖ್ಯೆಯೇ 3 ಲಕ್ಷಕ್ಕೂ ಅಧಿಕ ಹಾಗಾಗಿ ಇಂಥವರ ರೇಷನ್ ಕಾರ್ಡ್ ರದ್ದಾಗುವ ಸಾಧ್ಯತೆ ಕೂಡ ಇದೆ.

Annabhagya, Gruha Lakshmi money will not Credit if This Problem in Ration Card