Karnataka NewsBangalore News

RTE ಮೂಲಕ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸಲು ದಿನಾಂಕ ಘೋಷಣೆ

ಕೇಂದ್ರ ಸರ್ಕಾರ ಶಿಕ್ಷಣ ಹಕ್ಕು (RTE) ನೀತಿ ಜಾರಿಗೆ ತರುವುದರ ಮೂಲಕ ಅಗತ್ಯ ಇರುವ, ಆರ್ಥಿಕವಾಗಿ ಹಿಂದುಳಿದಿರುವ ವಿದ್ಯಾರ್ಥಿಗಳಿಗೆ (students) ಉಚಿತ ಶಿಕ್ಷಣ (free education) ವನ್ನು ನೀಡುತ್ತಿದೆ. ಈ ಯೋಜನೆಯ ಮೂಲಕ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ತಮ್ಮ ಹತ್ತಿರದಲ್ಲಿಯೇ ಇರುವ ಶಿಕ್ಷಣ ಕೇಂದ್ರಗಳಿಂದ ಶಿಕ್ಷಣವನ್ನು ಉಚಿತವಾಗಿ ಪಡೆದುಕೊಳ್ಳಬಹುದು.

ರಾಜ್ಯದಲ್ಲಿಯೂ ಸಿಗಲಿದೆ ಉಚಿತ ಶಿಕ್ಷಣ! (Free Education available in Karnataka)

RTE ಮೂಲಕ ಸರ್ವರಿಗೂ ಉಚಿತ ಶಿಕ್ಷಣ ಎನ್ನುವ ನಿಯಮವನ್ನು ಕರ್ನಾಟಕ ರಾಜ್ಯದಲ್ಲಿಯೂ ಕೂಡ ಅಳವಡಿಸಲಾಗಿದ್ದು, 6ರಿಂದ 14ನೇ ವಯಸ್ಸಿನ ಮಕ್ಕಳಿಗೆ ಕಡ್ಡಾಯವಾಗಿ ಉಚಿತ ಶಿಕ್ಷಣ ಒದಗಿಸಲಾಗುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಉಚಿತ ಶಿಕ್ಷಣ ದೊರೆತರೆ, ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಶೇಕಡ 25% ನಷ್ಟು ಸ್ಕೂಲ್ fees ಕಡಿಮೆ ತೆಗೆದುಕೊಳ್ಳಬೇಕು ಹಾಗೂ ಈ ಹಣವನ್ನು ಸರ್ಕಾರ ಖಾಸಗಿ ಸಂಸ್ಥೆಗಳಿಗೆ ನೀಡುತ್ತದೆ.

Enroll your kids in a private school under RTE for free, Here is the information

2024 25 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಉಚಿತ ಶಿಕ್ಷಣ ಪಡೆದುಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಇದಕ್ಕೆ ಯಾರು ಅರ್ಹರು ಯಾವೆಲ್ಲ ದಾಖಲೆಗಳು ಬೇಕು ನೋಡೋಣ.

ಗೃಹಲಕ್ಷ್ಮಿ ಯೋಜನೆ 6ನೇ ಕಂತಿನ ಹಣಕ್ಕೆ ಬಿಗ್ ಅಪ್ಡೇಟ್! ಮಹಿಳೆಯರಿಗೆ ಶುಭ ಸುದ್ದಿ

ಉಚಿತ ಶಿಕ್ಷಣ ಪಡೆದುಕೊಳ್ಳಲು ಅರ್ಜಿ ಸಲ್ಲಿಸಲು ಬೇಕಾಗಿರುವ ಅರ್ಹತೆಗಳು

*ಕರ್ನಾಟಕ ರಾಜ್ಯದ ಕಾಯಂ ನಿವಾಸಿಗಳು ಆಗಿರಬೇಕು
*ಒಂದನೇ ತರಗತಿಗೆ ಸೇರಿಕೊಳ್ಳಲು ಮಾತ್ರ ಅವಕಾಶ.
* 1/6/2016 ರಿಂದ 1/1/2018 ಒಳಗಡೆ ಜನಿಸಿದವರಾಗಿರಬೇಕು.
*ಕುಟುಂಬದ ವಾರ್ಷಿಕ ಆದಾಯ 3.5 ಲಕ್ಷ ಮೀರಬಾರದು.
*ಆರ್ಥಿಕವಾಗಿ ಹಿಂದುಳಿದ ಮತ್ತು ದುರ್ಬಲ ವರ್ಗದ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅವಕಾಶ.

ಫೆಬ್ರವರಿ ತಿಂಗಳಿನಲ್ಲಿ ರದ್ದಾದ ರೇಷನ್ ಕಾರ್ಡ್ ಲಿಸ್ಟ್ ಬಿಡುಗಡೆ! ಪಟ್ಟಿ ಚೆಕ್ ಮಾಡಿ

free educationಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು! (Needed documents to apply)

ಆದಾಯ ಪ್ರಮಾಣ ಪತ್ರ (income certificate)
ಜಾತಿ ಪ್ರಮಾಣ ಪತ್ರ (cast certificate)
ಮಗುವಿನ ಆಧಾರ್ ಕಾರ್ಡ್ (Aadhaar card)
ಪೋಷಕರ ಆಧಾರ್ ಕಾರ್ಡ್
ಮಗುವಿನ ಜನನ ಪ್ರಮಾಣ ಪತ್ರ (birth certificate)

ಸರ್ಕಾರಿ ಜಮೀನಿನಲ್ಲಿ ಸಾಗುವಳಿ ಮಾಡುತ್ತಿರುವ ರೈತರ ಕೈಗೆ ಸಿಗಲಿದೆ ಹಕ್ಕು ಪತ್ರ!

ಅರ್ಜಿ ಸಲ್ಲಿಸುವುದು ಹೇಗೆ? (How to apply)

ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್ ಬಾಪೂಜಿ ಕೇಂದ್ರ ಮೊದಲಾದ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಛೇರಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದು.

RTE ತಾತ್ಕಾಲಿಕ ಪಟ್ಟಿ ಪ್ರಕಟಗೊಂಡಿದ್ದು, ಪ್ರವೇಶಾತಿ ಅರ್ಜಿ ಸ್ವೀಕರಣೆ ಫೆಬ್ರವರಿ 7 2024 ರಿಂದ ಆರಂಭವಾಗಿದೆ. ಸೀಟು ಹಂಚಿಕೆ, ಏಪ್ರಿಲ್ 30 2024 ಆರಂಭವಾಗಲಿದೆ.

Apply for Free Education through RTE, Announcement of date

Our Whatsapp Channel is Live Now 👇

Whatsapp Channel

Kannada News Today

Kannada News Today 🌐

Providing News, information & entertainment in Kannada Language, Since 2019. This Website reacts as a voice of the people & representative of a common man. as per Google it was first indexed in March 2019
FacebookX
We value your thoughts!
Send your feedback to us at kannadanewstoday@gmail.com

Related Stories