Karnataka NewsBangalore News

ಗೃಹಲಕ್ಷ್ಮಿ ಯೋಜನೆಯಲ್ಲಿ ಮತ್ತೊಂದು ಟ್ವಿಸ್ಟ್! ಇಂತವರಿಗೆ ಇನ್ಮುಂದೆ ಹಣ ಬರೋಲ್ಲ

ಗೃಹಲಕ್ಷ್ಮಿ ಯೋಜನೆ (Gruha lakshmi scheme) ಇಂದು ಬಹಳಷ್ಟು ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ. ಲೋಕಸಭಾ ಚುನಾವಣೆಯಲ್ಲಿಯೂ ರಾಜ್ಯದಲ್ಲಿ ಮಾತ್ರವಲ್ಲದೆ ಕೇಂದ್ರದಲ್ಲಿಯೂ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿ ಎಂದು ಸಾಕಷ್ಟು ಮಹಿಳೆಯರು ಬಯಸುತ್ತಿದ್ದಾರೆ.

ಪ್ರತಿ ತಿಂಗಳು 2000 ಪಡೆದುಕೊಂಡ ಮಹಿಳೆಯರು ಇಂದು ತಮ್ಮ ತಿಂಗಳ ಖರ್ಚು ನಿಭಾಯಿಸುತ್ತಿರುವುದು ಮಾತ್ರವಲ್ಲದೆ ಕೆಲವರು ಟಿವಿ, ಫ್ರಿಡ್ಜ್ ವಾಷಿಂಗ್ ಮಷೀನ್ ಮೊದಲಾದ ಗೃಹೋಪಯೋಗಿ ವಸ್ತುಗಳನ್ನು ಖರೀದಿ ಮಾಡಿರುವುದಾಗಿ ಸೋಶಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ.

Gruha Lakshmi pending money is also deposited for the women of this district

ಗೃಹಲಕ್ಷ್ಮಿ ಯೋಜನೆಯ 8 ಕಂತಿನ ಹಣ 16,000 ಗಳು ಈಗಾಗಲೇ ಮಹಿಳೆಯರ ಖಾತೆಯನ್ನು (Bank Account) ತಲುಪಿವೆ. ಅದರಲ್ಲೂ ಇನ್ನೊಂದು ಮುಖ್ಯವಾಗಿರುವ ಗುಡ್ ನ್ಯೂಸ್ ಅಂದ್ರೆ, ಏಪ್ರಿಲ್ ತಿಂಗಳಿನಲ್ಲಿ ಎರಡು ಬಾರಿ ಮಹಿಳೆಯರ ಖಾತೆಗೆ ಹಣ ಜಮಾ ಮಾಡಲಾಗಿದೆ. ಅಂದರೆ 2000 ಬದಲು 4000 ಬಂದಿದೆ. ಇದಕ್ಕೆ ಕಾರಣ ಏನು ಎಂಬುದು ನಿಮಗೆ ಗೊತ್ತಾ?

ಹೊಸ ರೇಷನ್ ಕಾರ್ಡ್ ಬಗ್ಗೆ ಅಪ್ಡೇಟ್; ಮೇ ತಿಂಗಳಿನ ಹೊಸ ಲಿಸ್ಟ್ ಬಿಡುಗಡೆ ಆಗಿದೆ

ಹೌದು, ಸಾಕಷ್ಟು ಮಹಿಳೆಯರಿಗೆ ಏಪ್ರಿಲ್ ತಿಂಗಳ 2000ಗಳ ಜೊತೆಗೆ ಇನ್ನೂ ಎರಡು ಸಾವಿರ ರೂಪಾಯಿಗಳನ್ನು ಒಟ್ಟಾರೆಯಾಗಿ 4,000ಗಳನ್ನು ಜಮಾ ಮಾಡಿದೆ.

ಅಂದರೆ ಏಪ್ರಿಲ್ ತಿಂಗಳು ಮುಗಿಯುವುದರ ಒಳಗೆ 9ನೇ ಕಂತಿನ ಹಣ ಅಂದರೆ ಮೇ ತಿಂಗಳ ಹಣವು ಕೂಡ ಮಹಿಳೆಯರ ಖಾತೆಗೆ ಜಮಾ ಆಗಿದೆ. ಸರ್ಕಾರ ಈ ಹಿಂದೆ ತಿಳಿಸಿರುವಂತೆ ಪ್ರತಿ ತಿಂಗಳು 20 ನೇ ತಾರೀಖಿನಿಂದ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಮಹಿಳೆಯರ ಖಾತೆಗೆ ಜಮಾ ಮಾಡುವ ಪ್ರಕ್ರಿಯೆ ಆರಂಭವಾಗಬೇಕಿತ್ತು. ಆದರೆ ಈ ಬಾರಿ ತಿಂಗಳು ಆರಂಭವಾಗುವುದಕ್ಕೂ ಮೊದಲೇ ಖಾತೆಗೆ ಹಣ ಜಮಾ ಮಾಡಿರುವುದು ಚುನಾವಣೆಯ ಸಲುವಾಗಿ ಎಂದು ಹಲವರು ಮಾತನಾಡಿಕೊಳ್ಳುತ್ತಿದ್ದಾರೆ.

ಇನ್ಮುಂದೆ ಇಂಥವರಿಗೆ ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆ ಆಗೋಲ್ಲ! ಇಲ್ಲಿದೆ ಕಾರಣ

Gruha Lakshmi Yojanaಈ ದಾಖಲೆಗಳು ಕೊಟ್ಟರೆ ಮಾತ್ರ ಗೃಹಲಕ್ಷ್ಮಿ ಯೋಜನೆಯ ಹಣ ನಿಮ್ಮ ಖಾತೆಗೆ?

ಗೃಹಲಕ್ಷ್ಮಿ ಯೋಜನೆಯ ಹಣ ನಿಮ್ಮ ಖಾತೆಗೆ ಬರಬೇಕು ಅಂದ್ರೆ ನಿಮ್ಮ ದಾಖಲೆಗಳು ಸರಿಯಾಗಿರಬೇಕು. ಜೊತೆಗೆ ನಿಮ್ಮ ಖಾತೆ ಅಪ್ಡೇಟ್ ಆಗಿರಬೇಕು. ಈ ಕೆ ವೈ ಸಿ ಮಾಡಿಸಿಕೊಳ್ಳುವುದು ಆಧಾರ್ ಸೀಡಿಂಗ್, ಎನ್ ಪಿ ಸಿ ಇ ಮ್ಯಾಪಿಂಗ್ ಮೊದಲಾದವುಗಳನ್ನು ಮಾಡಿಕೊಳ್ಳುವುದು ಬಹಳ ಮುಖ್ಯ. ಜೊತೆಗೆ ನಿಮ್ಮ ಬ್ಯಾಂಕ್ ಖಾತೆ ಹಳೆಯದಾಗಿದ್ದರೆ ಅದನ್ನು ನವೀಕರಿಸಿಕೊಳ್ಳುವುದು ಅಥವಾ ಅಪ್ಡೇಟ್ ಮಾಡಿಕೊಳ್ಳುವುದು ಕೂಡ ಮುಖ್ಯ.

ಹೊಸ ರೇಷನ್ ಕಾರ್ಡ್ ಗ್ರಾಮೀಣ ಪಟ್ಟಿ ಬಿಡುಗಡೆ! ನಿಮ್ಮ ಹೆಸರು ಇದ್ಯಾ ನೋಡಿಕೊಳ್ಳಿ

ಮಹಿಳೆಯರು ತಮ್ಮ ಖಾತೆಗೆ ಹಣ ಬಾರದೆ ಇದ್ದಲ್ಲಿ ತಮ್ಮ ರೇಷನ್ ಕಾರ್ಡ್ ನಲ್ಲಿರುವ ಹೆಸರು ಹಾಗೂ ಬ್ಯಾಂಕ್ ಖಾತೆಯಲ್ಲಿ ಇರುವ ಹೆಸರು ಮ್ಯಾಚ್ ಆಗುತ್ತದೆಯೋ ಇಲ್ಲವೋ ಎನ್ನುವುದನ್ನು ಪರಿಶೀಲಿಸಿಕೊಳ್ಳಬೇಕು.

ಇನ್ನು ಯಾವುದೇ ರೀತಿಯ ಸಮಸ್ಯೆ ಇದ್ದಲ್ಲಿ ಮಹಿಳೆಯರು ಆಶಾ ಕಾರ್ಯಕರ್ತೆಯರನ್ನು ಅಥವಾ ಅಂಗನವಾಡಿ ಸಹಾಯಕಿಯರನ್ನು ಭೇಟಿ ಮಾಡಬಹುದು. ಇವರು ನೇರವಾಗಿ ಮಹಿಳೆಯರ ಖಾತೆಯಲ್ಲಿ ಇರುವ ಸಮಸ್ಯೆಗಳನ್ನು ಪರಿಶೀಲಿಸಿ ಅದಕ್ಕೆ ಪರಿಹಾರವನ್ನು ಸೂಚಿಸುತ್ತಾರೆ ಎಂದು ಸಚಿವರು ತಿಳಿಸಿದ್ದಾರೆ.

ಹೀಗಾಗಿ ದಾಖಲೆಗಳು ಸರಿ ಇರುವ ಮಹಿಳೆಯರ ಖಾತೆಗೆ ಪೆಂಡಿಂಗ್ ಇರುವ ಹಣದ ಜೊತೆಗೆ ಮುಂದಿನ ತಿಂಗಳಿನಿಂದ ಸರಿಯಾಗಿ ಪ್ರತಿ ತಿಂಗಳು 2000 ಜಮಾ (Money Deposit) ಆಗಲಿದೆ.

ಈ ಪಟ್ಟಿಯಲ್ಲಿ ಹೆಸರು ಇಲ್ಲದೇ ಇದ್ರೆ ಅಂಥವರಿಗೆ ಸಿಗಲ್ಲ ಅನ್ನಭಾಗ್ಯ ಯೋಜನೆ ಹಣ!

Another twist in Gruha Lakshmi Yojana, They will not get money anymore

Our Whatsapp Channel is Live Now 👇

Whatsapp Channel

Related Stories